ಪುತ್ತೂರು ತಾಲೂಕಿನ ಗ್ರಾಮೀಣ ಪ್ರದೇಶವಾದ ಬಡಗನ್ನೂರು ಎಂಬಲ್ಲಿ ಕೃಷಿಕ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡ ಅಘಾತಕಾರಿ ಘಟನೆ ಅ. 18 ರಂದು ಬೆಳಕಿಗೆ ಬಂದಿದೆ.ಬಡಗನ್ನೂರಿನ ಪಾದೆಕರ್ಯ ನಿವಾಸಿ ಸುಬ್ರಹ್ಮಣ್ಯ ಭಟ್(65 ವ), ಶಾರದಾ(60 ವ) ಆತ್ಮಹತ್ಯೆ ಮಾಡಿಕೊಂಡ...
ಮಂಗಳೂರು, ಅ.17 : ಮಂಗಳೂರಿನಲ್ಲಿ ಮತ್ತೆ ಹಿಂದೂಗಳ ಶ್ರದ್ದಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಹಾನಿ ಮಾಡಿದ್ದಾರೆ. ಬೈಕಂಪಾಡಿ ಕರ್ಕೇರ ಮೂಲ ಸ್ಥಾನ ಜರಂದಾಯ ದೈವಸ್ಥಾನ ಮತ್ತು ನಾಗನ ಬ್ರಹ್ಮ ಪೀಠವನ್ನು ದುಷ್ಕರ್ಮಿಗಳು ಹಾನಿಮಾಡಿದ್ದು ಭಾನುವಾರ ಬೆಳಗ್ಗೆ...
ಕಾಸರಗೋಡು : ಪತ್ರಕರ್ತ ಲಕ್ಷ್ಮೀ ಮಚ್ಚಿನ ಬರೆದ “ರಂಗಾಂತರಂಗ” ಪುಸ್ತಕ ಬಿಡುಗಡೆಯನ್ನು ಎಡನೀರು ಮಠದ ಶ್ರೀ ಸಚ್ಚಿನದಾನಂದ ಭಾರತೀ ಸ್ವಾಮಿಗಳು ಎಡನೀರು ಮಠದಲ್ಲಿ ನೆರವೇರಿಸಿದರು. ಐದು ದಶಕಗಳ ಯಕ್ಷಗಾನ ತಿರುಗಾಟದ ಅನುಭವ ಇರುವ ಯಕ್ಷಗಾನದ ಹಿರಿಯ...
ಪುತ್ತೂರು: ಬೆಳ್ಳಂಬೆಳಗ್ಗೆ ಕೋಳಿ ಸಾಗಾಟದ ಲಾರಿಯೊಂದು ಹೆಚ್.ಟಿ ವಿದ್ಯುತ್ ಲೈನಿಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಪುತ್ತೂರಿನ ಬೈಪಾಸ್ ನಲ್ಲಿ ಅ.17ರಂದು ನಡೆದಿದೆ. ಪುತ್ತೂರಿನ ಬೈಪಾಸ್ ನ ತೆಂಕಿಲದ ಬೈಪಾಸ್ ಕ್ರಾಸ್ ಬಳಿ ಅಪಘಾತ ನಡೆದಿದ್ದು, ಅಪಘಾತದಿಂದ...
ನವದೆಹಲಿ, ಅ.16 : ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಡೆಂಗ್ಯೂ ಜ್ವರ ಇರುವುದು ಪತ್ತೆಯಾಗಿರುವುದಾಗಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಏಮ್ಸ್) ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಮನಮೋಹನ್ ಸಿಂಗ್ ಅವರಿಗೆ ಬುಧವಾರ ಸಂಜೆ ಜ್ವರದ ಕಾರಣ...
ಸುಳ್ಯ : ಅಡ್ಕಾರಿನ ಕಾರ್ತಿಕೇಯ ಯುವ ಸೇವಾ ಸಮಿತಿ ವತಿಯಿಂದ 3 ನೇ ವರುಷದ ಶಾರದಾಂಭ ಉತ್ಸವ ಅ.15 ರಂದು ಅಡ್ಕಾರು ಸುಬ್ರಹ್ಮಣ್ಯ ದೇವಸ್ಥಾನದ ಕಾರ್ತಿಕೇಯ ಸಭಾಭವನದಲ್ಲಿ ಜರುಗಿತು. ಬೆಳಗ್ಗೆ ಗಂಟೆ 6 ಕ್ಕೆ ಗಣಪತಿ...
ಶಿರಾಡಿ, ಅ.16: ಲಾರಿಯೊಂದು ರಸ್ತೆ ಬದಿಯ ದುಡ್ಡಕ್ಕೆ ಬಡಿದು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮುಂಜಾನೆ ವರದಿಯಾಗಿದೆ. ನಿದ್ದೆ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಇಕ್ಕೆಲಕ್ಕೆ ಚಲಿಸಿದ ಲಾರಿ ಗೋಡೆಗೆ ಬಡಿದ ಪರಿಣಾಮ...
ಪುತ್ತೂರು, ಅ.16: ಕಾರಿನಲ್ಲಿ ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಬಂಧಿತ ಇಬ್ಬರಿಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಾಡೂರು ಗ್ರಾಮದ ಕಾವು ಎಂಬಲ್ಲಿ ಆಗಸ್ಟ್ 9ರಂದು ರಾತ್ರಿ ಅಬಕಾರಿ...
ಮಂಗಳೂರು : ಅ 16: ನಿನ್ನೆ ತಡ ರಾತ್ರಿ ಯುವಕನೊಬ್ಬನನ್ನು ಆತನ ಸ್ನೇಹಿತನೇ ಪಾರ್ಟಿ ಮತ್ತಿನಲ್ಲಿ ಚೂರಿ ಇರಿದು ಹತ್ಯೆಗೈದ ಘಟನೆ ಮಂಗಳೂರಿನ ಲಾಡ್ಜ್ ವೊಂದರಲ್ಲಿ ನಡೆದಿದೆ. ಮಂಗಳೂರು ಸಮೀಪದ ಪಚ್ಚನಾಡಿ ನಿವಾಸಿ 20 ಹರೆಯದ...
ನವದೆಹಲಿ, ಅ.16: ಇಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳು ಪ್ರತಿ ಲೀಟರ್ಗೆ 35 ಪೈಸೆ ಏರಿಸಲಾಗಿದ್ದು, ದೇಶದಲ್ಲಿ ಇಂಧನ ದರ ಗರಿಷ್ಠ ಮಟ್ಟಕ್ಕೆ ತಲುಪಿದೆ. ದೇಶದಲ್ಲಿ ತೈಲ ಬೆಲೆ 12 ದಿನದಲ್ಲಿ 10ನೇ ಬಾರಿ ಏರಿಕೆ...