ಮಂಗಳೂರು ಕೆ.ಆರ್.ಐ.ಡಿ.ಎಲ್. (KRIDL) ವಿಭಾಗದಲ್ಲಿ ನಡೆಯುತ್ತಿದೆ ಎನ್ನಲಾದ ಭ್ರಷ್ಟಾಚಾರ ಮತ್ತು ಅಧಿಕಾರಿಗಳ ಕಿರುಕುಳದ ವಿರುದ್ಧ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಕೆ.ಎಸ್. ಅವರು ಈಗ ರಾಜ್ಯ ಸರ್ಕಾರದ ಗಮನ ಸೆಳೆದಿದ್ದಾರೆ. ಈ...
ಶಾಸಕ ಅಶೋಕ್ ಕುಮಾರ್ ರೈ ಅವರ ಕಚೇರಿಯಲ್ಲಿ ಪ್ರತೀ ಸೋಮವಾರ ನಡೆಯುವ ಜನಸ್ಪಂದನ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗಾಗಿ ಮಧ್ಯಾಹ್ನ ಗಂಜಿ ಊಟದ ವ್ಯವಸ್ಥೆ ಆರಂಭಿಸಲಾಗಿದೆ. ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರ ಕಚೇರಿಯಲ್ಲಿ ಪ್ರತೀ...
ಕರ್ನಾಟಕ ಲೋಕಸೇವಾ ಆಯೋಗದ (KPSC) ಮೂಲಕ ನಡೆದ ಸಹಾಯಕ ಎಕ್ಸಿಕ್ಯೂಟೀವ್ ಎಂಜಿನಿಯರ್ (AEE) ಗ್ರೇಡ್-1 ಹುದ್ದೆಗಳ ನೇಮಕಾತಿಯಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಅಂದು ಗ್ರಾಮೀಣಾಭಿವೃದ್ಧಿ...
ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅಕ್ರಮದ ಆರೋಪ ಎದುರಿಸುತ್ತಿರುವ ಬಿ. ನಾಗೇಂದ್ರ ಅವರು ಶುಕ್ರವಾರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸರ್ಕಾರದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿ...
ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ನೀಡಿದ ಪ್ರಕರಣದಲ್ಲಿ ವಿಚಾರಣೆಗೆ ಪದೇ ಪದೇ ಗೈರಾದ ಬಿಜೆಪಿ ವಿಧಾನ ಪರಿಷತ್ ಸದಸ್ಯ (MLC) ಎನ್. ರವಿಕುಮಾರ್ ಅವರಿಗೆ ನ್ಯಾಯಾಲಯ ಬಿಸಿ ಮುಟ್ಟಿಸಿದೆ. ಬೆಂಗಳೂರಿನ 42ನೇ...
‘ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಂಜಾಬ್ನ ಎಲ್ಲಾ 117 ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಲಿದೆ’ ಎಂದು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹೇಳಿದ್ದಾರೆ. ಚಂಡೀಗಢ: ‘ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಂಜಾಬ್ನ ಎಲ್ಲಾ 117 ಕ್ಷೇತ್ರಗಳಲ್ಲೂ...
ಪಾನ್ ಮಸಾಲಾ ಉತ್ಪನ್ನಗಳ ಮೇಲೆ ಯಾವುದೇ ರೀತಿಯ ನಿಷೇಧಾತ್ಮಕ ಕ್ರಮ ಕೈಗೊಳ್ಳಬಾರದು ಹಾಗೂ ಅಡಿಕೆ ಬೆಳೆಗಾರರ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ಆಗ್ರಹಿಸಿ ರಾಜ್ಯದ ವಿವಿಧ ಅಡಿಕೆ ಬೆಳೆಗಾರರ ಮತ್ತು ಮಾರಾಟ ಸಹಕಾರ ಸಂಘಗಳ ಮುಖಂಡರ ನಿಯೋಗವು...
ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ರಾಜ್ಯದ ಜನತೆಗೆ ಭರ್ಜರಿ ಕೊಡುಗೆಗಳನ್ನು ಘೋಷಿಸಿದ್ದಾರೆ. ಸೋಮವಾರ (ಆ.24) ವಿಧಾನಸಭೆಯಲ್ಲಿ ಮಾತನಾಡಿದ ಅವರು, ಬಡ ಕುಟುಂಬಗಳಿಗೆ ಉಚಿತ ಅಡುಗೆ ಅನಿಲ (LPG) ಹಾಗೂ ಮಹಿಳೆಯರಿಗೆ ಬಸ್ ಪ್ರಯಾಣದ ಸೌಲಭ್ಯವನ್ನು...
ದಕ್ಷಿಣ ರೈಲ್ವೆ ವಲಯದ ವ್ಯಾಪ್ತಿಯಲ್ಲಿರುವ ಮಂಗಳೂರು ಭಾಗದ ರೈಲ್ವೆ ಜಾಲವನ್ನು ನೈಋತ್ಯ ರೈಲ್ವೆ ವಲಯಕ್ಕೆ ಒಳಪಟ್ಟ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸುವುದಕ್ಕೆ ರೈಲ್ವೆ ಸಚಿವಾಲಯದಿಂದ ಒಪ್ಪಿಗೆ ಲಭಿಸಿದ್ದು, ಶೀಘ್ರ ಗೆಜೆಟೆಡ್ ನೋಟಿಫಿಕೇಶನ್ ಹೊರಬೀಳಲಿದೆ ಎಂದು ದಕ್ಷಿಣ ಕನ್ನಡ...
ದೇಶಪ್ರೇಮದ ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ವಾಗ್ವಾದ ತಾರಕಕ್ಕೇರಿದೆ. “ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಟೆಲಿಪ್ರಾಂಪ್ಟರ್ ಸಹಾಯವಿಲ್ಲದೆ ‘ವಂದೇ ಮಾತರಂ’ ಗೀತೆಯನ್ನು ಸಂಪೂರ್ಣವಾಗಿ ಹಾಡಲಿ. ಹಾಗೆ ಹಾಡಿದರೆ...