ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಮತ್ತು ‘ಗೃಹಜ್ಯೋತಿ’ ಯೋಜನೆಗಳ ಫಲಾನುಭವಿಗಳು ಇನ್ನು ಮುಂದೆ ಮತ್ತೆ ಅರ್ಜಿ ಸಲ್ಲಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಯೋಜನೆಗಳ ಲಾಭವು ಅನರ್ಹರಿಗೂ ತಲುಪುತ್ತಿದೆ ಎಂಬ ಗಂಭೀರ ಅನುಮಾನದ ಹಿನ್ನೆಲೆಯಲ್ಲಿ ಸರ್ಕಾರ ಈ...
ಭಾನುವಾರ ಕೊಡಿಪ್ಪಾಡಿ ಗ್ರಾಮದಲ್ಲಿ ಕುತೂಹಲಕಾರಿ ಘಟನೆಯೊಂದು ಗ್ರಾಮಸ್ಥರ ಮುಂದೆ ಸಾಕ್ಷಿಯಾಗಿದೆ. ಕೊಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ ಅಯೋಗ್ಯವಾಗಿದೆ ಎಂದು ಶಾಸಕರ ವಿರುದ್ದ ನಡೆದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ ರಿಕ್ಷಾ ಚಾಲಕನೋರ್ವನ ಕೈಯಿಂದಲೇ...
ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಪ್ರಕಾಶ್ ರಾಜ್ ಹೆಸರು ಕೇಳಿಬಂದಿರುವ ವಿಚಾರ ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, “ಹೆಸರು ಪ್ರಸ್ತಾಪವಾದ ಮಾತ್ರಕ್ಕೆ...
ಟಾಲಿವುಡ್ನ ‘ಪವರ್ ಸ್ಟಾರ್’ ಹಾಗೂ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ತಮ್ಮ ಹದಿಹರೆಯದ ದಿನಗಳ ಕರಾಳ ಮತ್ತು ಕ್ರಾಂತಿಕಾರಿ ಆಲೋಚನೆಗಳ ಬಗ್ಗೆ ಮಹತ್ವದ ಮಾಹಿತಿಯೊಂದನ್ನು ಬಿಚ್ಚಿಟ್ಟಿದ್ದಾರೆ. ಸಾಮಾಜಿಕ ಅನ್ಯಾಯದ ವಿರುದ್ಧದ ಆಕ್ರೋಶದಿಂದ ತಾವು ಒಂದು...
ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಮಾಜಿ ಕೇಂದ್ರ ಸಚಿವೆ ಹಾಗೂ ಬಿಜೆಪಿ ನಾಯಕಿ ಸ್ಮೃತಿ ಇರಾನಿ ಅವರಿಗೆ ಈಗ ಮತ್ತೊಂದು ಮುಜುಗರ ಎದುರಾಗಿದೆ. ಅಮೇಠಿ ಜಿಲ್ಲೆಯ ಮೇದನ್ ಮವಾಯಿ ಗ್ರಾಮದ ಪಂಚಾಯತ್ ಮತದಾರರ ಪಟ್ಟಿಯಿಂದ ಅವರ...
ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್ ವಿರುದ್ಧ ಕಾಂಗ್ರೆಸ್ ಪೊಲೀಸರಿಗೆ ದೂರು ನೀಡಿದೆ. ಬೆಂಗಳೂರು:...
ರಾಜ್ಯ ಬಿಜೆಪಿಯ ಸದ್ಯದ ಮೋರ್ಚಾಗಳು ನಿಷ್ಕ್ರಿಯವಾಗಿವೆ ಎಂಬ ಟೀಕೆಗಳ ನಡುವೆಯೇ, ಪಕ್ಷವು ಹೊಸ ತಲೆಮಾರಿನ ‘ಝೆನ್ ಜಿ’ ಸಮುದಾಯವನ್ನು ಸೆಳೆಯಲು ಸಜ್ಜಾಗಿದೆ. ವಿಶೇಷವಾಗಿ 18 ವರ್ಷದೊಳಗಿನ ಹದಿಹರೆಯದವರನ್ನು ಪಕ್ಷದ ಸಿದ್ಧಾಂತದತ್ತ ಆಕರ್ಷಿಸಲು ‘ತರುಣ್ ಮೋರ್ಚಾ’ ಎಂಬ...
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ಬೆನ್ನಲ್ಲೇ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಛಿದ್ರವಾಗುವ ಭೀತಿ ಎದುರಿಸುತ್ತಿದೆ. ಇದೇ ವೇಳೆ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಟಿಎಂಸಿ ಪಕ್ಷವು ಕಾಂಗ್ರೆಸ್ ಜೊತೆಗೆ ವಿಲೀನವಾಗಲಿದೆ ಎಂಬ...
ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ 4,398 ದಿನಗಳ ಆಡಳಿತದ ದಾಖಲೆಯನ್ನು ಮುರಿದು 4,399 ದಿನ ಪ್ರಧಾನಿಯಾಗುವ ಮೂಲಕ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತಿ ಹೆಚ್ಚು ಕಾಲ ಚುನಾಯಿತ ಪ್ರಧಾನಿಯಾಗಿ ಸೇವೆ ಸಲ್ಲಿಸಿರುವ ನರೇಂದ್ರ ಮೋದಿ...
ಬೆಂಗಳೂರು: ದೇಶದ ಕಾನೂನು ಎಲ್ಲರಿಗೂ ಒಂದೇ ಆಗಿರುವಾಗ ಆರ್ಎಸ್ಎಸ್ (RSS) ನೋಂದಣಿ ಮಾಡಿಕೊಳ್ಳಲು ಯಾಕೆ ಹಿಂದೇಟು ಹಾಕುತ್ತಿದೆ ಎಂದು ಪ್ರಶ್ನಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ‘ಬಿಜೆಪಿಯ ಸಿ.ಟಿ. ರವಿ ಅವರಿಗೆ ಆರ್ಎಸ್ಎಸ್ ಇತಿಹಾಸವೇ ಗೊತ್ತಿಲ್ಲ. ಮೊದಲು...