ತಮಿಳುನಾಡು ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವ ಬೆನ್ನಲ್ಲೇ ಬಿಜೆಪಿ ನಾಯಕ ಅಣ್ಣಾಮಲೈ ಅವರು ಅನಿರೀಕ್ಷಿತ ನಿರ್ಧಾರವೊಂದನ್ನು ಕೈಗೊಂಡಿದ್ದಾರೆ. ತಮಗೆ ವಹಿಸಲಾಗಿದ್ದ ಆರು ವಿಧಾನಸಭಾ ಕ್ಷೇತ್ರಗಳ ಚುನಾವಣಾ ಉಸ್ತುವಾರಿ ಜವಾಬ್ದಾರಿಗೆ ಅವರು ರಾಜೀನಾಮೆ ನೀಡಿದ್ದಾರೆ. ಚೆನ್ನೈ: ತಮಿಳುನಾಡು ವಿಧಾನಸಭಾ...
ಪುತ್ತೂರು ನಗರದ ಹೃದಯ ಭಾಗದಲ್ಲಿರುವ ಹಳೆಯ ನ್ಯಾಯಾಲಯದ ಕಟ್ಟಡವನ್ನು ಪ್ರಸ್ತುತ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಸರ್ಕಾರಿ ಇಲಾಖೆಗಳಿಗೆ ಮೀಸಲಿರಿಸುವಂತೆ ಸಹಾಯಕ ಆಯುಕ್ತರಿಗೆ ಬಿಜೆಪಿ ಮನವಿ ಸಲ್ಲಿಸಿದೆ. ಪುತ್ತೂರು: ನಗರದ ಹೃದಯ ಭಾಗದಲ್ಲಿರುವ ಹಳೆಯ ನ್ಯಾಯಾಲಯದ...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮಿ’ ಯೋಜನೆಯ ಹಣ ಪಡೆಯಲು ಜಿಎಸ್ಟಿ ಮತ್ತು ಆದಾಯ ತೆರಿಗೆ (IT) ಪಾವತಿಯ ತಾಂತ್ರಿಕ ಸಮಸ್ಯೆಗಳು ಅಡ್ಡಿಯಾಗಿವೆ. ಇದರಿಂದಾಗಿ ಸುಮಾರು 52 ಸಾವಿರ ಮಹಿಳೆಯರಿಗೆ ಯೋಜನೆಯ ಹಣ ತಲುಪುತ್ತಿಲ್ಲ ಎಂದು ಮಹಿಳಾ...
ರಾಜ್ಯಸಭೆಯಲ್ಲಿ ಸೋಮವಾರ ಅತ್ಯಂತ ಭಾವುಕ ಹಾಗೂ ನಾಟಕೀಯ ಬೆಳವಣಿಗೆಯೊಂದು ನಡೆದಿದೆ. ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯ ಮಂಡಿಸುವ ವೇಳೆ ಬಿಜೆಪಿ ಸಂಸದ ಸದಾನಂದನ್ ಮಾಸ್ಟರ್ ಅವರು ತಮ್ಮ ಮೇಲಾದ ರಾಜಕೀಯ ದೌರ್ಜನ್ಯವನ್ನು ವಿವರಿಸಲು ತಮ್ಮ ಕೃತಕ...
ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್, ಭಾರತದ ಅಭಿವೃದ್ಧಿ ಪಥದಲ್ಲಿ ನಿರ್ಣಾಯಕ ಮೈಲಿಗಲ್ಲು ಆಗಿದ್ದು, ಇದು ಜನರ ನಿರೀಕ್ಷೆ ಹಾಗೂ ಸಾಮೂಹಿಕ ಸಹಭಾಗಿತ್ವದೊಂದಿಗೆ ಸಿದ್ಧಗೊಂಡ ‘ಯುವ ಶಕ್ತಿ’...
ಮಹಾರಾಷ್ಟ್ರ ರಾಜಕೀಯ ಇತಿಹಾಸದಲ್ಲಿ ಹೊಸ ಮನ್ವಂತರ ಆರಂಭವಾಗಿದ್ದು, ಸುನೇತ್ರಾ ಪವಾರ್ ಅವರು ರಾಜ್ಯದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ನೂತನ ಉಪಮುಖ್ಯಮಂತ್ರಿಯವರಿಗೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಇಂದು ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ....
ಬೆಂಗಳೂರು: ಬಿಜೆಪಿ ಹಿರಿಯ ನಾಯಕ (Senior BJP leader) ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ (former MLC) ಅಶ್ವತ್ಥ್ ನಾರಾಯಣ್ಗೆ (Ashwath Narayan) 1 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಅಕ್ರಮ ಭೂ ಕೇಸ್ನಲ್ಲಿ...
ರಾಜ್ಯಾದ್ಯಂತ ಕೃಷಿಕರು ಸಂಕಷ್ಟದಲ್ಲಿದ್ದರೂ ಸಹ, ವಿಮಾ ಕಂಪನಿಗಳು ಮತ್ತು ಸರ್ಕಾರದ ಸಮೀಕ್ಷಾ ವಿಭಾಗವು ರೈತರ ಹಿತರಕ್ಷಣೆಯಲ್ಲಿ ವಿಫಲವಾಗಿವೆ ಎಂದು ಶಾಸಕ ಕಿಶೋರ್ ಕುಮಾರ್ ಪುತ್ತೂರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರು: ವಿಧಾನ ಪರಿಷತ್ನಲ್ಲಿ ನಾನು ಕೇಳಿದ ಪ್ರಶ್ನೆಗೆ...
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ವಿಮಾನ ದುರಂತದ ಸಾವಿನ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂಚಲನ ಮೂಡಿಸುವ ಹೇಳಿಕೆ ನೀಡಿದ್ದಾರೆ. ಈ ಸಾವಿನ ಹಿಂದೆ ‘ಪಿತೂರಿ’ ಅಥವಾ ‘ದುಷ್ಕೃತ್ಯ’ ನಡೆದಿದೆ ಎಂಬ...
ಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಸಿ.ಕೆ. ರಾಮಮೂರ್ತಿ ಅವರಿಗೆ ಸುಪ್ರೀಂ ಕೋರ್ಟ್ನಲ್ಲಿ ತೀವ್ರ ಹಿನ್ನಡೆಯಾಗಿದೆ. ತಮ್ಮ ವಿರುದ್ಧ ಸೌಮ್ಯ ರೆಡ್ಡಿ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯ ವಿಚಾರಣೆಗೆ ತಡೆ ನೀಡಬೇಕೆಂದು ಕೋರಿ ರಾಮಮೂರ್ತಿ ಸಲ್ಲಿಸಿದ್ದ ಮೇಲ್ಮನವಿಯನ್ನು...