ಪುತ್ತೂರು, ನ.15: ಅಡಿಕೆ ಹಾಗೂ ಕಾಳುಮೆಣಸು ಬೆಳೆ ವಿಮೆ ವಿಚಾರವಾಗಿ ಆರಂಭವಾದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮತ್ತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನಡುವಿನ ವಾಕ್ಸಮರ ಇದೀಗ ಅಭಿವೃದ್ಧಿಯ ಅಂಕಿಅಂಶಗಳ ಬಹಿರಂಗ ಸಮರಕ್ಕೆ...
ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ಮಸೀದಿಗಳಿಗೆ ವಕಫ್ ಇಲಾಖೆಯಿಂದ 55 ಲಕ್ಷ ಅನುದಾನ ಬಿಡುಗಡೆಯಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ತಿಳಿಸಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ಮಸೀದಿಗಳಿಗೆ ವಕಫ್ ಇಲಾಖೆಯಿಂದ 55...
ಪುತ್ತೂರು ನಗರಸಭಾ ವ್ಯಾಪ್ತಿ ಹಾಗೂ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಒಟ್ಟು 10 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಈ ಎರಡು ವ್ಯಾಪ್ತಿಗೆ ಶಾಸಕ ಅಶೋಕ್ ರೈ ಭರ್ಜರಿ ಗಿಫ್ಟ್ ನೀಡಿದ್ದಾರೆ. ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ 93...
ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ ಎಂಬ ಬಿಜೆಪಿ ಆರೋಪಕ್ಕೆ ಅಂಕಿಅಂಶಗಳ ಮೂಲಕ ಉತ್ತರಿಸಿರುವ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪುತ್ತೂರು ತಾಲೂಕು ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಈವರೆಗೆ...
ಕೊಂಕಣ ರೈಲ್ವೆ ನಿಗಮವನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸಲು ಕೇಂದ್ರ ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದ್ದರೂ, ಪಾಲುದಾರ ರಾಜ್ಯಗಳ ಒಪ್ಪಿಗೆಯಿಲ್ಲದೆ ಇದು ಅಸಾಧ್ಯ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಗುರುವಾರ ರಾತ್ರಿ ಮಂಗಳೂರು...
ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳಲ್ಲಿ ಬಳಸಿದ ಅಡುಗೆ ಎಣ್ಣೆಯ ನಿರ್ವಹಣೆ ಹಾಗೂ ವಿಲೇವಾರಿ ಮೇಲೆ ನಿಗಾ ಇಡಲು ವಿಶೇಷ ಮೊಬೈಲ್ ಆ್ಯಪ್ ಸಿದ್ಧಪಡಿಸಲಾಗುತ್ತಿದೆ. ಈ ನೂತನ ವ್ಯವಸ್ಥೆಯನ್ನು ಮೂರು ತಿಂಗಳೊಳಗೆ ಜಾರಿಗೆ ತರಲಾಗುವುದು ಎಂದು ಆರೋಗ್ಯ ಸಚಿವ...
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದಿದ್ದ ವಿವಾದಿತ ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಈ ಕಾಯ್ದೆಯನ್ನು ವಾಪಸ್ ಪಡೆಯುವ ಸಾಧ್ಯತೆಯ ಬಗ್ಗೆ ಕೆಪಿಸಿಸಿ ಅಧ್ಯಕ್ಷ...
“ಅಶೋಕ್ ರೈ ಅವರಿಗೆ ವಯಸ್ಸಾಗಿರಬಹುದು. ಆದರೆ ರಾಜಕೀಯ ಅನುಭವದ ವಿಚಾರದಲ್ಲಿ ನನ್ನಷ್ಟು ಅನುಭವ ಅವರಿಗಿಲ್ಲ. ನೀವು ಏನು ಮಾಡುತ್ತಿದ್ದೀರಿ ಎಂಬುದು ನಮಗೆ ಗೊತ್ತಿದೆ. ಬಿಜೆಪಿ ಸರಕಾರದ ಅವಧಿಯಲ್ಲಿ ಬೆಂಗಳೂರಿನ ಮೂರನೇ ಮಹಡಿಯಲ್ಲಿ ಏನು ಕೆಲಸ ಮಾಡುತ್ತಿದ್ದೀರಿ...
ಚುನಾವಣೆಯ ಸಂದರ್ಭದಲ್ಲಿ ಜನತೆಗೆ ನೀಡಿದ್ದ ಬಹುತೇಕ ಭರವಸೆಗಳನ್ನು ಈಡೇರಿಸುತ್ತಾ ಬಂದಿದ್ದೇನೆ. ಗ್ರಾಮದ ಕಟ್ಟಕಡೆಯ ವ್ಯಕ್ತಿ ಬಳಸುವ ರಸ್ತೆಯ ಅಭಿವೃದ್ಧಿಯಿಂದ ಹಿಡಿದು ಮೆಡಿಕಲ್ ಕಾಲೇಜು ಸ್ಥಾಪನೆಯವರೆಗೆ ಹಲವು ಭರವಸೆಗಳನ್ನು ಈಡೇರಿಸಲಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ ಸಮುದಾಯಗಳಿಗೂ...
ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಹಾಗೂ ವಿಪಕ್ಷಗಳು ರಾಷ್ಟ್ರಮಟ್ಟದಲ್ಲಿ ನಡೆಸುತ್ತಿರುವ ಹೋರಾಟಕ್ಕೆ ಕರ್ನಾಟಕದಿಂದಲೇ ಹೊಸ ಅಸ್ತ್ರಗಳು ಸಿಗುತ್ತಿವೆ. ಈ ಹಿಂದೆ ‘ಓಟ್ ಚೋರಿ’ (ಮತಗಳ್ಳತನ) ವಿಚಾರವನ್ನು ರಾಷ್ಟ್ರಮಟ್ಟದಲ್ಲಿ ಮುನ್ನೆಲೆಗೆ ತಂದಿದ್ದ ಕಾಂಗ್ರೆಸ್, ಇದೀಗ ಪೆಟ್ರೋಲ್ನಲ್ಲಿ ಎಥೆನಾಲ್...