ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಆಡಳಿತ ವೈಖರಿ ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ‘ಬಳ್ಳಾರಿ ಚಲೋ’ ಪಾದಯಾತ್ರೆ ಗುರುವಾರ ಬಳ್ಳಾರಿಯಲ್ಲಿ ನಡೆದ ಬೃಹತ್ ಸಮಾವೇಶದೊಂದಿಗೆ ಸಮಾರೋಪಗೊಂಡಿತು. ರೈತರ ಕೃಷಿ ಸಾಲಮನ್ನಾ ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ...
ಕರ್ನಾಟಕದ ಸರ್ಕಾರಿ ಕಾರ್ಯಕ್ರಮಗಳು ಹಾಗೂ ಸಮಾರಂಭಗಳಲ್ಲಿ ‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ಅಥವಾ ನುಡಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ ಅಥವಾ ರಾಜ್ಯಪಾಲರು ಭಾಗವಹಿಸುವ ಕಾರ್ಯಕ್ರಮಗಳಿಗೆ ಈ...
2800 ಚ.ಅ.ವಿಸ್ತೀರ್ಣದ ತನಕ ನಿರ್ಮಾಣ ಮಾಡಲಾದ ಮನೆಗಳಿಗೆ ಯಾವುದೇ ದಾಖಲೆ ಇಲ್ಲದೇ ಇದ್ದರೂ ಇಲಾಖೆಯಿಂದ ಯಾವುದೇ ಎನ್ಒಸಿ ಪಡೆಯದೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಇಂಧನ ಸಚಿವ ಕೆ ಜೆ ಜಾರ್ಜ್ ಅವರಿಗೆ ಶಾಸಕ ಅಶೋಕ್ ರೈ...
ಸೆ.18 ರಂದು ಮಂಗಳೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಷೆಯ ವಿಚಾರವಾಗಿ ಕಾನೂನು ಇಲಾಖೆಯ ಕಾರ್ಯದರ್ಶಿ ನ್ಯಾ.ಮೂ. ಗೋಪಾಲಕೃಷ್ಣ ಅವರ ಜೊತೆ ಶಾಸಕ ಅಶೋಕ್ ರೈ ಮಾತುಕತೆ ನಡೆಸಿದ್ದಾರೆ. ಪುತ್ತೂರು:...
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳ ಕುಟುಂಬಗಳ ಮೇಲಿನ ತರಬೇತಿ ಶುಲ್ಕದ ಹೊರೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಉಚಿತ ಆನ್ಲೈನ್ ತರಬೇತಿ ವ್ಯವಸ್ಥೆ ರೂಪಿಸಲು ಮುಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ....
ಕೆಪಿಎಸ್ಸಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಚಲುವರಾಯಸ್ವಾಮಿ ಮತ್ತು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ನಡುವೆ ವೈಯಕ್ತಿಕ ವಾಗ್ದಾಳಿ ತಾರಕಕ್ಕೇರಿರುವ ಬೆನ್ನಲ್ಲೇ, ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಕುಮಾರಸ್ವಾಮಿ ಅವರ ಖಾಸಗಿ ಜೀವನದ ಬಗ್ಗೆ...
ಮಂಗಳೂರಿನ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ನೇತ್ರಾವತಿ ನದಿ, ತಣ್ಣೀರುಬಾವಿ ಬ್ಲೂ ಫ್ಲ್ಯಾಗ್ ಬೀಚ್, ಕರಾವಳಿ ಪ್ರದೇಶಗಳು ಹಾಗೂ ನ್ಯೂ ಮಂಗಳೂರು ಬಂದರಿನ ಪ್ರವಾಸೋದ್ಯಮ ಸಾಮರ್ಥ್ಯದ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು....
“ರಾಜಪ್ರಭುತ್ವದ ಕಾಲ ಮುಗಿದು ಈಗ ಪ್ರಜಾಪ್ರಭುತ್ವ ಬಂದಿದೆ. ನನ್ನನ್ನು ನಾಡಿನ ದೊರೆ ಎಂದು ಕರೆಯುವ ಬದಲು ‘ಪ್ರಜಾಸೇವಕ’ ಎಂದು ಕರೆದರೆ ನನಗೆ ಹೆಚ್ಚಿನ ಸಂತೋಷವಾಗುತ್ತದೆ,” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೂಡ್ಲಿಗಿ: “ರಾಜಪ್ರಭುತ್ವದ ಕಾಲ...
ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಯ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಈಗ ನಿಗಮ-ಮಂಡಳಿಗಳ ಪುನಾರಚನೆಯ ಕಸರತ್ತು ಬಿರುಸುಗೊಂಡಿದೆ. ಸಚಿವ ಸ್ಥಾನ ವಂಚಿತ ಶಾಸಕರಿಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ, ಹಾಲಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಂದ ರಾಜೀನಾಮೆ...
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಕಥನ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ (Belonging: A Journey of Love) ಪ್ರಕಟಣೆಯ ಹೊಣೆಯನ್ನು ಈಗ ‘ಹಾರ್ಪರ್ ಕಾಲಿನ್ಸ್ ಇಂಡಿಯಾ’ ವಹಿಸಿಕೊಂಡಿದೆ. ನವದೆಹಲಿ: ಕಾಂಗ್ರೆಸ್...