ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ಪುತ್ತೂರು ಬ್ಲಾಕ್ ಕಾಂಗ್ರೆಸ್ಗೆ ಹೊಸ ಬೊಲೆರೋ ವಾಹನವನ್ನು ಒದಗಿಸಲಾಗಿದೆ. ಕಾಂಗ್ರೆಸ್ ಭವನ ನಿರ್ಮಾಣ ಹಂತದಲ್ಲಿರುವಾಗಲೇ ಬ್ಲಾಕ್ ಅಧ್ಯಕ್ಷರಿಗೆ ಮೊದಲ ಬಾರಿಗೆ ವಾಹನ ನೀಡಲಾಗಿದ್ದು, ಪಕ್ಷದ ಸಂಘಟನೆ ಹಾಗೂ ವಿವಿಧ...
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಕುರಿತು ಕಾಂಗ್ರೆಸ್ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದು, ಇದರ ನೆಪದಲ್ಲಿ ದೇಶಾದ್ಯಂತ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ....
ಬೆಂಗಳೂರು : 2027 ಹೊಸ ವರ್ಷ ಆರಂಭದಲ್ಲಿಯೇ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ ನಡೆಸಲು ರಾಜ್ಯ ಸರಕಾರ ಮುಂದಾಗಿದೆ ಎನ್ನಲಾಗಿದೆ. ಮಂಗಳವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ...
ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ನಡುರಾತ್ರಿ 2 ಗಂಟೆ ಸುಮಾರಿಗೆ ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತಡರಾತ್ರಿ ಚನ್ನಪಟ್ಟಣಕ್ಕೆ ಆಗಮಿಸಿದ್ದ ಸಚಿವರು, ಯಾವುದೇ ಮುನ್ಸೂಚನೆ...
ಏಷ್ಯನ್ ಗೇಮ್ಸ್ 2026ರಲ್ಲಿ ದೇಶ ಹಾಗೂ ಕರ್ನಾಟಕದ ಕೀರ್ತಿ ಹೆಚ್ಚಿಸಿದ ರಾಜ್ಯದ ಕ್ರೀಡಾಪಟುಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ವಿಧಾನಸೌಧದಲ್ಲಿ ಸನ್ಮಾನಿಸಿದರು. ಈ ವೇಳೆ 8 ಪದಕ ವಿಜೇತ ಕ್ರೀಡಾಪಟುಗಳಿಗೆ ಒಟ್ಟು ₹8 ಕೋಟಿ...
ದೀಪಾವಳಿ ಪ್ರಯುಕ್ತ ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಅಶೋಕ ಜನಮನ 2026 ರ ಕಾರ್ಯಕ್ರಮಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ, ಕಾರ್ಯಕ್ರಮದಲ್ಲಿ ಪ್ರತೀಯೊಬ್ಬರೂ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಸಸ್ಸುಗೊಳಿಸಬೇಕು,...
ಪುತ್ತೂರು ತಾಲೂಕಿನ ಕೃಷಿ ಉದ್ಯೋಗ ಸಖಿಯರ ಗೌರವ ಧನ ಕಳೆದ 18 ತಿಂಗಳಿನಿಂದ ಪಾವತಿಯಾಗದೇ ಇದ್ದು ಈ ಬಗ್ಗೆ ಕೃಷಿ ಉದ್ಯೋಗ ಸಖಿಯ ಕಾರ್ಯಕರ್ತರು ಶಾಸಕ ಅಶೋಕ್ ರೈ ಅವರಿಗೆ ದೂರು ನೀಡಿದ್ದು ಈ ಬಗ್ಗೆ...
ಉತ್ತರ ಪ್ರದೇಶದಿಂದ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಸೋಮವಾರ ತನ್ನ 8 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಹಾಗೂ ಬಿ.ಎಲ್. ವರ್ಮಾ ಸೇರಿದಂತೆ ಹಾಲಿ ಇರುವ ಯಾವುದೇ ರಾಜ್ಯಸಭಾ...
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪುತ್ತೂರಿನ ದರ್ಬೆ ಸಿಟಿ ಗುಡ್ಡೆಯಲ್ಲಿ ನಿರ್ಮಿಸಲಾಗಿರುವ ಅಲ್ಪಸಂಖ್ಯಾತ ಸಾಮಾನ್ಯ ಸೇವಾ ಕೇಂದ್ರವನ್ನು ಯಥಾಸ್ಥಿತಿಯಲ್ಲಿ ಉಳಿಸಿ, ಶೀಘ್ರ ಉದ್ಘಾಟನೆ ಮಾಡಿ ಅಲ್ಪಸಂಖ್ಯಾತ ಸಮುದಾಯದ ಸೇವೆಗೆ ನಿಯೋಜಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ...
ಗುಬ್ಬಿ ಕ್ಷೇತ್ರದ ಬಿಜೆಪಿಯ ಎರಡು ಬಣಗಳ ನಡುವಿನ ಆಂತರಿಕ ಭಿನ್ನಾಭಿಪ್ರಾಯ ಮತ್ತೆ ಬಹಿರಂಗವಾಗಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಮ್ಮುಖದಲ್ಲೇ ಎರಡೂ ಬಣಗಳ ಬೆಂಬಲಿಗರು ಮಾತಿನ ಚಕಮಕಿ ನಡೆಸಿದ ಘಟನೆ ನಡೆದಿದೆ. ಇದರಿಂದ ಅಸಮಾಧಾನಗೊಂಡ...