ಮಂಗಳೂರು: ಲಾಡ್ಜ್ ವೊಂದರಲ್ಲಿ ತಂಗಿದ್ದ ಭಿನ್ನ ಕೋಮಿಗೆ ಸೇರಿದ ಯುವಕ ಮತ್ತು ಯುವತಿಯನ್ನು ಬಜರಂಗದಳ ಸಂಘಟನೆಯ ಕಾರ್ಯಕರ್ತರು ಪೊಲೀಸರಿಗೊಪ್ಪಿಸಿರುವ ಘಟನೆ ಮಂಗಳೂರಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ ಮಂಗಳೂರಿನ ಹೊಟೇಲ್ ವೊಂದರಲ್ಲಿ ಜೋಡಿಯೊಂದು ತಂಗಿದೆ ಎಂಬ ಮಾಹಿತಿ...
ಕೊಡಗು: ತುಳುನಾಡ ಲಕ್ಷಾಂತರ ಜನರ ಆರಾಧ್ಯ ದೈವ ಕೊರಗಜ್ಜ. ಇಲ್ಲಿಯ ಜನರಿಗೆ ಯಾವುದೇ ಸಮಸ್ಯೆ ಎದುರಾದರೂ ಮೊದಲು ಹರಕೆ ಹೊತ್ತುಕೊಳ್ಳುವುದು ಕೊರಗಜ್ಜನಿಗೆ. ಇದೀಗ ಕೊರಗಜ್ಜನ ಕಾರಣಿಕ ಕೊಡಗು ನಾಡಿನಲ್ಲೂ ಕಂಡಿದೆ. ಕೊಡಗಿನ ವ್ಯಕ್ತಿಯೋರ್ವ ಕೊರಗಜ್ಜನ ಹರಕೆಯ...
ಎರಡು ತಂಡಗಳು ಬೆಳ್ಳಾರೆ ಮಸೀದಿಯಲ್ಲಿ ಹೊಡೆದಾಡಿಕೊಂಡ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದೂ ಮೂವರು ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ . ಬೆಳ್ಳಾರೆ ಮಸೀದಿಯಲ್ಲಿ ಆಡಳಿತ ಮಂಡಳಿಗೆ ನಡೆಯುವ ಚುನಾವಣೆಗೆ ಫಾರ್ಮ್ ಕೊಡುವ ವಿಷಯದಲ್ಲಿ...
70ರ ಹರೆಯದ ವೃದ್ದನೊಬ್ಬ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಪ್ರಕರಣ ಇದಾಗಿದ್ದು ಆರೋಪಿಯನ್ನು ರಕ್ಷಿಸದೇ ಬಿಜೆಪಿ ಹಾಗೂ ಅರ್ಎಸ್ಎಸ್ ಬಂಧಿಸಲು ಸಹಕರಿಸಬೇಕು ಪುತ್ತೂರು : ಅ 21: ಪುತ್ತೂರು ತಾಲೂಕಿನ ಬಡಗನ್ನೂರು ಎಂಬಲ್ಲಿ ದಲಿತ...
ಮಂಗಳೂರು: ಅ 20: ಮಳೆಗಾಲ ಮುಗಿದು ದೀಪಾವಳಿ ಹಬ್ಬ ಬರುತ್ತಲೇ ತುಳುನಾಡಿನಲ್ಲಿ ಕಂಬಳದ ಸಿದ್ಧತೆ ಭರದಿಂದ ಆರಂಭಗೊಳ್ಳುತ್ತದೆ. ಕಳೆದೆರಡು ಕಂಬಳದ ಸೀಸನಿಗೆ ಕೊವೀಡ್ ಭಾಗಶ: ಪರಿಣಾಮ ಭೀರಿತ್ತು. ಇದೀಗ ಮುಂದಿನ ಕಂಬಳ ಋತುವಿಗೆ ದಕ್ಷಿಣ ಕನ್ನಡ,...
