ಪಂಜಾಬ್ನ ಕರಡು ಮತದಾರರ ಪಟ್ಟಿಯಿಂದ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಅವರ ಹೆಸರನ್ನು ಅಳಿಸಲಾಗಿದ್ದು, ಇದು ಈಗ ದೊಡ್ಡ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಚುನಾವಣಾ ಆಯೋಗದ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಅಡಿಯಲ್ಲಿ ಬಿಡುಗಡೆ ಮಾಡಲಾದ...
“ಕಾಂಗ್ರೆಸ್ ಸರ್ಕಾರಕ್ಕೆ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ಕೂಡಲೇ ವಿಧಾನಸಭೆಯನ್ನು ವಿಸರ್ಜಿಸಿ ಚುನಾವಣೆ ಎದುರಿಸಿ,” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸವಾಲೆಸೆದಿದ್ದಾರೆ. ಲಿಂಗಸುಗೂರು (ರಾಯಚೂರು): “ಕಾಂಗ್ರೆಸ್ ಸರ್ಕಾರಕ್ಕೆ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ಕೂಡಲೇ ವಿಧಾನಸಭೆಯನ್ನು ವಿಸರ್ಜಿಸಿ ಚುನಾವಣೆ...
ತಮಿಳುನಾಡನ್ನು ಜಾಗತಿಕ ಕ್ರೀಡಾ ಭೂಪಟದಲ್ಲಿ ಮುಂಚೂಣಿಯಲ್ಲಿ ನಿಲ್ಲಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಗುರುವಾರ ವಿಧಾನಸಭೆಯಲ್ಲಿ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಪ್ರಕಟಿಸಿದ್ದಾರೆ. ರಾಜಧಾನಿ ಚೆನ್ನೈನಲ್ಲಿ ಅತ್ಯಾಧುನಿಕ ‘ತಮಿಳುನಾಡು ಒಲಿಂಪಿಕ್ ಸಿಟಿ’ ಹಾಗೂ ಮೋಟಾರ್ ಸ್ಪೋರ್ಟ್ಸ್...
ಕೆಆರ್ಐಡಿಎಲ್ ಮಂಗಳೂರು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ವಿಜಯ್ ಹಾಗೂ ಕಿರಿಯ ಇಂಜಿನಿಯರ್ ಪ್ರಜ್ವಲ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರ ಮತ್ತು ನನ್ನ ಹೆಸರು ಪ್ರಸ್ತಾಪಿಸಿ ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಇಬ್ಬರನ್ನೂ...
ಸರ್ಕಾರಿ ಸೇವೆಯಲ್ಲಿದ್ದುಕೊಂಡು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಮತ್ತು ಒಂದು ನಿರ್ದಿಷ್ಟ ಭಾಷೆಯನ್ನು ನಿಂದಿಸಿದ ಆರೋಪದ ಮೇಲೆ ಕಾಣಿಯೂರು ಉಪ ವಲಯ ಅರಣ್ಯಾಧಿಕಾರಿ (DRFO) ಸಂಜೀವ್ ಪೂಜಾರಿ ವಿರುದ್ಧ ಈಗ ಆಕ್ರೋಶ ವ್ಯಕ್ತವಾಗಿದೆ. ಸರ್ಕಾರಿ ಅಧಿಕಾರಿಯೊಬ್ಬರ...
ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲೇ ಪರಿಹಾರ ಒದಗಿಸುವ ಸರ್ಕಾರದ ಮಹತ್ವಾಕಾಂಕ್ಷಿ ‘ಪ್ರಜಾಸೇವೆ ಆಂದೋಲನ’ಕ್ಕೆ ಪುತ್ತೂರಿನಲ್ಲಿ ಸೆಪ್ಟೆಂಬರ್ 5ರಂದು ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡಲಿದ್ದಾರೆ. ಈ ನಿಟ್ಟಿನಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಶಾಸಕ ಅಶೋಕ್ ಕುಮಾರ್...
ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (KRIDL) ಮಂಗಳೂರು ವಿಭಾಗದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸುವಂತೆ ಸರ್ಕಾರ ಆದೇಶಿಸಿದೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ...
ಪಕ್ಷದ ಕಾರ್ಯಕರ್ತನೆಂದು ಹೇಳಿಕೊಂಡು ಶಾಸಕರ ವಿರುದ್ಧ ಅಥವಾ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ವಿರುದ್ಧ ಅಪಪ್ರಚಾರ ನಡೆಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಎಚ್ಚರಿಸಿದ್ದಾರೆ. ಪುತ್ತೂರು:...
“ರಾಜ್ಯದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮತ್ತು ಜನವಿರೋಧಿ ನೀತಿಗಳ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಈ ಐತಿಹಾಸಿಕ ಪಾದಯಾತ್ರೆಯು ಕರ್ನಾಟಕದ ರಾಜಕೀಯ ದಿಕ್ಕನ್ನೇ ಬದಲಿಸುವ ಶಕ್ತಿ ಹೊಂದಿದೆ,” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ....
ಕರ್ನಾಟಕ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆಯು ಇದೇ ಸೆಪ್ಟೆಂಬರ್ 18 ರಂದು ಮಂಗಳೂರಿನಲ್ಲಿ ನಡೆಯಲಿದೆ. ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಎಲ್ಲಾ ಇಲಾಖೆಗಳಿಗೆ ಅಧಿಕೃತ...