ಲಾಸ್ ಏಂಜಲೀಸ್ ಮೇಯರ್ ಚುನಾವಣೆಯಲ್ಲಿ ತಿರುವನಂತಪುರಂ ಮೂಲದ ನಿತ್ಯಾ ರಾಮನ್ ಅವರು ಭರ್ಜರಿ ಜಯ ಸಾಧಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಪ್ರಸ್ತುತ ಮೇಯರ್ ಆಗಿರುವ ಕರೆನ್ ಬಾಸ್ ಅವರನ್ನು ಸೋಲಿಸುವ ಮೂಲಕ, ಲಾಸ್ ಏಂಜಲೀಸ್ನ...
ಶಾಸಕ ಅಶೋಕ್ ಕುಮಾರ್ ರೈ ಅವರ ಅಭಿವೃದ್ಧಿ ಕಾರ್ಯಗಳನ್ನು ಸಹಿಸಲಾಗದೆ ಬಿಜೆಪಿ ಪುತ್ತೂರಿಗೆ ಬಾಡಿಗೆ ಭಾಷಣಕಾರರನ್ನು ಕರೆಸಿ ಶಾಸಕರ ವಿರುದ್ಧ ಸುಳ್ಳು ಪ್ರಚಾರ ನಡೆಸುತ್ತಿದೆ. ಇಂತಹ ಅಪಪ್ರಚಾರವನ್ನು ನಿಲ್ಲಿಸದಿದ್ದರೆ ಕಾಂಗ್ರೆಸ್ ವತಿಯಿಂದ ಗ್ರಾಮ ಗ್ರಾಮಗಳಲ್ಲಿ ಹೋರಾಟ...
ಬೆಂಗಳೂರಿನಲ್ಲಿ ನಡೆದ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಹೆಗ್ಡೆ ಅವರು ರಾಜ್ಯದ ಸರ್ಕಾರಿ ಶಾಲೆಗಳ ದುಸ್ಥಿತಿಯ ಬಗ್ಗೆ ಮುಕ್ತವಾಗಿ ಮಾತನಾಡಿ, ಶಿಕ್ಷಣ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು ಎತ್ತಿ...
ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ₹5 ಕೋಟಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಏಳು ಮಠಗಳ ಜೀರ್ಣೋದ್ಧಾರ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ತಲಾ ₹1 ಕೋಟಿ ಅನುದಾನ ಬಿಡುಗಡೆ...
ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ವಿರುದ್ಧದ ಲಂಚದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಕೇರಳ ಸರಕಾರವು ಜಾಗ್ರತ ಮತ್ತು ಭ್ರಷ್ಟಾಚಾರ ನಿಗ್ರಹ ಘಟಕಕ್ಕೆ (ವಿಎಸಿಬಿ) ಅನುಮತಿ ನೀಡಿದೆ. 2006ರಲ್ಲಿ ಕೇರಳದ ಲೋಕೋಪಯೋಗಿ...
ದೇಶದಲ್ಲಿ ಅಶಾಂತಿ ಸೃಷ್ಟಿಸುವ ಉದ್ದೇಶದಿಂದ ವ್ಯಂಗ್ಯಾತ್ಮಕ ರಾಜಕೀಯ ಚಳವಳಿಯ ಮೂಲಕ ಗಮನ ಸೆಳೆದಿರುವ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ವಿದೇಶಿ ಹಣಕಾಸಿನ ನೆರವು ಪಡೆಯುತ್ತಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಗಂಭೀರ ಆರೋಪ ಮಾಡಿದ್ದಾರೆ....
ಅಮೆರಿಕದ ಮಧ್ಯಂತರ ಚುನಾವಣೆಯ ಫಲಿತಾಂಶ ಬಹುತೇಕ ಪ್ರಕಟವಾಗಿದ್ದು, ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಡಾ. ಅಬ್ದುಲ್ ಅಲ್ ಸಯೀದ್ ಅವರು ಮಿಶಿಗನ್ ರಾಜ್ಯದಿಂದ ಸೆನೆಟ್ಗೆ ಆಯ್ಕೆಯಾಗುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಈ ಮೂಲಕ ಅಮೆರಿಕದ ಸೆನೆಟ್ಗೆ...
ರಾಜ್ಯದ ಗೃಹಲಕ್ಷ್ಮಿಯರಿಗೆ ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಸರ್ಕಾರ ಸಿಹಿಸುದ್ದಿ ನೀಡಿದೆ. ಗೃಹಲಕ್ಷ್ಮಿ ಯೋಜನೆಯ 34, 35 ಮತ್ತು 36ನೇ ಕಂತಿನ ಒಟ್ಟು 7,405.86 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಬೆಂಗಳೂರು: ರಾಜ್ಯದ ಗೃಹಲಕ್ಷ್ಮಿಯರಿಗೆ...
ಅಮೆರಿಕದಲ್ಲಿ ನವೆಂಬರ್ 3ರಂದು ನಡೆದ ಮಧ್ಯಂತರ ಚುನಾವಣೆಯ ಫಲಿತಾಂಶಗಳು ಪ್ರಕಟವಾಗುತ್ತಿದ್ದು, ಆರಂಭಿಕ ಹಂತದಲ್ಲಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಗಳು ಹಲವು ರಾಜ್ಯಗಳಲ್ಲಿ ಗೆಲುವು ಸಾಧಿಸಿದ್ದಾರೆ. ಈ ಬೆಳವಣಿಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ರಿಪಬ್ಲಿಕನ್ ಪಕ್ಷಕ್ಕೆ ಹಿನ್ನಡೆಯ...
“24 ಗಂಟೆಗಳು ಕಳೆದಿವೆ, ಮೋದಿ ಜೀ… ಇನ್ನೂ ಏಕೆ ಚರ್ಚೆಗೆ ಬರುತ್ತಿಲ್ಲ?” ಎಂದು ಪ್ರಶ್ನಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಕ್ತ ಚರ್ಚೆಯ ಸವಾಲನ್ನು ಮತ್ತೊಮ್ಮೆ ಹಾಕಿದ್ದಾರೆ....