ನಾನು ರಾಜ್ಯ ವಿಧಾನಸಭೆಯ ಅಧ್ಯಕ್ಷನಾಗಿದ್ದೇನೆ. ನೂತನ ಸಂಪುಟಕ್ಕೆ ಸಂಬಂಧಿಸಿ ನಾನು ಯಾವುದೇ ಸ್ಥಾನಮಾನ ಕೇಳಿಲ್ಲ, ಹೈಕಮಾಂಡ್ ಜವಾಬ್ದಾರಿ ವಹಿಸಿದರೆ ಅದನ್ನು ನಿಭಾಯಿಸುವೆ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದರು. ಮಂಗಳೂರು: ಸದ್ಯ ನಾನು ರಾಜ್ಯ ವಿಧಾನಸಭೆಯ ಅಧ್ಯಕ್ಷನಾಗಿದ್ದೇನೆ....
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ರಂಗೇರುತ್ತಿರುವ ಬೆನ್ನಲ್ಲೇ, ಕಾಂಗ್ರೆಸ್ನ ಪ್ರಭಾವಿ ಮುಖಂಡ ಹಾಗೂ ಸಚಿವ ಜಮೀರ್ ಅಹಮದ್ ಖಾನ್ ಅವರದ್ದು ಎನ್ನಲಾದ ಆಡಿಯೋ ಒಂದು ರಾಜಕೀಯ ವಲಯದಲ್ಲಿ ತಲ್ಲಣ ಸೃಷ್ಟಿಸಿದೆ. ಸ್ವಪಕ್ಷದ ಅಭ್ಯರ್ಥಿಯ...
ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ದಿನದಿಂದಲೂ ಜನಪರ ಸುಧಾರಣೆಗಳ ಮೂಲಕ ಗಮನ ಸೆಳೆಯುತ್ತಿರುವ ಜೋಸೆಫ್ ವಿಜಯ್, ಇದೀಗ ಖಾಸಗಿ ಶಾಲೆಗಳ ಮನಬಂದಂತೆ ಶುಲ್ಕ ವಸೂಲಿ ಮಾಡುವ ದಂಧೆಗೆ ಲಗಾಮು ಹಾಕಿದ್ದಾರೆ. ರಾಜ್ಯದ ಎಲ್ಲಾ ಖಾಸಗಿ ಶಾಲೆಗಳು...
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಡಿ.ಕೆ. ಶಿವಕುಮಾರ್ ಅವರು ದೇಶದ ರಾಜಕಾರಣದಲ್ಲಿ ಹೊಸ ದಾಖಲೆಯೊಂದನ್ನು ಬರೆಯಲಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಇವರು, ಅಧಿಕಾರ ಸ್ವೀಕರಿಸಿದ ಕೂಡಲೇ ‘ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ’...
ರಾಜ್ಯ ರಾಜಕೀಯದ ಕುತೂಹಲಕ್ಕೆ ತೆರೆ ಬಿದ್ದಿದ್ದು, ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ನೂತನ ನಾಯಕನಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಈ ಮೂಲಕ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ...
ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ದೊರೆಯಲಿ ಎಂದು ಪ್ರಾರ್ಥಿಸಿ, ಇಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಯಿತು. ಪುತ್ತೂರು ಬ್ಲಾಕ್...
ತಮಿಳುನಾಡು ವಿಧಾನಸಭೆ ಚುನಾವಣೆಯ ಭಾರಿ ಕಸರತ್ತು ಮತ್ತು ಫಲಿತಾಂಶದ ನಂತರ, ಅಲ್ಲಿನ ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ರಾಜಕೀಯ ಒತ್ತಡದಿಂದ ಸ್ವಲ್ಪ ವಿರಾಮ ಪಡೆಯಲು ಮಡಿಕೇರಿಗೆ ಆಗಮಿಸಿದ್ದಾರೆ. ತಮ್ಮ ಪುತ್ರ ಉದಯನಿಧಿ ಸ್ಟಾಲಿನ್ ಮತ್ತು...
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರ ಆಯ್ಕೆ ಪ್ರಕ್ರಿಯೆ ಅಂತಿಮ ಘಟ್ಟಕ್ಕೆ ತಲುಪಿದ್ದು, ಇಂದು ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ಸಭೆಯಲ್ಲಿ ಅಧಿಕೃತವಾಗಿ ಅವರ ಹೆಸರನ್ನು ಘೋಷಿಸಲಾಗುವುದು. ಎಲ್ಲವೂ ಅಂದುಕೊಂಡಂತೆ ನಡೆದರೆ, ಸೋಮವಾರ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರದಿಂದ ಕೆಳಗಿಳಿಯುತ್ತಿರುವ ಈ ಸಂದರ್ಭದಲ್ಲಿ, ಅವರ ಆಡಳಿತ ಶೈಲಿ, ಸಾಮಾಜಿಕ ನ್ಯಾಯದ ಮೇಲಿರುವ ಬದ್ಧತೆ ಮತ್ತು ಅಧಿಕಾರಿಗಳಿಗೆ ನೀಡುತ್ತಿದ್ದ ಅಭಯದ ಬಗ್ಗೆ ಮಾಜಿ ಐಎಎಸ್ ಅಧಿಕಾರಿ ಹಾಗೂ ಪ್ರಸ್ತುತ ಕಾಂಗ್ರೆಸ್ ಸಂಸದ...
ಆದಾಯ ತೆರಿಗೆ ವಂಚನೆ ಪ್ರಕರಣದ ಮೊದಲನೇ ಆರೋಪಿಯಾಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬೆಂಗಳೂರಿನ ವಿಶೇಷ ನ್ಯಾಯಾಲಯವು ದೊಡ್ಡ ಸಮಾಧಾನ ನೀಡಿದೆ. ಈ ಹಿಂದೆ ಜಾಮೀನು ನೀಡುವಾಗ ವಿಧಿಸಿದ್ದ ‘ವಿದೇಶ ಪ್ರವಾಸದ ನಿರ್ಬಂಧ’ದ ಷರತ್ತನ್ನು ಸಡಿಲಿಸಿರುವ...