ಗುಜರಾತ್ ಚುನಾವಣೆಯಲ್ಲಿ (Gujarat Election) ಬಿಜೆಪಿ ಭಾರೀ ಬಹುಮತದಿಂದ ಗೆಲುವು ಸಾಧಿಸಲಿದೆ ಎಂದು ನ್ಯೂಸ್ 18 ನ ಗುಜರಾತ್ ಅಧಿವೇಶನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ. ನೆಟ್ವರ್ಕ್ 18 ಗ್ರೂಪ್ ನ ವಿಶೇಷ...
ಬೆಂಗಳೂರು: ರಾಹುಲ್ ಗಾಂಧಿ ನೇತೃತ್ವದ ‘ಭಾರತ ಒಗ್ಗೂಡಿಸಿ’ ಭಾರತ ಜೋಡೊ ಪಾದಯಾತ್ರೆ ರಾಜ್ಯದಿಂದ ನಿರ್ಗಮಿಸಿದ ಬಳಿಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah Election Rally) ಅವರ ನೇತೃತ್ವದಲ್ಲಿ ರಾಜ್ಯದಾದ್ಯಂತ ಚುನಾವಣಾ ಯಾತ್ರೆ’ಗೆ ಸದ್ದಿಲ್ಲದೆ...
ಗಾಂಧಿನಗರ: ಗುಜರಾತ್ನಲ್ಲಿ ವಿಧಾನಸಭೆ ಚುನಾವಣೆ (Gujrat Election) ದಿನಾಂಕ ಘೋಷಣೆಯಾದ ಬೆನ್ನಲ್ಲೇ, ರಾಜಕೀಯ ಪಕ್ಷಗಳ ಚಟುವಟಿಕೆ ಗರಿಗೆದರಿದೆ. ಹೊಸ ಮುಖಗಳು, ಪಕ್ಷ ಬದಲಾವಣೆ ಮಾಡಿದವರು ಟಿಕೆಟ್ನ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಅದರಲ್ಲಿ ಆಡಳಿತಾರೂಢ ಬಿಜೆಪಿಯಲ್ಲಿ ದೊಡ್ಡ ಆಕಾಂಕ್ಷಿಗಳ...
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ (Modi visit Bangalore) ಅವರ ಕಾರ್ಯಕ್ರಮಕ್ಕೆ ಕಾಲೇಜು ವಿದ್ಯಾರ್ಥಿಗಳನ್ನು ಕರೆಸುವಂತೆ ಆದೇಶ ಮಾಡಿರುವ ರಾಜ್ಯ ಸರ್ಕಾರ ಇದೀಗ ವಿವಾದಕ್ಕೆ ಒಳಗಾಗುವ ಲಕ್ಷಣಗಳು ಕಾಣಿಸಿಕೊಳ್ಳಲಾರಂಭಿಸಿವೆ. ಮೋದಿ ಕಾರ್ಯಕ್ರಮಕ್ಕೆ ಕಾಲೇಜು ವಿದ್ಯಾರ್ಥಿಗಳನ್ನು...
Hindu vulgar word ಉಡುಪಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹಿಂದೂ ಶಬ್ಧದ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಯನ್ನು ರಾಜಕೀಯವಾಗಿ ಬಳಸಿಕೊಳ್ಳಲು ರಾಜ್ಯ ಬಿಜೆಪಿ ಸರ್ವ ಸಿದ್ದತೆಯಲ್ಲಿ ತೊಡಗಿದೆ. ಚುನಾವಣಾ ಸಮಯದಲ್ಲಿ ರಾಜ್ಯದಲ್ಲಿ ಹಿಂದೂ ಮತಗಳ...
ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಇಸುದಾನ್ ಗಡ್ವಿ (Isudan Gadhvi) ಅವರ ಹೆಸರನ್ನು ದಿಲ್ಲಿ ಮುಖ್ಯಮಂತ್ರಿ ಹಾಗೂ ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಪ್ರಕಟಿಸಿದ್ದಾರೆ. ಆಂತರಿಕ ಸಮೀಕ್ಷೆ ಹಾಗೂ...
ಬೆಳ್ತಂಗಡಿ: “ಕಾಂತಾರ” (Kanthara) ಚಲನ ಚಿತ್ರದಲ್ಲಿರುವ ದೈವದ ಪಾತ್ರದಂತೆ ಮುಖವರ್ಣಿಕೆ ಮಾಡಿಕೊಂಡ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಹೈದರಾಬಾದ್ ಮೂಲದ ಶ್ವೇತಾ ರೆಡ್ಡಿ ಅವರು ಧರ್ಮಸ್ಥಳಕ್ಕೆ ಬಂದು ತಪ್ಪು ಕಾಣಿಕೆ ಸಲ್ಲಿಸಿ,...
ಮಂಗಳೂರು: ನಮ್ಮ ದೇಶದಲ್ಲಿ ಆಮ್ ಆದ್ಮಿ ಪಕ್ಷ ಕಡಿಮೆ ಅವಧಿಯಲ್ಲೇ ಜನಜಾಮಾನ್ಯರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದ್ದು, ದೆಹಲಿ, ಪಂಜಾಬ್ ರಾಜ್ಯಗಳ ಅನಂತರ ನಾವು ಗುಜರಾತ್ ರಾಜ್ಯ ವಿಧಾನಸಭಾ ಚುನಾವಣೆಯನ್ನು ಗೆಲ್ಲಲಿದ್ದೇವೆ ಎಂದು ಭರವಸೆಯನ್ನು ದೇಶದಲ್ಲಿ ಆಮ್...
Gujarat Assembly Election 2022 ನವದೆಹಲಿ : ನ 3 : ದೇಶದ ಜನತೆ ಕಾತರದಿಂದ ಕಾಯುತ್ತಿದ್ದ ಗುಜರಾತ್ ವಿಧಾನಸಭೆ ಚುನಾವಣೆಯ ವೇಳಾಪಟ್ಟಿ ಇಂದು ಪ್ರಕಟವಾಗಿದೆ. ಗುಜರಾತ್ ನಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಸಲು ಚುನಾವಣಾ...
ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಭರದ ಸಿದ್ಧತೆ ನಡೆಸುತ್ತಿರುವ ಕಾಂಗ್ರೆಸ್ (Karnataka Congress) , ಪಕ್ಷದ ಚುನಾವಣೆ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದೆ. ಪುನರಾಯ್ಕೆ ಬಯಸುವ ಹಾಲಿ ಶಾಸಕರು ಕೂಡ ಅರ್ಜಿ ಹಾಕುವುದು ಕಡ್ಡಾಯ. ಜತೆಗೆ...