ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ಅದ್ಧೂರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರೊಂದಿಗೆ ಜಿ. ಪರಮೇಶ್ವರ ಅವರು ಉಪ ಮುಖ್ಯಮಂತ್ರಿಯಾಗಿ ಹಾಗೂ 12 ಶಾಸಕರು ಸಂಪುಟ ದರ್ಜೆಯ ಸಚಿವರಾಗಿ ಅಧಿಕಾರ ಸ್ವೀಕರಿಸಿದರು. ಆದರೆ, ಮೊದಲ...
ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಮೊದಲ ಸಚಿವ ಸಂಪುಟ ಸಭೆ ನಡೆಸಿದ ಡಿಕೆ ಶಿವಕುಮಾರ್, ಹಲವು ಮಹತ್ವದ ತೀರ್ಮಾನಗಳನ್ನು ಪ್ರಕಟಿಸಿದ್ದಾರೆ. ಈ ಪೈಕಿ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್ನಲ್ಲಿ ಉಚಿತ ಬಸ್ ಪಾಸ್ ತೀರ್ಮಾನ...
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಪಕ್ಷದ ಸಚಿವ ಸ್ಥಾನ ವಂಚಿತರಿಗೆ ಹಾಗೂ ಅಧಿಕಾರ ಆಸೆ ಉಳ್ಳವರಿಗೆ ಅತ್ಯಂತ ಖಡಕ್ ಸಂದೇಶ ರವಾನಿಸಿದ್ದಾರೆ....
ವಿಡಂಬನಾತ್ಮಕ ಆನ್ಲೈನ್ ಸಮೂಹವಾಗಿ ಪ್ರಾರಂಭವಾಗಿ, ಇಂದು ದೇಶದ ಪ್ರಬಲ ಸಾಮಾಜಿಕ ಮಾಧ್ಯಮ ಚಳುವಳಿಯಾಗಿ ಬೆಳೆಯುತ್ತಿರುವ ‘ಕಾಕ್ರೋಚ್ ಜನತಾ ಪಾರ್ಟಿ’ (CJP), ಸಾರ್ವಜನಿಕರು ಮತ್ತು ಮಾಧ್ಯಮಗಳೊಂದಿಗೆ ಸಂವಹನ ನಡೆಸಲು ಅಧಿಕೃತವಾಗಿ ಮೂವರು ವಕ್ತಾರರನ್ನು ನೇಮಕ ಮಾಡಿದೆ. ನವದೆಹಲಿ:...
ಕೇರಳ ವಿಧಾನಸಭೆಯ ಅಧಿವೇಶನದಲ್ಲಿ ಕರ್ನಾಟಕದ ಸಾಂಸ್ಕೃತಿಕ ರಾಯಭಾರಿಯಂತೆ ಮಿಂಚಿದ ಮಂಜೇಶ್ವರ ವಿಧಾನಸಭೆ ಕ್ಷೇತ್ರದ ಮುಸ್ಲಿಂ ಲೀಗ್ ಶಾಸಕ ಎ.ಕೆ.ಎಂ. ಅಶ್ರಫ್, ತಮ್ಮ ಭಾಷಣದಲ್ಲಿ ವಿಶ್ವಗುರು ಬಸವಣ್ಣನವರ ವಚನಗಳನ್ನು ಉಲ್ಲೇಖಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ತಿರುವನಂತಪುರ:...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿಕರು ವನ್ಯಜೀವಿಗಳ ಉಪಟಳದಿಂದ ತಮ್ಮ ಬೆಳೆ ರಕ್ಷಣೆಗೆ ಬಳಸುವ ಕೋವಿ/ಬಂದೂಕು ಪರವಾನಗಿ ನವೀಕರಣಕ್ಕೆ ಎದುರಿಸುತ್ತಿರುವ ತೀವ್ರ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಬೇಕೆಂದು ಕೋರಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರಾಜ್ಯ ಪೊಲೀಸ್...
ಅಕ್ರಮ ಸಕ್ರಮ ಕಡತವಿಲೇವಾರಿ ಮಾಡುವಾಗ , 94 ಸಿ ಸಿಸಿ ಹಕ್ಕು ಪತ್ರ ವಿತರಣೆ ಮಾಡುವಾಗ ಮತ್ತು ಇತರೆ ಅಭಿವೃದ್ದಿ ಕೆಲಸ ಮಾಡಿದಾಗ ಶಾಸಕ ಅಶೋಕ್ ರೈಯವರು ಜನರ ಬಳಿ ವೋಟು ಕೇಳುತ್ತಾರೆ ಎಂದು ಮೊನ್ನೆ...
ರಾಜ್ಯ ರಾಜಕಾರಣದಲ್ಲಿ ಹೊಸ ಪರ್ವ ಆರಂಭವಾಗುತ್ತಿದ್ದು, ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು (ಜೂನ್ 3) ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮುಖ್ಯಮಂತ್ರಿಯವರ ಜೊತೆಗೆ ಒಟ್ಟು 13 ಹಿರಿಯ ಶಾಸಕರು ಸಚಿವರಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ....
ಕರ್ನಾಟಕ ರಾಜಕಾರಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ. ಹಿರಿಯ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರನ್ನಾಗಿ ನೇಮಿಸಲು ಹೈಕಮಾಂಡ್ ಮುಂದಾಗಿದೆ....
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಡಿ.ಕೆ. ಶಿವಕುಮಾರ್ ಅವರ ಅಧಿಕೃತ ಕಚೇರಿಯಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿವೆ. ಈ ಬೆನ್ನಲ್ಲೇ ಜ್ಯೋತಿಷಿಗಳು ಮತ್ತು ವಾಸ್ತು ತಜ್ಞರು ವಿಧಾನಸೌಧಕ್ಕೆ ಭೇಟಿ ನೀಡಿ, ಮುಖ್ಯಮಂತ್ರಿಗಳ ಕೊಠಡಿಯ ವಾಸ್ತು ಪರಿಶೀಲನೆ...