ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಳಗ್ಗೆ ಉಪಾಹಾರ ಸೇವಿಸಿದ ಬಳಿಕ ನಗರದ ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದರು. ಬಳಿಕ ಇತರ ಸಂಪುಟ ದರ್ಜೆಯ ಸಚಿವರೊಂದಿಗೆ ವಿಶೇಷವಾಗಿ ಅಲಂಕರಿಸಲಾಗಿದ್ದ ಬಸ್ನಲ್ಲಿ ಜಿಲ್ಲಾಧಿಕಾರಿ...
ರಾಜ್ಯ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಗರದ ಸ್ಥಳೀಯ ಯುವ ಕಂಟೆಂಟ್ ಕ್ರಿಯೇಟರ್ಗಳನ್ನು ಭೇಟಿ ಮಾಡಿ ಸಂವಾದ ನಡೆಸಿದರು. ಮಂಗಳೂರು, ಸೆ.18: ರಾಜ್ಯ ಸಚಿವ ಸಂಪುಟ ಸಭೆ...
ರಾಜ್ಯ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪುತ್ತೂರು ಸೇರಿದಂತೆ ಕರಾವಳಿ ಭಾಗಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಮಂಗಳೂರು, ಸೆ.18: ರಾಜ್ಯ ಸಚಿವ ಸಂಪುಟ ಸಭೆ...
ಮಂಗಳೂರು ನಗರದ ಪಡೀಲ್ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ‘ಪ್ರಜಾಸೌಧ’ದಲ್ಲಿ ಶುಕ್ರವಾರ ಸಚಿವ ಸಂಪುಟ ಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಚೇರಿ ಆವರಣದ ಮುಂಭಾಗದಲ್ಲಿ ಭಾರಿ ಸಂಖ್ಯೆಯಲ್ಲಿ ಜನರು ಸೇರಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ತುಳುವಿಗೆ ರಾಜ್ಯದ ಎರಡನೇ ರಾಜ್ಯಭಾಷೆಯ...
ಮಂಗಳೂರು ಪ್ರವಾಸದ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಪಚ್ಚನಾಡಿಯಲ್ಲಿರುವ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಇಂದು ಭೇಟಿ ನೀಡಿ, ಘಟಕದಲ್ಲಿ ನಡೆಯುತ್ತಿರುವ ವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಹಾಗೂ ನಿರ್ವಹಣಾ ಕಾಮಗಾರಿಗಳನ್ನು ಪರಿಶೀಲಿಸಿದರು. ಮಂಗಳೂರು:...
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಗ್ರಾಮೀಣ ಪ್ರದೇಶಗಳಲ್ಲಿ ನಿವೇಶನ ವಿನ್ಯಾಸ ಅನುಮೋದನೆ (Layout Approval) ಹಾಗೂ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ತಾಂತ್ರಿಕ ಅನುಮೋದನೆ ಪಡೆಯುವ ಸಂದರ್ಭದಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ವಿವಿಧ ಪ್ರಾಯೋಗಿಕ ಮತ್ತು ತಾಂತ್ರಿಕ...
ಮಂಗಳೂರು ನಗರದ ಪ್ರಸಿದ್ಧ ತಣ್ಣೀರುಬಾವಿ ಬೀಚ್ನಲ್ಲಿ ಇಂದು ‘ಸ್ವಚ್ಛತೆಯ ಸೇವೆ’ ಅಭಿಯಾನಕ್ಕೆ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಮಂಗಳೂರು: ನಗರದ ಪ್ರಸಿದ್ಧ ತಣ್ಣೀರುಬಾವಿ ಬೀಚ್ನಲ್ಲಿ ಇಂದು ‘ಸ್ವಚ್ಛತೆಯ ಸೇವೆ’ ಅಭಿಯಾನಕ್ಕೆ...
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಕುವೆಂಪುನಗರದಲ್ಲಿ ನಿರ್ಮಿಸಿರುವ ನೂತನ ನಿವಾಸದ ಗೃಹಪ್ರವೇಶವನ್ನು ಗಣೇಶ ಚತುರ್ಥಿಯ ಶುಭದಿನದಂದು ಸರಳವಾಗಿ ನೆರವೇರಿಸಿದ್ದಾರೆ. ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ ಧಾರ್ಮಿಕ ವಿಧಿ-ವಿಧಾನಗಳನ್ನು ನೆರವೇರಿಸಲಾಯಿತು. ಮೈಸೂರು:...
ತುಳು ಭಾಷೆಗೆ ಕರ್ನಾಟಕದ 2ನೇ ಹೆಚ್ಚುವರಿ ಭಾಷೆಯ ಸ್ಥಾನಮಾನ ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸುತ್ತಿದ್ದು, ಸಂವಿಧಾನಾತ್ಮಕ ಚೌಕಟ್ಟಿನೊಳಗೆ ಅಗತ್ಯ ಕ್ರಮ ಕೈಗೊಳ್ಳಲು ಪ್ರಯತ್ನಿಸುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್...
ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರನ್ನು ಭೇಟಿಯಾಗಲು ಹಾಗೂ ಅವರನ್ನು ಕಣ್ತುಂಬಿಕೊಳ್ಳಲು ಮಂಗಳವಾರ ಲಂಡನ್ನ ಪ್ರಸಿದ್ಧ ‘ದಿ ಶಾರ್ಡ್’ ಕಟ್ಟಡದ ಹೊರಭಾಗದಲ್ಲಿ ನೂರಾರು ಅಭಿಮಾನಿಗಳು ಜಮಾಯಿಸಿದ್ದರು. ಆದರೆ ಸುರಕ್ಷತಾ ಕಾರಣಗಳನ್ನು ಉಲ್ಲೇಖಿಸಿ ಮೆಟ್ರೋಪಾಲಿಟನ್ ಪೊಲೀಸರು...