ಚೆನ್ನೈ: ಅ 20: ಪೌರ ಕಾರ್ಮಿಕ ಮಹಿಳೆಯೊಬ್ಬರು ಕಸದ ತೊಟ್ಟಿಯಲ್ಲಿ ಸಿಕ್ಕ 100 ಗ್ರಾಂ ತೂಕದ ₹7.5 ಲಕ್ಷ ಮೌಲ್ಯದ ಚಿನ್ನದ ನಾಣ್ಯವನ್ನು ಮಾಲೀಕರಿಗೆ ಹಿಂತಿರುಗಿಸುವ ಮೂಲಕ ಮೆಚ್ಚುಗೆಗೆ ಪಾತ್ರರಾದ ಘಟನೆ ತಮಿಳುನಾಡಿನಿಂದ ವರದಿಯಾಗಿದೆ. ಇಲ್ಲಿನ...
ಲೋಕಾಯುಕ್ತ ಹಾಗೂ ಎಸಿಬಿ ಎಸ್ಪಿಪಿ ಖ್ಯಾತ ವಕೀಲ ರಾಜೇಶ್ ಭಟ್ ತನ್ ಕಚೇರಿಯಲ್ಲಿ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಎರಡು ಪ್ರತ್ಯೇಕ ದೂರಿನ ಮೇರೆಗೆ ಒಟ್ಟು ನಾಲ್ಕು ಜನರ ವಿರುದ್ದ ಪ್ರಕರಣ ದಾಖಲಾಗಿದೆ....
ಮಂಗಳೂರು, ಅಕ್ಟೋಬರ್ 20: ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ, ಸುರತ್ಕಲ್ನಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಸಹಾಯಕ ಪ್ರಾಧ್ಯಾಪಕ(ಗ್ರೇಡ್-2), ಸಹಾಯಕ ಪ್ರಾಧ್ಯಾಪಕ(ಗ್ರೇಡ್-1) ಹುದ್ದೆಗಳಿಗೆ ಈ ನೇಮಕಾತಿ ಹೊರಡಿಸಲಾಗಿದೆ. ಬಿಇ,...
ಪುತ್ತೂರು, ಅ.19: ಪುತ್ತೂರು ಸುತ್ತಮುತ್ತಲ ಪ್ರದೇಶಗಳಲ್ಲಿ ಗಾರೆ ಕೆಲಸ ನಿರ್ವಹಿಸಲು ಬಂದಿರುವ ವ್ಯಕ್ತಿ ಕಾಣೆಯಾಗಿದ್ದಾನೆ ಎಂದು ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಸುಮಾರು ಎಂಟು ವರ್ಷಗಳಿಂದ ಪುತ್ತೂರು ಸುತ್ತಮುತ್ತ ಗಾರೆ ಕೆಲಸ ಮಾಡಿಕೊಂಡಿರುವ ಪಶ್ಚಿಮ...
ಉಳ್ಳಾಲ, ಅ.19: ಹಾಡುಹಗಲು ನಡು ರಸ್ತೆಯಲ್ಲಿ ವ್ಯಕ್ತಿಯೊಬ್ಬನಿಗೆ ಚೂರಿ ಇರಿದ ಘಟನೆ ಮಂಗಳೂರು ನಗರ ಹೊರವಲಯ ಉಳ್ಳಾಲದಲ್ಲಿ ನಡೆದಿದೆ. ಉಳ್ಳಾಲದ ಛೋಟಾ ಮಂಗಳೂರು ರಸ್ತೆಯಲ್ಲಿ ಇಂದು ಸಂಜೆ ವ್ಯಕ್ತಿಯೊಬ್ಬರಿಗೆ ಚೂರಿ ಇರಿಯಲಾಗಿದೆ. ಉಳ್ಳಾಲದಲ್ಲಿ ಗ್ಯಾಸ್ ರಿಪೇರಿ...