ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿಯ ಅರಿಯಡ್ಕ ಮತ್ತು ಮಾಡೂರು ಶಕ್ತಿ ಕೇಂದ್ರಗಳ ನೇತೃತ್ವದಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ ಹಾಗೂ ಬೃಹತ್ ಪ್ರತಿಭಟನಾ ಸಭೆ ನ.12ರಂದು ಅರಿಯಡ್ಕ...
ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಮೂರು ವರ್ಷಗಳಲ್ಲಿ 30 ಅಕ್ರಮ ಸಕ್ರಮ ಬೈಠಕ್ಗಳನ್ನು ನಡೆಸಿ ಸುಮಾರು 3 ಸಾವಿರ ಕಡತಗಳನ್ನು ವಿಲೇವಾರಿ ಮಾಡಿದ್ದೇನೆ. ಆದರೆ ಪಕ್ಕದ ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ಒಂದು ಅಕ್ರಮ ಸಕ್ರಮ ಬೈಠಕ್ ನಡೆದಿಲ್ಲ,...
ಉಪ್ಪಿನಂಗಡಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಟಿ. ತೌಸೀಫ್ ಅವರು, ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಸಮರ್ಥವಾಗಿ ಕೆಲಸ ಮಾಡಲು ಸಾಧ್ಯವಾಗದ ಶಾಸಕ ಹರೀಶ್ ಪೂಂಜಾ ಅವರು ತಮ್ಮ ವೈಫಲ್ಯವನ್ನು ಮರೆಮಾಚಲು ಪುತ್ತೂರು...
ಇಡ್ಕಿದು ಮತ್ತು ಕುಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಿಜೆಪಿ ವತಿಯಿಂದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಘೋಷವಾಕ್ಯದಡಿ ಪ್ರತಿಭಟನಾ ಪಾದಯಾತ್ರೆ ನಡೆಯಿತು. ಗ್ರಾಮದ ವಿವಿಧ ಭಾಗಗಳಿಂದ ಆರಂಭಗೊಂಡ ಪಾದಯಾತ್ರೆಯು ಗ್ರಾಮ ಪಂಚಾಯತ್ ಕಚೇರಿಯವರೆಗೆ ಸಾಗಿತು. ಪುತ್ತೂರು:...
ತಮ್ಮ ಕುಟುಂಬದ ಬಗ್ಗೆ ವರ್ಷಗಳಿಂದ ಹರಡಲಾಗುತ್ತಿರುವ ಸುಳ್ಳುಗಳು, ವಾಸ್ತವಕ್ಕೆ ದೂರವಾದ ಕಥೆಗಳು ಹಾಗೂ ನೋವುಂಟುಮಾಡುವ ಹೇಳಿಕೆಗಳಿಗೆ ತಮ್ಮದೇ ರೀತಿಯಲ್ಲಿ ಉತ್ತರ ನೀಡುವ ಉದ್ದೇಶದಿಂದ ಆತ್ಮಚರಿತ್ರೆ ಬರೆದಿರುವುದಾಗಿ ಕಾಂಗ್ರೆಸ್ ಹಿರಿಯ ನಾಯಕಿ, ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ...
ಬೆಳ್ತಂಗಡಿಯ ಪೂಂಜಾಲಕಟ್ಟೆಯ ಸರ್ಕಾರಿ ಶಾಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಶಾಸಕ ಹರೀಶ್ ಪೂಂಜಾ ಅವರು ರಾಜಕೀಯ ಪ್ರೇರಿತ ಭಾಷಣ ಮಾಡಿರುವುದು ಮತ್ತು ಶಾಲಾ ಮಕ್ಕಳಿಂದ ರಾಜಕೀಯ ಘೋಷಣೆಗಳನ್ನು ಕೂಗಿಸಿರುವುದನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್...
ಸರ್ಕಾರಿ ಪ್ರಾಯೋಜಿತ ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ರಾಜಕೀಯ ಚಟುವಟಿಕೆಗಳಿಗೆ ಬಳಸಿಕೊಂಡು, ರಾಜಕೀಯ ಪಕ್ಷದ ವಿರುದ್ಧ ಹಾಗೂ ನಿರ್ದಿಷ್ಟ ನಾಯಕರ ಪರ ಘೋಷಣೆ ಕೂಗಿಸಿದ್ದಾರೆಂದು ಆರೋಪಿಸಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ವಿರುದ್ಧ ಯುವ...