ಪುತ್ತೂರು -ಉಪ್ಪಿನಂಗಡಿ ರಸ್ತೆಯ ನೆಕ್ಕಿಲಾಡಿಯಿಂದ ಚತುಷ್ಫಥ ರಸ್ತೆ ಅಭಿವೃದ್ದಿಗೆ ಲೋಕೋಪಯೋಗಿ ಇಲಾಖೆಯಿಂದ 13 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಪುತ್ತೂರು -ಉಪ್ಪಿನಂಗಡಿ ರಸ್ತೆಯ ನೆಕ್ಕಿಲಾಡಿಯಿಂದ ಚತುಷ್ಫಥ ರಸ್ತೆ ಅಭಿವೃದ್ದಿಗೆ...
ಕಾಂಗ್ರೆಸ್ ಆಡಳಿತದಿಂದ ಜನ ಸಾಮಾನ್ಯರಿಗೆ ನೆಮ್ಮದಿ ಸಿಗುತ್ತದೆ, ಕಾಂಗ್ರೆಸ್ ಕೊಟ್ಟ ಭರವಸೆಯನ್ನು ಈಡೇರಿಸುತ್ತದೆ , ಕಾಂಗ್ರೆಸ್ ನಿಂದ ಮಾತ್ರ ಅಭಿವೃದ್ದಿ ಸಾಧ್ಯ ಎಂಬ ಕಾರಣಕ್ಕೆ ಕರ್ನಾಟಕ ಉಪಚುನಾವಣೆ ಮತ್ತು ಕೇರಳ ವಿಧಾನಸಭಾ ಚುನಾವಣೆಯಲ್ಲಿ ಜನರು ಕಾಂಗ್ರೆಸ್ಗೆ...
ಜಾಪ್ರಭುತ್ವದಲ್ಲಿ ಪ್ರತಿಯೊಂದು ಮತವೂ ಎಷ್ಟು ಮುಖ್ಯ ಎಂಬುದಕ್ಕೆ ತಮಿಳುನಾಡಿನ ತಿರುಪ್ಪತ್ತೂರು ವಿಧಾನಸಭಾ ಕ್ಷೇತ್ರದ ಫಲಿತಾಂಶವು ಜೀವಂತ ಸಾಕ್ಷಿಯಾಗಿದೆ. ಇಲ್ಲಿ ಡಿಎಂಕೆ ಸರ್ಕಾರದ ಹಿರಿಯ ನಾಯಕ ಹಾಗೂ ಸಹಕಾರ ಸಚಿವ ಕೆ.ಆರ್. ಪೆರಿಯಕರುಪ್ಪನ್ ಅವರು ಕೇವಲ ಒಂದೇ...
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಅಭೂತಪೂರ್ವ ಜಯಭೇರಿಯ ಬೆನ್ನಲ್ಲೇ ಕರ್ನಾಟಕ ರಾಜಕೀಯದಲ್ಲಿ ವಾಗ್ಯುದ್ಧ ತೀವ್ರಗೊಂಡಿದೆ. ಬಂಗಾಳದಲ್ಲಿ ಟಿಎಂಸಿ ಪತನವಾದಂತೆ ಮುಂದಿನ ಚುನಾವಣೆಯಲ್ಲಿ ಕರ್ನಾಟಕದಲ್ಲೂ ಕಾಂಗ್ರೆಸ್ ನೆಲಕಚ್ಚಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭವಿಷ್ಯ...
ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿರುವ ನಟ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಅಭ್ಯರ್ಥಿ ಆರ್. ಶಬರಿನಾಥನ್ (30), ಚೆನ್ನೈನ ವಿರುಗಂಪಕ್ಕಂ ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ...
ರಾಜ್ಯ ರಾಜಕೀಯದಲ್ಲಿನ ಇತ್ತೀಚಿನ ಉಪಚುನಾವಣೆಗಳ ಫಲಿತಾಂಶ ಹಾಗೂ ಶೃಂಗೇರಿ ಕ್ಷೇತ್ರದ ಅಂಚೆಮತಗಳ ಮರುಎಣಿಕೆಯಿಂದಾಗಿ ಕರ್ನಾಟಕ ವಿಧಾನಸಭೆಯ ಸಂಖ್ಯಾಬಲದಲ್ಲಿ ಮಹತ್ವದ ಬದಲಾವಣೆಗಳಾಗಿವೆ. ಆಡಳಿತಾರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷವಾದ ಬಿಜೆಪಿಯ ಸ್ಥಾನಗಳಲ್ಲಿ ಸಣ್ಣ ಪ್ರಮಾಣದ ಏರಿಳಿತ ಕಂಡುಬಂದಿದೆ....
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ನ (ಟಿಎಂಸಿ) 15 ವರ್ಷಗಳ ಸುದೀರ್ಘ ಆಡಳಿತಕ್ಕೆ ಬಿಜೆಪಿ ಅಂತ್ಯ ಹಾಡಿದ್ದು, ಅಭೂತಪೂರ್ವ ಜಯಭೇರಿ ಬಾರಿಸಿದೆ. ಈ ಚುನಾವಣೆಯ ಅತ್ಯಂತ ದೊಡ್ಡ ತಿರುವು ಎಂದರೆ, ಮಮತಾ ಬ್ಯಾನರ್ಜಿ ಅವರು...
ಕೇರಳದ ಗಡಿನಾಡು ಜಿಲ್ಲೆ ಕಾಸರಗೋಡಿನಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಕಾಸರಗೋಡು ಮತ್ತು ಮಂಜೇಶ್ವರ ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರಗಳಲ್ಲಿ ಯುಡಿಎಫ್ (UDF) ಮೈತ್ರಿಕೂಟದ ಅಭ್ಯರ್ಥಿಗಳು ಭರ್ಜರಿ ಜಯಭೇರಿ ಬಾರಿಸಿದ್ದಾರೆ. ಕಾಸರಗೋಡು: ಕೇರಳದ ಗಡಿನಾಡು...
ದಕ್ಷಿಣ ಭಾರತದ ಕೇರಳ ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಹೊಸ ಇತಿಹಾಸ ನಿರ್ಮಿಸಿದೆ. 2026ರ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಅಭೂತಪೂರ್ವ ಯಶಸ್ಸು ಸಾಧಿಸಿದ್ದು, ಕೇರಳ ವಿಧಾನಸಭೆಯಲ್ಲಿ ಇದೇ ಮೊದಲ ಬಾರಿಗೆ ಇಬ್ಬರು ಶಾಸಕರನ್ನು...
ಭಾರತದ ರಾಜಕೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎಡಪಕ್ಷಗಳ ಆಡಳಿತ ಸಂಪೂರ್ಣವಾಗಿ ಮರೆಯಾಗಿದೆ! ಕೇರಳ ವಿಧಾನಸಭಾ ಚುನಾವಣೆಯಲ್ಲಿ ಸಿಪಿಐ(ಎಂ) ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗ (LDF) ಪರಾಜಯಗೊಳ್ಳುವುದರೊಂದಿಗೆ, ಕಳೆದ ಐದು ದಶಕಗಳಲ್ಲಿ ದೇಶದ ಯಾವುದೇ ರಾಜ್ಯದಲ್ಲಿ...