ಸನಾತನ ಧರ್ಮವು ಜನರನ್ನು ವಿಭಜಿಸುತ್ತದೆ ಎಂಬ ತಮ್ಮ ಹಳೆಯ ನಿಲುವಿಗೆ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಈಗಲೂ ಬದ್ಧರಾಗಿದ್ದಾರೆ. 2023ರ ಸೆಪ್ಟೆಂಬರ್ನಲ್ಲಿ “ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು” ಎಂದು ಅವರು ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಈಗ...
ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಯುದ್ಧದ ಭೀತಿ ಮತ್ತು ಜಾಗತಿಕ ಅನಿಶ್ಚಿತತೆಯ ನಡುವೆ, ದೇಶದ ಆರ್ಥಿಕತೆಯನ್ನು ಸುಸ್ಥಿತಿಯಲ್ಲಿಡಲು ಪ್ರಧಾನಿ ನರೇಂದ್ರ ಮೋದಿ ಅವರು ಕಠಿಣ ಮಿತವ್ಯಯದ ಕ್ರಮಗಳಿಗೆ ಮುಂದಾಗಿದ್ದಾರೆ. ಬದಲಾವಣೆಯು ತಮ್ಮ ಸರ್ಕಾರದಿಂದಲೇ ಆರಂಭವಾಗಬೇಕು ಎಂದು ಆಶಿಸಿರುವ...
ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾಧಿಕಾರಿಯಾಗಿದ್ದ ಮನೋಜ್ ಕುಮಾರ್ ಅಗರ್ವಾಲ್ ಅವರನ್ನು ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ಸೋಮವಾರ ಆದೇಶ ಹೊರಡಿಸಲಾಗಿದೆ. ಈ ನೇಮಕಾತಿಯು ರಾಜ್ಯ ರಾಜಕೀಯದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ. ಕೋಲ್ಕತ್ತಾ: ಪಶ್ಚಿಮ...
ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ರಾಜ್ಯಪಾಲರಿಂದ ಸತತ ತಿರಸ್ಕಾರ ಎದುರಿಸಿದ ಬಳಿಕ ಅಂತಿಮವಾಗಿ ತಮಿಳಗ ವೆಟ್ರಿ ಕಳಗಂ (TVK) ನಾಯಕ ದಳಪತಿ ವಿಜಯ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಅವರ ಆಪ್ತ...
ತಮಿಳುನಾಡು ವಿಧಾನಸಭಾ ಚುನಾವಣಾ ಫಲಿತಾಂಶದ ಬೆನ್ನಲ್ಲೇ ರಾಜ್ಯದ ಪ್ರಮುಖ ಪ್ರತಿಪಕ್ಷವಾದ ಎಐಎಡಿಎಂಕೆಯಲ್ಲಿ (AIADMK) ಭಾರಿ ರಾಜಕೀಯ ಭೂಕಂಪ ಸಂಭವಿಸಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಸರ್ಕಾರಕ್ಕೆ ಬೆಂಬಲ ನೀಡುವ ವಿಚಾರದಲ್ಲಿ ಪಕ್ಷದೊಳಗೆ...
ತಮಿಳುನಾಡಿನ ನೂತನ ಮುಖ್ಯಮಂತ್ರಿ ವಿಜಯ್ ಅವರು ಸಾರ್ವಜನಿಕ ಕಲ್ಯಾಣದ ಹಿತದೃಷ್ಟಿಯಿಂದ ಒಂದು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ರಾಜ್ಯದ ಶಿಕ್ಷಣ ಸಂಸ್ಥೆಗಳು, ಧಾರ್ಮಿಕ ಕೇಂದ್ರಗಳು ಮತ್ತು ಬಸ್ ನಿಲ್ದಾಣಗಳ 500 ಮೀಟರ್ ವ್ಯಾಪ್ತಿಯಲ್ಲಿರುವ ಸರ್ಕಾರಿ ಸ್ವಾಮ್ಯದ 717...
ಪಶ್ಚಿಮ ಏಷ್ಯಾ ಭಾಗದಲ್ಲಿ ನಡೆಯುತ್ತಿರುವ ಯುದ್ಧ ಮತ್ತು ಬಿಕ್ಕಟ್ಟಿನಿಂದಾಗಿ ಜಾಗತಿಕ ತೈಲ ಪೂರೈಕೆ ಸರಪಳಿಯಲ್ಲಿ ಉಂಟಾಗಿರುವ ವ್ಯತ್ಯಯವನ್ನು ನಿಭಾಯಿಸಲು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ನಾಗರಿಕರಿಗೆ ಕೆಲವು ಮಹತ್ವದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಲಹೆ...
ಪುತ್ತೂರು ನಗರದ ಅಲ್ಪಸಂಖ್ಯಾತ ಇಲಾಖೆಯ ನೂತನ ಕಾಮನ್ ಸರ್ವಿಸ್ ಸೆಂಟರ್ (ಸಿಎಸ್ಸಿ) ಕಟ್ಟಡದಲ್ಲಿ ಅಲ್ಪಸಂಖ್ಯಾತ ಬಾಲಕರ ವಸತಿ ನಿಲಯವನ್ನು ಪ್ರಾರಂಭಿಸಲು ರಾಜ್ಯ ವಸತಿ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖಾ ಸಚಿವ ಝಮೀರ್ ಅಹ್ಮದ್ ಖಾನ್ ಅವರು...
ಪುತ್ತೂರಿನಲ್ಲಿ ಈ ವರ್ಷದ ಮೊದಲ ಮಳೆಗೆ 150 ರಿಂದ 200 ವಿದ್ಯುತ್ ಕಂಬಗಳು ಧರಾಶಾಯಿಯಾಗಿದ್ದು , ಮರಗಳು ಬಿದ್ದು ವಿದ್ಯುತ್ ತಂತಿಗಳು ತುಂಡಾದ ಕಾರಣ ಕಳೆದ ಮೂರು ದಿನಗಳಿಂದ ನಗರ ವ್ಯಾಪ್ತಿಯಲ್ಲಿ ವಿದ್ಯುತ್ ಸಮಸ್ಯೆಯಾಗಿದೆ, ಎಲ್ಲೆಲ್ಲಿ...
ರಾಜಕೀಯದಲ್ಲಿ ಚುನಾವಣೆ ಎಂದರೆ ಆಮಿಷಗಳದ್ದೇ ಅಬ್ಬರ. ಆದರೆ ಪುತ್ತೂರಿನ ನರಿಮೊಗರು ಗ್ರಾಮದ ಅನಘಾ ಲೇಔಟ್ ನಿವಾಸಿಗಳು ಮಾತ್ರ ತಮ್ಮ ಶಾಸಕರು ಮಾಡಿದ ಅಭಿವೃದ್ಧಿ ಕೆಲಸಕ್ಕೆ ಬೆರಗಾಗಿ, ಮುಂದಿನ ಚುನಾವಣೆಯಲ್ಲಿ ಅವರಿಗೇ ಮತ ಹಾಕುವುದಾಗಿ ದೇವರ ಹೆಸರಿನಲ್ಲಿ...