ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿ, ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ....
Tulunadu (ಕರಾವಳಿ) ಭಾಗದ ತುಳುನಾಡಿನ ಸಂಸ್ಕೃತಿ ಮತ್ತು ದೈವಾರಾಧನೆ ಪರಂಪರೆಯನ್ನು ಎತ್ತಿಹಿಡಿಯುವಲ್ಲಿ ಉಡುಪಿ ಜಿಲ್ಲೆಯ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ. ಹೀಗಾಗಿ ನಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ಶಕ್ತಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮಾತ್ರ...
ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಹೈಕೋರ್ಟ್ನಿಂದ ದೊಡ್ಡ ಮಟ್ಟದ ಸಮಾಧಾನ ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್...
ರಾಜ್ಯಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ಅಕ್ರಮ ತಡೆ ವಿಧೇಯಕ-2026’ರ ಮೇಲಿನ ಚರ್ಚೆಯ ವೇಳೆ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಗೃಹ...
ಸುಮಾರು ಎರಡು ದಶಕಗಳ ಹಿಂದಿನ ಕಲ್ಲಿದ್ದಲು ಗಣಿ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ (ಜುಲೈ 29) ದೊಡ್ಡ ಬಿಡುಗಡೆ ನೀಡಿದೆ. ಅವರ ವಿರುದ್ಧ ದಾಖಲಾಗಿದ್ದ...
ದೇಶಾದ್ಯಂತ ಸಂಚಲನ ಮೂಡಿಸಿರುವ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಇತಿಶ್ರೀ ಹಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಅತ್ಯಂತ ಕಠಿಣ ನಿಯಮಗಳನ್ನು ಒಳಗೊಂಡ ‘ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ವಿಧೇಯಕ – 2026’...
ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ಸಚಿವರನ್ನೇ ಬಸ್ಸಿನಿಂದ ಕೆಳಗಿಳಿಸಿ ಅಮಾನತುಗೊಂಡಿದ್ದ ಬಿಎಂಟಿಸಿ ನಿರ್ವಾಹಕನಿಗೆ ಸಚಿವ ಬೈರತಿ ಸುರೇಶ್ ಅವರು ಕ್ಷಮಾದಾನ ನೀಡಿದ್ದಾರೆ. ನಿರ್ವಾಹಕನ ಅಮಾನತು ಆದೇಶವನ್ನು ತಕ್ಷಣವೇ ವಾಪಸ್ ಪಡೆಯುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬೆಂಗಳೂರು:...
ದೇಶದಲ್ಲಿ ಎಥೆನಾಲ್ ಮಿಶ್ರಿತ ಇ-20 ಪೆಟ್ರೋಲ್ ಬಳಕೆ ಹೆಚ್ಚಾಗುತ್ತಿರುವ ಬೆನ್ನಲ್ಲೇ, ಹಳೆಯ ವಾಹನಗಳ ಮೇಲೆ ಇದರ ಪರಿಣಾಮದ ಕುರಿತು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಮಹತ್ವದ ಮಾಹಿತಿ ನೀಡಿದ್ದಾರೆ....
ವಿದ್ಯಾರ್ಥಿ ಪ್ರತಿಭಟನಾಕಾರರ ವಿರುದ್ಧ ಬಲಪ್ರಯೋಗಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆದೇಶಿಸಿದ್ದಾರೆ ಎಂಬ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಲು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಖಡಾಖಂಡಿತವಾಗಿ ನಿರಾಕರಿಸಿದ್ದಾರೆ. “ನಾನು ಬಿಜೆಪಿ ಅಥವಾ...
ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ವಿಷಯಗಳನ್ನು ಪ್ರಸಾರ ಮಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು, ಜಾಗತಿಕ ಡಿಜಿಟಲ್ ಸಂಸ್ಥೆಗಳಾದ ಮೆಟಾ, ಗೂಗಲ್ ಹಾಗೂ ‘ಎಕ್ಸ್’ ವಿರುದ್ಧ...