ಪುತ್ತೂರು: ಕರ್ನಾಟಕ ರಾಜ್ಯ ವೈಟ್ ಲಿಪ್ಟರ್ಸ್ ಅಸೋಸಿಯೇಷನ್, ದಾವಣಗೆರೆ ಜಿಲ್ಲಾ ವೈಟ್ ಲಿಪ್ಟರ್ಸ್ ಅಸೋಸಿಯೇಷನ್ ಹಾಗೂ ದಾವಣಗೆರೆ ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿದಾವಣಗೆರೆಯಲ್ಲಿ ನಡೆದ ರಾಜ್ಯ ಮಟ್ಟದ ವೈಟ್ ಲಿಪ್ಟಿಂಗ್ ನ 45 ಕೆಜಿ...
ಪುತ್ತೂರು: ಪುತ್ತೂರಿನಲ್ಲಿ ದೀಪಾವಳಿಗೆ ಬಣ್ಣ ಬಣ್ಣದ ಪಟಾಕಿ ಖರೀದಿಸಿ ಬ್ರ್ಯಾಂಡೆಡ್ ಸೈಕಲ್ ಮತ್ತು ಸ್ಮಾರ್ಟ್ ವಾಚ್ ಗೆಲ್ಲಿ… ಈ ದೀಪಾವಳಿಯನ್ನು ಪ್ರತಿ ಮನೆಮನೆಯಲ್ಲೂ ಸಂಭ್ರಮದಿಂದ ಸಂಭ್ರಮಿಸಲು ಪುತ್ತೂರಿನ ‘ಸಿಝ್ಲರ್’ ಪ್ರಸ್ತುತ ಪಡಿಸುತ್ತಿದೆ ಪ್ರತಿಷ್ಠಿತ ಕಂಪನಿಗಳ ‘ಪಟಾಕಿ’ಗಳ...
ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ 70ನೇ ಶಿಕ್ಷಣ ಸಂಸ್ಥೆಯಾದ ವಿವೇಕಾನಂದ ಸಿಬಿಎಸ್ಇ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡದ ಲೋಕಾರ್ಪಣಾ ಕಾರ್ಯಕ್ರಮವು ನ. 3ರಂದು ಬೆಳಗ್ಗೆ 11.45ಕ್ಕೆ ಪುತ್ತೂರು ನೆಹರೂನಗರದಲ್ಲಿರುವ ವಿವೇಕಾನಂದ ಕ್ಯಾಂಪಸ್ನಲ್ಲಿ ನಡೆಯಲಿದೆ ಎಂದು...
ದೆಹಲಿ : ದೀಪಾವಳಿಗೂ ಮುನ್ನ ಮತ್ತೆ ಬೆಲೆ ಏರಿಕೆ ಶಾಕ್ ಗ್ರಾಹಕರಿಗೆ ಎದುರಾಗಿದೆ. ನವೆಂಬರ್ ಮೊದಲ ದಿನವೇ ಪೆಟ್ರೋಲಿಯಂ ಕಂಪನಿಗಳು ಗ್ಯಾಸ್ ಬೆಲೆಯನ್ನು ಏರಿಸಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಳಿಕ ಇದೀಗ ಎಲ್ಪಿಜಿ ಸಿಲಿಂಡರ್ ದರ...
ಬಂಟ್ವಾಳ ತಾಲೂಕಿನ ಮೆಲ್ಕಾರ್ ಎಂಬಲ್ಲಿ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಟೈನರ್ ಲಾರಿ ಹಾಗೂ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಅ. 31 ರಂದು ರಾತ್ರಿ ನಡೆದಿದೆ. ಬಂಟ್ವಾಳ...
ಮಂಗಳೂರು, ಅ. 31: ಮಂಗಳೂರಿನ ಬಳ್ಳಾಲ್ ಭಾಗ್ ಬಳಿ ಶನಿವಾರ ರಾತ್ರಿ ಎರಡು ತಂಡಗಳ ನಡುವೆ ಮಾರಕಾಯುಧಗಳಿಂದ ಹೊಡೆದಾಟ ನಡೆದಿದ್ದು ಘಟನೆಗೆ ಸಂಬಂಧಿಸಿದಂತೆ ಒಟ್ಟು 15 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇತ್ತಂಡಗಳ ನಡುವೆ ಈ ಹಿಂದೆ...
ಪುತ್ತೂರು : ಹಿಂದೂ ಸಂಘಟನೆಯಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಹಿಂದೂ ಜಾಗರಣ ವೇದಿಕೆಯ ಪುತ್ತೂರು ತಾಲೂಕು ಕಾರ್ಯದರ್ಶಿ ಹರೀಶ್ಚಂದ್ರ ನ.1 ರಂದು ನಿಧನ ಹೊಂದಿದರು. ಬಾಯಿ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ...
ಕೊಡಗು: ಕೊಡಗು ಜಿಲ್ಲೆಯ ಬಿ.ಶೆಟ್ಟಿಗೇರಿ ಗ್ರಾಮದಲ್ಲಿ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.31 ರಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಸಹೋದರಿಯರಾಗಿದ್ದು ದಮಯಂತಿ(20) ಹರ್ಷಿತಾ(18) ಎಂದು ಗುರುತಿಸಲಾಗಿದೆ. ಅದೇ ಗ್ರಾಮದ ನಾಮೇರ ಉದಯ ಎಂಬವರ ಪುತ್ರಿಯರಾಗಿದ್ದು...
ಮಂಗಳೂರು: ಅವಿಭಜಿತ ದ.ಕ ಜಿಲ್ಲಾ ಕಂಬಳ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆಯಾಗಿದೆ. ಅಧ್ಯಕ್ಷರಾಗಿ ಎರ್ಮಾಳ್ ರೋಹಿತ್ ಹೆಗ್ಡೆ.ಪ್ರಧಾನ ಕಾರ್ಯದರ್ಶಿಯಾಗಿ ನಾರಾವಿ ರಕ್ಷಿತ್ ಜೈನ್ ಆಯ್ಕೆಯಾಗಿದ್ದಾರೆ. ಕೋಶಾಧಿಕಾರಿಯಾಗಿ ಮೂಡುಬಿದಿರೆ ನ್ಯೂ ಪಡಿವಾಳ್ಸ್ ಹರ್ಷವರ್ಧನ ಪಡಿವಾಳ್ಉಪಾಧ್ಯಕ್ಷರಾಗಿ ಪುತ್ತೂರು ಕೋಟಿ ಚೆನ್ನಯ...
ಮಂಗಳೂರು, ಅ. 29: ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದೆ. 32,55,330 ರೂ. ವೌಲ್ಯದ 663 ಗ್ರಾಂ ಚಿನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ. ದುಬೈಯಿಂದ ಮಂಗಳೂರಿಗೆ ಆಗಮಿಸಿದ ಪ್ರಯಾಣಿಕ ಅಕ್ರಮವಾಗಿ ಚಿನ್ನ ಸಾಗಾಟ...