ಶಾಲಾ ಮಕ್ಕಳ ಮುಂದೆ ಜನಪ್ರತಿನಿಧಿಯಾಗಿ ಮಾತನಾಡುವ ಕನಿಷ್ಠ ಜ್ಞಾನವಿಲ್ಲದೆ ದ್ವೇಷಪೂರಿತ ಹಾಗೂ ಅಸಂವಿಧಾನಿಕ ಹೇಳಿಕೆಗಳನ್ನು ನೀಡಿರುವುದು ಸರಿಯಲ್ಲ. ಮಕ್ಕಳ ಮನಸ್ಸಿನಲ್ಲಿ ಕೆಟ್ಟ ವಿಚಾರಗಳನ್ನು ಬಿತ್ತುವುದೇ ಬಿಜೆಪಿ ನಾಯಕರ ಚಾಳಿಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ...
ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯ ಪೂರ್ವಸಿದ್ಧತೆ ಹಾಗೂ ವಿವಿಧ ವ್ಯವಸ್ಥೆಗಳಿಗಾಗಿ ರಾಜ್ಯ ಸರಕಾರ ಬರೋಬ್ಬರಿ 3.83 ಕೋಟಿ ರೂ. ವೆಚ್ಚ ಮಾಡಿರುವುದು ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಬೆಂಗಳೂರು: ಇತ್ತೀಚೆಗೆ...
“ಶಾಲೆ ಎನ್ನುವುದು ಮಕ್ಕಳಿಗೆ ಜ್ಞಾನ, ಸಂಸ್ಕಾರ, ಮಾನವೀಯತೆ ಮತ್ತು ಸಹಬಾಳ್ವೆಯ ಪಾಠ ಕಲಿಸುವ ಪವಿತ್ರ ಸ್ಥಳವೇ ಹೊರತು, ಅದು ಯಾವುದೇ ರಾಜಕೀಯ ಪಕ್ಷದ ಪ್ರಚಾರ ವೇದಿಕೆಯಲ್ಲ” ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು...
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಅಭಿವೃದ್ಧಿ ಕಾರ್ಯಗಳನ್ನು ಟೀಕಿಸಿರುವುದಕ್ಕೆ ಕೃಷ್ಣಪ್ರಸಾದ್ ಆಳ್ವ ತೀಕ್ಷ್ಣ ತಿರುಗೇಟು ನೀಡಿದ್ದಾರೆ. ವಿಶೇಷವೆಂದರೆ, ಹರೀಶ್ ಪೂಂಜ ಅವರು ಕೃಷ್ಣಪ್ರಸಾದ್ ಆಳ್ವ ಅವರ...
ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇಂದು ದೇವಿಯ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವಾದ ನವಚಂಡಿಕಾಯಾಗದಲ್ಲಿ...
ಪುತ್ತೂರು, ನ.15: ಅಡಿಕೆ ಹಾಗೂ ಕಾಳುಮೆಣಸು ಬೆಳೆ ವಿಮೆ ವಿಚಾರವಾಗಿ ಆರಂಭವಾದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮತ್ತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನಡುವಿನ ವಾಕ್ಸಮರ ಇದೀಗ ಅಭಿವೃದ್ಧಿಯ ಅಂಕಿಅಂಶಗಳ ಬಹಿರಂಗ ಸಮರಕ್ಕೆ...
ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ಮಸೀದಿಗಳಿಗೆ ವಕಫ್ ಇಲಾಖೆಯಿಂದ 55 ಲಕ್ಷ ಅನುದಾನ ಬಿಡುಗಡೆಯಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ತಿಳಿಸಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ಮಸೀದಿಗಳಿಗೆ ವಕಫ್ ಇಲಾಖೆಯಿಂದ 55...
ಪುತ್ತೂರು ನಗರಸಭಾ ವ್ಯಾಪ್ತಿ ಹಾಗೂ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಒಟ್ಟು 10 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಈ ಎರಡು ವ್ಯಾಪ್ತಿಗೆ ಶಾಸಕ ಅಶೋಕ್ ರೈ ಭರ್ಜರಿ ಗಿಫ್ಟ್ ನೀಡಿದ್ದಾರೆ. ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ 93...
ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ ಎಂಬ ಬಿಜೆಪಿ ಆರೋಪಕ್ಕೆ ಅಂಕಿಅಂಶಗಳ ಮೂಲಕ ಉತ್ತರಿಸಿರುವ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪುತ್ತೂರು ತಾಲೂಕು ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಈವರೆಗೆ...
ಕೊಂಕಣ ರೈಲ್ವೆ ನಿಗಮವನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸಲು ಕೇಂದ್ರ ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದ್ದರೂ, ಪಾಲುದಾರ ರಾಜ್ಯಗಳ ಒಪ್ಪಿಗೆಯಿಲ್ಲದೆ ಇದು ಅಸಾಧ್ಯ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಗುರುವಾರ ರಾತ್ರಿ ಮಂಗಳೂರು...