ಭಾರತವು ಪ್ರಸ್ತುತ ‘ವಿಶ್ವಗುರು’ ಆಗಿ ಉಳಿದಿಲ್ಲ, ಆದ್ದರಿಂದ ಆ ಪದವನ್ನು ಬಳಸಬಾರದು ಎಂದು ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಮುರಳಿ ಮನೋಹರ್ ಜೋಶಿ ಹೇಳಿದ್ದಾರೆ. ಸೋಮವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು,...
ಕರ್ನಾಟಕ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಇದೀಗ ಹೊಸ ರಾಜಕೀಯ ಪಕ್ಷ ಕಟ್ಟುವ ಇಂಗಿತ ವ್ಯಕ್ತಪಡಿಸಿದ್ದಾರೆ. ಮುಂದಿನ ತಿಂಗಳು ಶುಭ ಮುಹೂರ್ತ ನೋಡಿ ಹೊಸ ಪಕ್ಷವನ್ನು ಅಧಿಕೃತವಾಗಿ ಸ್ಥಾಪಿಸುವುದಾಗಿ...
ಅಡ್ವೆಂಚರ್ ವಾಟರ್ ಸ್ಪೋರ್ಟ್ಸ್ , ಪ್ರವಾಸೋದ್ಯಮ ಸಹಿತ ದಕ್ಷಿಣ ಕನ್ನಡದ ಅಭಿವೃದ್ಧಿಗೆ ಪೂರಕವಾದ ವಿವಿಧ ವಿಚಾರವಾಗಿ ಆಸ್ಟ್ರೇಲಿಯಾದ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ ಅವರನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನಲ್ಲಿ...
ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿಯಿಂದ ಕುರಿಯದಲ್ಲಿ ರೂ. 37.65 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಶ್ರಮಿಕ ವಸತಿ ಶಾಲಾ ಕಟ್ಟಡಕ್ಕೆ ಎ.20ರಂದು ಶಿಲಾನ್ಯಾಸ ನೆರವೇರಿಸಿ ಶಾಸಕ ಅಶೋಕ್ ಕುಮಾರ್ ರೈ ಅವರು...
ನವದೆಹಲಿ: ಲೋಕಸಭೆಯಲ್ಲಿ ಬಹುನಿರೀಕ್ಷಿತ ಮಹಿಳಾ ಮೀಸಲಾತಿ ಮಸೂದೆಯು ಸೋಲನ್ನನುಭವಿಸಿದ ಹಿನ್ನೆಲೆಯಲ್ಲಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ದೇಶದ ತಾಯಂದಿರು ಮತ್ತು ಸಹೋದರಿಯರಲ್ಲಿ ಕೈಮುಗಿದು ಕ್ಷಮೆಯಾಚಿಸಿದರು.ಇದೇ ವೇಳೆ ಮಸೂದೆಯನ್ನು ಬೆಂಬಲಿಸದ ವಿರೋಧ ಪಕ್ಷಗಳ ವಿರುದ್ಧ...
ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ ಆರೋಪದ ಹಿನ್ನೆಲೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ (ಎಂಎಲ್ಸಿ) ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಈ ಬಗ್ಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. ಅಲ್ಪಸಂಖ್ಯಾತ ನಾಯಕರ ವಿರುದ್ಧ ನಡೆಯುತ್ತಿರುವ ಶಿಸ್ತು ಕ್ರಮದ ಬಗ್ಗೆ ಎಸ್ಡಿಪಿಐ (SDPI) ವಾಗ್ದಾಳಿ ನಡೆಸಿದ್ದರೆ, ಕಾಂಗ್ರೆಸ್ನ ಹಿರಿಯ ನಾಯಕರು ಪಕ್ಷದ...
ತಮಿಳುನಾಡು ವಿಧಾನಸಭಾ ಚುನಾವಣೆಯ ಕಣ ರಂಗೇರುತ್ತಿದ್ದು, ಭಾರತೀಯ ಜನತಾ ಪಕ್ಷ (ಬಿಜೆಪಿ) ಮಂಗಳವಾರ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿ ಮಹಿಳೆಯರು, ರೈತರು ಮತ್ತು ಸಂಸ್ಕೃತಿಯ ರಕ್ಷಣೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಮತದಾರರನ್ನು ಸೆಳೆಯಲು...
ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು ಸ್ವಪಕ್ಷೀಯರೇ ಷಡ್ಯಂತ್ರ ರೂಪಿಸಿದ್ದರು ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಈಗ ದೊಡ್ಡ ಮಟ್ಟದ ತಲೆದಂಡಗಳು ಆರಂಭವಾಗಿವೆ. ಪಕ್ಷ ವಿರೋಧಿ ಚಟುವಟಿಕೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್...
ಕೇಂದ್ರ ಸರ್ಕಾರವು ಎಲ್ಪಿಜಿ ಮತ್ತು ಇಂಧನ ವ್ಯವಸ್ಥೆಯನ್ನು ನಿರ್ವಹಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಈ ಅಸಮರ್ಥತೆಯಿಂದಾಗಿ ಕರ್ನಾಟಕದ ಸುಮಾರು 5 ಲಕ್ಷ ಆಟೋರಿಕ್ಷಾ ಚಾಲಕರ ಜೀವನ ಹದಗೆಟ್ಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು...