ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಅವರ ಆಯ್ಕೆಯನ್ನು ರದ್ದುಗೊಳಿಸಿದ್ದ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಬುಧವಾರ ಎತ್ತಿಹಿಡಿದಿದೆ. ಈ ತೀರ್ಪಿನಿಂದಾಗಿ ಪ್ರಾಣೇಶ್ ಅವರು ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಹೊಂದಿದ್ದ ತಮ್ಮ ವಿಧಾನ...
ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಕ್ರೀಡೆಯನ್ನು ಪರಿಚಯಿಸುವ ಸರ್ಕಾರದ ನಿರ್ಧಾರದ ಬಗ್ಗೆ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರ್ಕಾರ ಕೇವಲ ಹಠಕ್ಕೆ ಬೀಳದೆ, ತಜ್ಞರ ಮತ್ತು ಅನುಭವಸ್ಥರ ಅಭಿಪ್ರಾಯ...
ಬಿ.ಸಿ ರೋಡಿನಲ್ಲಿ ನಡೆದ ಯುವತಿಯ ಬರ್ಬರ ಹತ್ಯೆ ಅತ್ಯಂತ ಅಮಾನವೀಯ ಹಾಗೂ ಖಂಡನೀಯ ಘಟನೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳ್ತಂಗಡಿ: ಬಿ.ಸಿ ರೋಡಿನಲ್ಲಿ...
ಪರಿಸರ ಸ್ನೇಹಿ ಎಥೆನಾಲ್ ಮಿಶ್ರಿತ ಇಂಧನ ಬಳಕೆಯ ಬಗ್ಗೆ ಸದಾ ಪ್ರತಿಪಾದಿಸುವ ಕೇಂದ್ರ ಸಚಿವ ನಿತಿನ್ ಗಡ್ಕರಿ, ಮಂಗಳವಾರ ದೇಶದ ಸಾರಿಗೆ ವ್ಯವಸ್ಥೆಯ ಭವಿಷ್ಯದ ಬಗ್ಗೆ ಮಹತ್ವದ ಸುಳಿವು ನೀಡಿದ್ದಾರೆ. ಲಕ್ಷ್ಮೀ-ಕಾನ್ಸುರ ಎಕ್ಸ್ಪ್ರೆಸ್ವೇ ಉದ್ಘಾಟಿಸಿ ಮಾತನಾಡಿದ...
ಅವಧಿ ಮೀರಿ ಕಾರ್ಯಾಚರಿಸುತ್ತಿರುವ ರಾಷ್ಟ್ರೀಯ ಹೆದ್ದಾರಿ 75ರ ಬಂಟ್ವಾಳ ತಾಲೂಕಿನ ಬ್ರಹ್ಮರಕೊಟ್ಲು ಟೋಲ್ ಗೇಟನ್ನು ಕೂಡಲೇ ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರ ನೇತೃತ್ವದ ನಿಯೋಗವು ಇಂದು...
ದೇಶಾದ್ಯಂತ ಜಾರಿಗೆ ಬಂದಿರುವ ಶೇ. 20ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ (E20) ಬಳಕೆಯಿಂದ ವಾಹನಗಳ ಮೈಲೇಜ್ ಕುಸಿಯುತ್ತಿದೆ ಎಂಬ ದೂರುಗಳ ಬೆನ್ನಲ್ಲೇ, ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ನೀಡಿರುವ ಹೇಳಿಕೆಯೊಂದು ಈಗ...
ಚುನಾವಣೆ ಆಯೋಗ SIR ಪ್ರಕ್ರಿಯೆ ನಡೆಸುತ್ತಿದ್ದು, ಜನರಿಗೆ ಸರಿಯಾದ ಮಾಹಿತಿ ಇಲ್ಲದ ಕಾರಣ SIR ಪ್ರಕ್ರಿಯೆಯಲ್ಲಿ ಭಾಗವಹಿಸದೆ ಹಲವಾರು ಜನರ ಹೆಸರು ಮತಪಟ್ಟಿಯಿಂದ ಹೊರಗುಳಿಯುವ ಅಪಾಯವಿದ್ದು. ಜನರು ಯಾವ ಪಕ್ಷಕ್ಕೂ ಬೇಕಾದರೂ ಮತ ಹಾಕಲಿ ಅದು...
ದೇಶದ ರಾಜಕೀಯದಲ್ಲಿ ತೆರೆಮರೆಯ ತಂತ್ರಜ್ಞರಾಗಿ ಹೆಸರುವಾಸಿಯಾಗಿದ್ದ ಪ್ರಶಾಂತ್ ಕಿಶೋರ್ (PK), ಇದೀಗ ಮೊದಲ ಬಾರಿಗೆ ಬಿಹಾರದ ಬಂಕಿಪುರ ವಿಧಾನಸಭಾ ಉಪಚುನಾವಣೆಯ ಮೂಲಕ ನೇರ ರಾಜಕಾರಣಕ್ಕೆ ಧುಮುಕಿದ್ದಾರೆ. ಸೋಮವಾರ ಭರ್ಜರಿ ರೋಡ್ ಶೋ ನಡೆಸಿ ನಾಮಪತ್ರ ಸಲ್ಲಿಸಿರುವ...
ಯಲಹಂಕ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಅವರು ರೌಡಿಶೀಟರ್ ‘ಕಿಂಗ್ ಮೇಕರ್ ದಾಸ್’ನ ಜನ್ಮದಿನ ಸಮಾರಂಭದಲ್ಲಿ ಭಾಗವಹಿಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಬೆಳವಣಿಗೆಯೊಂದಿಗೆ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು...
“ಆರೆಸ್ಸೆಸ್ ಬೈಠಕ್ ನಡೆದ ಬಳಿಕ ಗಲಭೆಗಳಾಗುತ್ತವೆ” ಎಂಬ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಳ್ಳಿಹಾಕಿದ್ದು, ಇನ್ನು ಮುಂದೆ ಅವರ ಯಾವುದೇ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬಾಗಲಕೋಟೆ,...