ಕರ್ನಾಟಕ ನಗರಾಭಿವೃದ್ದಿ ಇಲಾಖೆಯ ಮೂಲಕ ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ರವರು ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ನಗರಸಭೆ ಹಾಗೂ ವಿಟ್ಲ ಪಟ್ಟಣ ಪಂಚಾಯತ್ಗೆ ಒಟ್ಟು 10 ಕೋಟಿ ಅನುದಾನವನ್ನು ಮಂಜೂರು ಮಾಡಿದ್ದಾರೆ ಎಂದು ಶಾಸಕ...
ಪಶ್ಚಿಮ ಘಟ್ಟಗಳಿಗೆ ಸಂಬಂಧಿಸಿದ ಡಾ. ಕೆ. ಕಸ್ತೂರಿ ರಂಗನ್ ವರದಿ ಆಧರಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆಯನ್ನು ಯಥಾವತ್ತಾಗಿ ಒಪ್ಪಿಕೊಳ್ಳದಿರಲು ಕರ್ನಾಟಕ ವಿಧಾನಮಂಡಲದ ಉಭಯ ಸದನಗಳು ಮಂಗಳವಾರ ಸರ್ವಾನುಮತದ ನಿರ್ಣಯ ಕೈಗೊಂಡಿವೆ. ಬೆಂಗಳೂರು: ಪಶ್ಚಿಮ...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅಧಿಕೃತ ಆದೇಶದ ಪ್ರತಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ....
ಕಸ್ತೂರಿರಂಗನ್ ವರದಿ ಹಾಗೂ ರಾಜ್ಯದ ಬರ ಪರಿಸ್ಥಿತಿ ಕುರಿತು ಚರ್ಚಿಸಲು ಸೋಮವಾರ ಆರಂಭವಾದ ವಿಧಾನಮಂಡಲದ ವಿಶೇಷ ಅಧಿವೇಶನದ ಮೊದಲ ದಿನವೇ ‘ವಂದೇ ಮಾತರಂ’ ಗಾಯನ ವಿಚಾರವಾಗಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಗ್ವಾದ ನಡೆಯಿತು. ಬೆಂಗಳೂರು...
ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಇತರರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಮೈಸೂರು: ಗಣೇಶ ಮೂರ್ತಿ...
ಇತ್ತೀಚಿನ ಪೆಟ್ರೋಲಿಯಂ ಬಂಕ್ಗಳ ತಪಾಸಣೆಯಲ್ಲಿ ಕಂಡುಬಂದಿರುವ ಪ್ರಕ್ರಿಯಾತ್ಮಕ ಲೋಪಗಳು ಹಾಗೂ ಡೀಲರ್ಗಳ ಆತಂಕಗಳ ಕುರಿತು DKUPDA – Dakshina Kannada & Udupi District Petroleum Dealers Association ನಿಯೋಗವು KSFPD ಪ್ರಧಾನ ಕಾರ್ಯದರ್ಶಿ ಆನಂದ್...
ಬೆಂಗಳೂರು ನಗರದ ದಕ್ಷಿಣ ಭಾಗದಲ್ಲಿ ಶುಕ್ರವಾರ ರಾತ್ರಿ ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳೊಂದಿಗೆ ದಿಢೀರ್ ಪ್ರದಕ್ಷಿಣೆ ನಡೆಸಿ, ರಸ್ತೆ, ಬೀದಿ ದೀಪ ಹಾಗೂ ಪಾದಚಾರಿ ಮಾರ್ಗಗಳ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಜೆ.ಪಿ.ನಗರ ಮೆಟ್ರೋ ನಿಲ್ದಾಣದಿಂದ ಅಧಿಕಾರಿಗಳೊಂದಿಗೆ...
ಕೆಎಲ್ಇ ಸಂಸ್ಥೆಯ ವೈದ್ಯಕೀಯ ಮಹಾವಿದ್ಯಾಲಯ, ಕೆಲ್ಇ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ ಉದ್ಘಾಟನೆಗಾಗಿ ಹುಬ್ಬಳ್ಳಿಗೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಶನಿವಾರ ನಡೆದ ಸಮಾರಂಭಕ್ಕೆ ಗೈರು ಹಾಜರಾಗಿದ್ದಾರೆ....
ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಮೂಲಕ ತುಳುನಾಡಿನ ಜನರ ಬಹುದಿನದ ಕನಸನ್ನು ಈಡೇರಿಸಿದ್ದಲ್ಲದೆ, ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರವಾದ ಕನ್ಯಾಡಿ ಶ್ರೀರಾಮ...
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಬೆಳಂಬೆಳಗ್ಗೆ ನಗರದ ಮೀನುಗಾರಿಕಾ ಬಂದರಿಗೆ ದಿಢೀರ್ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಈ ವೇಳೆ ಮೀನುಗಾರರ ಸಮಸ್ಯೆಗಳನ್ನು ಆಲಿಸಿ, ಬಂದರಿನ ತುರ್ತು ಅಗತ್ಯಗಳು ಹಾಗೂ ಬೇಡಿಕೆಗಳ ಕುರಿತು...