ದೇಶದಲ್ಲಿ ಅಶಾಂತಿ ಸೃಷ್ಟಿಸುವ ಉದ್ದೇಶದಿಂದ ವ್ಯಂಗ್ಯಾತ್ಮಕ ರಾಜಕೀಯ ಚಳವಳಿಯ ಮೂಲಕ ಗಮನ ಸೆಳೆದಿರುವ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ವಿದೇಶಿ ಹಣಕಾಸಿನ ನೆರವು ಪಡೆಯುತ್ತಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಗಂಭೀರ ಆರೋಪ ಮಾಡಿದ್ದಾರೆ....
ಅಮೆರಿಕದ ಮಧ್ಯಂತರ ಚುನಾವಣೆಯ ಫಲಿತಾಂಶ ಬಹುತೇಕ ಪ್ರಕಟವಾಗಿದ್ದು, ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಡಾ. ಅಬ್ದುಲ್ ಅಲ್ ಸಯೀದ್ ಅವರು ಮಿಶಿಗನ್ ರಾಜ್ಯದಿಂದ ಸೆನೆಟ್ಗೆ ಆಯ್ಕೆಯಾಗುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಈ ಮೂಲಕ ಅಮೆರಿಕದ ಸೆನೆಟ್ಗೆ...
ರಾಜ್ಯದ ಗೃಹಲಕ್ಷ್ಮಿಯರಿಗೆ ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಸರ್ಕಾರ ಸಿಹಿಸುದ್ದಿ ನೀಡಿದೆ. ಗೃಹಲಕ್ಷ್ಮಿ ಯೋಜನೆಯ 34, 35 ಮತ್ತು 36ನೇ ಕಂತಿನ ಒಟ್ಟು 7,405.86 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಬೆಂಗಳೂರು: ರಾಜ್ಯದ ಗೃಹಲಕ್ಷ್ಮಿಯರಿಗೆ...
ಅಮೆರಿಕದಲ್ಲಿ ನವೆಂಬರ್ 3ರಂದು ನಡೆದ ಮಧ್ಯಂತರ ಚುನಾವಣೆಯ ಫಲಿತಾಂಶಗಳು ಪ್ರಕಟವಾಗುತ್ತಿದ್ದು, ಆರಂಭಿಕ ಹಂತದಲ್ಲಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಗಳು ಹಲವು ರಾಜ್ಯಗಳಲ್ಲಿ ಗೆಲುವು ಸಾಧಿಸಿದ್ದಾರೆ. ಈ ಬೆಳವಣಿಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ರಿಪಬ್ಲಿಕನ್ ಪಕ್ಷಕ್ಕೆ ಹಿನ್ನಡೆಯ...
“24 ಗಂಟೆಗಳು ಕಳೆದಿವೆ, ಮೋದಿ ಜೀ… ಇನ್ನೂ ಏಕೆ ಚರ್ಚೆಗೆ ಬರುತ್ತಿಲ್ಲ?” ಎಂದು ಪ್ರಶ್ನಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಕ್ತ ಚರ್ಚೆಯ ಸವಾಲನ್ನು ಮತ್ತೊಮ್ಮೆ ಹಾಕಿದ್ದಾರೆ....
ಮುಂದಿನ ವರ್ಷದ ಫೆಬ್ರವರಿ–ಮಾರ್ಚ್ನಲ್ಲಿ ನಡೆಯುವ ನಿರೀಕ್ಷೆಯಿರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಈಗಾಗಲೇ ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ಅದರಲ್ಲೂ ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬದಲಾವಣೆಯ ಮುನ್ಸೂಚನೆಯನ್ನು ದೈನಿಕ್ ಭಾಸ್ಕರ್ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆ ನೀಡಿದೆ....
ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಗ್ರಾಮ ಗ್ರಾಮಗಳಲ್ಲಿ ಅಕ್ರಮ-ಸಕ್ರಮ ಹಾಗೂ 94ಸಿ ಬೈಠಕ್ಗಳನ್ನು ನಡೆಸಲಾಗುತ್ತಿದ್ದು, ಈಗಾಗಲೇ ಸುಮಾರು 2,500 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಹಕ್ಕುಪತ್ರ ವಿತರಣೆಯಲ್ಲಿ ಪುತ್ತೂರು ತಾಲೂಕು ರಾಜ್ಯದಲ್ಲೇ ಮುಂಚೂಣಿಯಲ್ಲಿದೆ ಎಂದು ಶಾಸಕ ಅಶೋಕ್...
ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣದಲ್ಲಿ ಕಾರು ಚಾಲಕನನ್ನು ಕರೆಸಿ ಡಿ.ಕೆ. ಶಿವಕುಮಾರ್ ಷಡ್ಯಂತ್ರ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದು, ಪ್ರಮುಖ ದಾಖಲೆ ಹಾಗೂ ಕರೆಗಳ ವಿವರಗಳನ್ನು ಬಿಡುಗಡೆ ಮಾಡಿ...
ನವದೆಹಲಿ: ದೇಶದಲ್ಲಿ ಪ್ರಜಾಪ್ರಭುತ್ವವನ್ನು ನಾಶವಾಗಲು ಬಿಡುವುದಿಲ್ಲ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತೆಗೆದುಹಾಕಲಾಗುವುದು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಗ್ಯಾನೇಶ್ ಕುಮಾರ್ ವಿರುದ್ಧ ಕಾನೂನು...
ಶಾಸಕ ಅಶೋಕ್ ರೈ ಅವರ ಕಾರ್ಯವೈಖರಿಯನ್ನು ನಿರಂತರವಾಗಿ ಟೀಕಿಸುತ್ತಾ, ರಾಜಕೀಯವಾಗಿ ಇಕ್ಕಟ್ಟಿಗೆ ಸಿಲುಕಿಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಹಾಗೂ ಅಶೋಕ್ ರೈ ಅವರ ನಡುವಿನ ಮುನಿಸಿಗೆ ಕೊನೆಗೂ ತೆರೆ ಬಿದ್ದಿದೆಯೇ? ಇಬ್ಬರ ನಡುವೆ ರಾಜಿ...