‘ದೇವರ ಸ್ವಂತ ನಾಡು’ ಕೇರಳದಲ್ಲಿ ನೂತನ ರಾಜಕೀಯ ಅಧ್ಯಾಯ ಆರಂಭವಾಗುತ್ತಿದ್ದು, ಬರುವ ಸೋಮವಾರ (ಮೇ 18) ಕಾಂಗ್ರೆಸ್ ಹಿರಿಯ ನಾಯಕ ವಿ.ಡಿ. ಸತೀಶನ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಅದ್ಧೂರಿ ಪ್ರಮಾಣವಚನ ಸಮಾರಂಭವು ಕಾಂಗ್ರೆಸ್ನ...
ಸರಕಾರ ಪ್ಲಾಟಿಂಗ್ ನಿಯಮಗಳನ್ನು ಸರಳೀಕರಿಸಿ ಆದೇಶಿಸಿದ್ದರೂ, ಭೂ ಮಾಪನ ಇಲಾಖೆಯ ಡಿಡಿಎಲ್ಆರ್ ಮತ್ತು ಎಡಿಎಲ್ಆರ್ ಅಧಿಕಾರಿಗಳು ಅದನ್ನು ಗಾಳಿಗೆ ತೂರಿ, ಹಣಕ್ಕಾಗಿ ಜನರನ್ನು ಅನಗತ್ಯವಾಗಿ ಪೀಡಿಸುತ್ತಿದ್ದಾರೆ ಎಂದು ನಗರಸಭಾ ಮಾಜಿ ವಿಪಕ್ಷ ನಾಯಕ, ಜಿಲ್ಲಾ ಕಾಂಗ್ರೆಸ್...
ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕವಾಗಿ ಇಂಧನ ಬಿಕ್ಕಟ್ಟು ಎದುರಾಗಿರುವ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಆರು ದಿನಗಳ ಮಹತ್ವದ ವಿದೇಶ ಪ್ರವಾಸವನ್ನು ಆರಂಭಿಸಿದ್ದಾರೆ. ಈ ಅವಧಿಯಲ್ಲಿ ಅವರು ಯುಎಇ ಸೇರಿದಂತೆ ಒಟ್ಟು ಐದು ರಾಷ್ಟ್ರಗಳಿಗೆ...
ಇಂಧನ ಮಿತವ್ಯಯ ಮತ್ತು ಸರಳತೆಯನ್ನು ಅನುಸರಿಸುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಕರೆಯನ್ನು ಗಾಳಿಗೆ ತೂರಿ, ನೂರಾರು ವಾಹನಗಳೊಂದಿಗೆ ಅದ್ದೂರಿ Rally ನಡೆಸಿದ ಮಧ್ಯಪ್ರದೇಶದ ಭಿಂಡ್ ಜಿಲ್ಲಾ ಬಿಜೆಪಿ ಕಿಸಾನ್ ಮೋರ್ಚಾ ಅಧ್ಯಕ್ಷ ಸಜ್ಜನ್ ಸಿಂಗ್...
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ರೋಡ್ ಶೋ ಮತ್ತು ಚುನಾವಣಾ ಪ್ರಚಾರ ಸಭೆಯ ಕುರಿತು ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ತೀವ್ರವಾಗಿ ಲೇವಡಿ ಮಾಡಿದ್ದಾರೆ. ಮೋದಿಯವರ ಕಾರ್ಯಕ್ರಮಗಳಲ್ಲಿ ನಡೆಯುವ ಪ್ರತಿಯೊಂದು ಸನ್ನಿವೇಶವೂ ಮೊದಲೇ ನಿರ್ಧಾರವಾಗಿರುತ್ತದೆ...
ಪ್ರಾಥಮಿಕ ತರಗತಿಯಿಂದ 12 ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು. ಹೊಸದಾಗಿ ಮಾಡುವಂತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದರು. ಮೈಸೂರು, ಮೇ 14: ಪ್ರಾಥಮಿಕ...
ಕೇರಳ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ಮನೆಮಾಡಿದ್ದ ತೀವ್ರ ಕುತೂಹಲ ಮತ್ತು ನಾಯಕತ್ವದ ಬಗೆಗಿನ ಊಹಾಪೋಹಗಳಿಗೆ ಕಾಂಗ್ರೆಸ್ ಹೈಕಮಾಂಡ್ ತೆರೆ ಎಳೆದಿದೆ. ಕೇರಳದ ಮುಂದಿನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರ ಹೆಸರನ್ನು ಕಾಂಗ್ರೆಸ್ ಗುರುವಾರ ಅಧಿಕೃತವಾಗಿ...
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ಜಾಗತಿಕ ತೈಲ ಬೆಲೆ ಏರಿಕೆಯಿಂದ ಉಂಟಾಗುತ್ತಿರುವ ಆರ್ಥಿಕ ಒತ್ತಡವನ್ನು ನಿಭಾಯಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಅತ್ಯಂತ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದಾರೆ. ದೇಶದ ಇಂಧನ ಉಳಿತಾಯ ಮತ್ತು ಆರ್ಥಿಕ ಶಿಸ್ತಿಗಾಗಿ...
ತಮಿಳುನಾಡು ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ ಜ್ಯೋತಿಷಿಯ ನೇಮಕಾತಿ ವಿಚಾರದಲ್ಲಿ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಕೊನೆಗೂ ಹಿಂದೆ ಸರಿದಿದ್ದಾರೆ. ಮೈತ್ರಿ ಪಕ್ಷಗಳ ತೀವ್ರ ವಿರೋಧ ಹಾಗೂ ಸಾರ್ವಜನಿಕ ಟೀಕೆಗೆ ಮಣಿದಿರುವ ಅವರು, ಜ್ಯೋತಿಷಿ ರಿಕಿ...
ತಮಿಳುನಾಡು ರಾಜಕೀಯದಲ್ಲಿ ಹೊಸ ಇತಿಹಾಸ ಬರೆದಿರುವ ನಟ, ಮುಖ್ಯಮಂತ್ರಿ ಜೋಸೆಫ್ ವಿಜಯ್ (CM Joseph Vijay) ಅವರು ವಿಧಾನಸಭೆಯಲ್ಲಿ ಬುಧವಾರ ನಡೆದ ವಿಶ್ವಾಸಮತ ಯಾಚನೆಯಲ್ಲಿ ಭರ್ಜರಿ ಜಯ ದಾಖಲಿಸಿದ್ದಾರೆ. ನಿರೀಕ್ಷೆಗೂ ಮೀರಿದ ಬೆಂಬಲದೊಂದಿಗೆ ವಿಜಯ್ ನೇತೃತ್ವದ...