ಸರಕಾರದಿಂದ ಎರಡನೇ ಬಾರಿಗೆ ಕಾರ್ಮಿಕರ ಕಲ್ಯಾಣ ಮಮಂಡಳಿಯ ವಸತಿ ಶಾಲೆ ಮಂಜೂರಾಗಿದ್ದು ಈ ಶಾಲೆಯನ್ನು ಪುತ್ತೂರಿಗೆ ವರ್ಗಾವಣೆ ಮಾಡುವಂತೆ ಶಾಸಕ ಅಶೋಕ್ ರೈ ಅವರು ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಮನವಿ ಸಲ್ಲಿಸಿದ್ದಾರೆ....
ಶುಕ್ರವಾರ ಬೆಂಗಳೂರಿನಲ್ಲಿ ಐವರು ಸಚಿವರನ್ನು ಭೇಟಿಯಾದ ಶಾಸಕ ಅಶೋಕ್ ರೈ ಅವರು ಪುತ್ತೂರು ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗ್ಗೆ ಚರ್ಚೆ ಮತ್ತು ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದಾರೆ. ಪುತ್ತೂರು: ಶುಕ್ರವಾರ ಬೆಂಗಳೂರಿನಲ್ಲಿ ಐವರು ಸಚಿವರನ್ನು ಭೇಟಿಯಾದ ಶಾಸಕ...
ಪುತ್ತೂರು ತಾಲೂಕು ವ್ಯಾಪ್ತಿಯ ಮುಂಡೂರು ಮತ್ತು ಬಜತ್ತೂರಿನಲ್ಲಿ ಸಾಮಾಜಿಕ ಅರಣ್ಯ ವ್ಯಾಪ್ತಿಯಲ್ಲಿದ್ದ ಪ್ರದೇಶದಿಂದ ಮರಗಳ ಕಟಾವಿಗೆ ರಾಜ್ಯ ಸರಕಾರ ಆದೇಶ ನೀಡಿದ್ದು ಇದರಿಂದ ನಿಯೋಜಿತ ಸ್ಥಳವಾದ ಮುಂಡೂರಿನಲ್ಲಿ ಆರ್ಟಿಒ ಮತ್ತು ಬಜತ್ತೂರಿನಲ್ಲಿ ನಿರ್ಮಾಣವಾಗಲಿರುವ ಅಂಬೇಡ್ಕರ್ ವಸತಿ...
ತಮಿಳುನಾಡು ರಾಜಕೀಯದಲ್ಲಿ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿದ್ದ ನಾಟಕೀಯ ಬೆಳವಣಿಗೆಗಳಿಗೆ ಕೊನೆಗೂ ತೆರೆ ಬಿದ್ದಿದೆ. ನಟ ವಿಜಯ್ ನೇತೃತ್ವದ ‘ತಮಿಳಿಗ ವೆಟ್ರಿ ಕಳಗಂ’ (ಟಿವಿಕೆ) ಪಕ್ಷವು ಸರ್ಕಾರ ರಚಿಸಲು ಅಗತ್ಯವಾದ ಸಂಖ್ಯಾಬಲವನ್ನು ಕ್ರೋಢೀಕರಿಸುವಲ್ಲಿ ಯಶಸ್ವಿಯಾಗಿದ್ದು, ರಾಜ್ಯದ...
ಪಶ್ಚಿಮ ಬಂಗಾಳದಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಅಭೂತಪೂರ್ವ ರಾಜಕೀಯ ಹಗ್ಗಜಗ್ಗಾಟಕ್ಕೆ ಈಗ ಅಂತಿಮ ತೆರೆ ಬಿದ್ದಿದೆ. ಚುನಾವಣೆಯಲ್ಲಿ ಸೋತರೂ ಅಧಿಕಾರ ಬಿಟ್ಟುಕೊಡಲು ನಿರಾಕರಿಸುತ್ತಿದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹಠಕ್ಕೆ ರಾಜ್ಯಪಾಲ ಆರ್.ಎನ್. ರವಿ...
ಪುತ್ತೂರಿಗೆ ಮಂಜೂರಾಗಿರುವ ಮೆಡಿಕಲ್ ಕಾಲೇಜಿನ ಯೋಜನಾ ವರದಿಗೆ ಇಲಾಖೆಗೆ ಅನುಮತಿ ನೀಡುವಂತೆ ಶಾಸಕ ಅಶೋಕ್ ರೈ ಅವರು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಗೆ ಮನವಿ ಸಲ್ಲಿಸಿದ್ದಾರೆ. ಪುತ್ತೂರು: ಪುತ್ತೂರಿಗೆ ಮಂಜೂರಾಗಿರುವ ಮೆಡಿಕಲ್ ಕಾಲೇಜಿನ...
ತಮಿಳುನಾಡಿನ ರಾಜಕೀಯ ಚಿತ್ರಣದಲ್ಲಿ ಮಹತ್ವದ ಬದಲಾವಣೆಯಾಗಿದ್ದು, ನಟ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ) ಪಕ್ಷದೊಂದಿಗೆ ಕಾಂಗ್ರೆಸ್ ಅಧಿಕೃತವಾಗಿ ಮೈತ್ರಿ ಘೋಷಿಸಿದೆ. ಈ ಮೂಲಕ ಆಡಳಿತಾರೂಢ ಡಿಎಂಕೆ ಜೊತೆಗಿನ ತನ್ನ ದೀರ್ಘಕಾಲದ ಮೈತ್ರಿಯನ್ನು ಕಾಂಗ್ರೆಸ್...
ಪಶ್ಚಿಮ ಬಂಗಾಳದಲ್ಲಿ ವರದಿಯಾಗುತ್ತಿರುವ ಚುನಾವಣೋತ್ತರ ಹಿಂಸಾಚಾರದ ಘಟನೆಗಳ ಕುರಿತು ಕೇಂದ್ರ ಶಿಕ್ಷಣ ಸಚಿವಾಲಯದ ರಾಜ್ಯ ಖಾತೆ ಸಚಿವ ಸುಕಾಂತ ಮಜುಂದಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ಕಾರ್ಯಕರ್ತರು ‘ಟಿಎಂಸಿ’ ಶೈಲಿಯಲ್ಲಿ ವರ್ತಿಸಬಾರದು ಎಂದು ಅವರು...
ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ) ಮುಖ್ಯಸ್ಥ ವಿಜಯ್ ಅವರು, ರಾಜ್ಯದಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್ ಪಕ್ಷದ ಬೆಂಬಲ ಕೋರಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ....
ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ದಳಪತಿ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ) ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮುವ ಮೂಲಕ ಹೊಸ ಇತಿಹಾಸ ಬರೆದಿದೆ. ಈ ಮೂಲಕ ದಕ್ಷಿಣ ಭಾರತದ ಸೂಪರ್ ಸ್ಟಾರ್ ವಿಜಯ್ ಅವರು...