ಕೆಎಲ್ಇ ಸಂಸ್ಥೆಯ ವೈದ್ಯಕೀಯ ಮಹಾವಿದ್ಯಾಲಯ, ಕೆಲ್ಇ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ ಉದ್ಘಾಟನೆಗಾಗಿ ಹುಬ್ಬಳ್ಳಿಗೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಶನಿವಾರ ನಡೆದ ಸಮಾರಂಭಕ್ಕೆ ಗೈರು ಹಾಜರಾಗಿದ್ದಾರೆ....
ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಮೂಲಕ ತುಳುನಾಡಿನ ಜನರ ಬಹುದಿನದ ಕನಸನ್ನು ಈಡೇರಿಸಿದ್ದಲ್ಲದೆ, ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರವಾದ ಕನ್ಯಾಡಿ ಶ್ರೀರಾಮ...
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಬೆಳಂಬೆಳಗ್ಗೆ ನಗರದ ಮೀನುಗಾರಿಕಾ ಬಂದರಿಗೆ ದಿಢೀರ್ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಈ ವೇಳೆ ಮೀನುಗಾರರ ಸಮಸ್ಯೆಗಳನ್ನು ಆಲಿಸಿ, ಬಂದರಿನ ತುರ್ತು ಅಗತ್ಯಗಳು ಹಾಗೂ ಬೇಡಿಕೆಗಳ ಕುರಿತು...
ತುಳು ಭಾಷೆಗೆ ಕರ್ನಾಟಕ ಸರ್ಕಾರದ ಹಂತದಲ್ಲಿ ಅಧಿಕೃತ ಭಾಷಾ ಮಾನ್ಯತೆ ದೊರೆತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ನಡೆಸಲಾಯಿತು. ಮಂಗಳೂರು: ತುಳು ಭಾಷೆಗೆ ಕರ್ನಾಟಕ...
ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಭೌತಿಕ ಸಮೀಕ್ಷೆ ನಡೆಸುವ ಕುರಿತು ಸಂಘಟನೆಗಳು ಹಾಗೂ ಜನಪ್ರತಿನಿಧಿಗಳು ನೀಡಿರುವ ಸಲಹೆಗಳನ್ನು ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಹೆಬ್ರಿ: ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ...
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಳಗ್ಗೆ ಉಪಾಹಾರ ಸೇವಿಸಿದ ಬಳಿಕ ನಗರದ ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದರು. ಬಳಿಕ ಇತರ ಸಂಪುಟ ದರ್ಜೆಯ ಸಚಿವರೊಂದಿಗೆ ವಿಶೇಷವಾಗಿ ಅಲಂಕರಿಸಲಾಗಿದ್ದ ಬಸ್ನಲ್ಲಿ ಜಿಲ್ಲಾಧಿಕಾರಿ...
ರಾಜ್ಯ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಗರದ ಸ್ಥಳೀಯ ಯುವ ಕಂಟೆಂಟ್ ಕ್ರಿಯೇಟರ್ಗಳನ್ನು ಭೇಟಿ ಮಾಡಿ ಸಂವಾದ ನಡೆಸಿದರು. ಮಂಗಳೂರು, ಸೆ.18: ರಾಜ್ಯ ಸಚಿವ ಸಂಪುಟ ಸಭೆ...
ರಾಜ್ಯ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪುತ್ತೂರು ಸೇರಿದಂತೆ ಕರಾವಳಿ ಭಾಗಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಮಂಗಳೂರು, ಸೆ.18: ರಾಜ್ಯ ಸಚಿವ ಸಂಪುಟ ಸಭೆ...
ಮಂಗಳೂರು ನಗರದ ಪಡೀಲ್ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ‘ಪ್ರಜಾಸೌಧ’ದಲ್ಲಿ ಶುಕ್ರವಾರ ಸಚಿವ ಸಂಪುಟ ಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಚೇರಿ ಆವರಣದ ಮುಂಭಾಗದಲ್ಲಿ ಭಾರಿ ಸಂಖ್ಯೆಯಲ್ಲಿ ಜನರು ಸೇರಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ತುಳುವಿಗೆ ರಾಜ್ಯದ ಎರಡನೇ ರಾಜ್ಯಭಾಷೆಯ...
ಮಂಗಳೂರು ಪ್ರವಾಸದ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಪಚ್ಚನಾಡಿಯಲ್ಲಿರುವ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಇಂದು ಭೇಟಿ ನೀಡಿ, ಘಟಕದಲ್ಲಿ ನಡೆಯುತ್ತಿರುವ ವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಹಾಗೂ ನಿರ್ವಹಣಾ ಕಾಮಗಾರಿಗಳನ್ನು ಪರಿಶೀಲಿಸಿದರು. ಮಂಗಳೂರು:...