ರಾಜ್ಯದಲ್ಲಿ ಯಾವುದೇ ಕ್ಷಣದಲ್ಲಿ ವಿಧಾನಸಭೆ ಚುನಾವಣೆ ನಡೆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಸದಸ್ಯರು ಸೇರಿದಂತೆ ಕಾಂಗ್ರೆಸ್ನ 25 ಶಾಸಕರು ಪಕ್ಷ ತೊರೆದು ಬಿಜೆಪಿಗೆ ಸೇರುವ ಸಾಧ್ಯತೆಯಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ....
ತಮ್ಮ ವಿರುದ್ಧ ಉದ್ದೇಶಪೂರ್ವಕವಾಗಿ ವಿಡಿಯೋಗಳನ್ನು ಸೃಷ್ಟಿಸಿ, ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬೆಂಗಳೂರು: ತಮ್ಮ ವಿರುದ್ಧ ಉದ್ದೇಶಪೂರ್ವಕವಾಗಿ ವಿಡಿಯೋಗಳನ್ನು ಸೃಷ್ಟಿಸಿ, ಅಪಪ್ರಚಾರ...
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ್ದಾರೆ. ಸುಧಾ ಯಾದವ್ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಹೊಸದಿಲ್ಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ನಾಟಕ ಸೇರಿದಂತೆ...
ಚುನಾವಣಾ ಆಯೋಗದ ವಿರುದ್ಧ ಮತಗಳವು ಆರೋಪ ಮಾಡಿರುವ ಇಂಡಿಯಾ ಕೂಟ, ಸೋಮವಾರ ‘ಸುಪ್ರೀಂಕೋರ್ಟ್ ಚಲೋ’ ಪ್ರತಿಭಟನಾ ಮೆರವಣಿಗೆ ನಡೆಸಲಿದೆ. ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಮನವಿ ಮಾಡಲು ತಾವು ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ...
ಕೇಂದ್ರ ಸಚಿವೆ ಕುಮಾರಿ ಶೋಭಾ ಕರಂದ್ಲಾಜೆ ಅವರು ನವರಾತ್ರಿ ಉತ್ಸವದ ಪ್ರಯುಕ್ತ ಪ್ರಸಿದ್ಧ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಶರವೂರು: ಕೇಂದ್ರ ಸಚಿವೆ ಕುಮಾರಿ...
ಒಂದು ಲೋಕಸಭಾ ಕ್ಷೇತ್ರ ಮತ್ತು ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಬಹುತೇಕ ಪೂರ್ಣಗೊಂಡಿದ್ದು ಅಸ್ಸಾಂನ ನಾಗೌನ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಾರೀ ಮುನ್ನಡೆ ಸಾಧಿಸಿದ್ದರೆ, ತಮಿಳುನಾಡಿನ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ...
ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಪರಿಹಾರ ವಿತರಣೆಯಲ್ಲಿ ಅನ್ಯಾಯವಾಗುತ್ತಿದ್ದು, ಇದರ ಹಿಂದೆ ಷಡ್ಯಂತ್ರ ಹಾಗೂ ಭ್ರಷ್ಟಾಚಾರದ ಶಂಕೆ ವ್ಯಕ್ತವಾಗುತ್ತಿದೆ. ಈ ಕುರಿತು ಸಮಗ್ರ ಹಾಗೂ ಕೂಲಂಕಷ ತನಿಖೆ ನಡೆಸಬೇಕು...
ಮುಖ್ಯಮಂತ್ರಿ ಆದ ಬಳಿಕ ನನ್ನನ್ನೇ ಟ್ರ್ಯಾಪ್ ಮಾಡಲು ಕೆಲವರು ಪ್ರಯತ್ನಿಸಿದ್ದರು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ(ಅ8) ಹೇಳಿಕೆ ನೀಡಿ “ಸ್ಟಿಂಗ್ ಆಪರೇಷನ್” ವಿಚಾರದ ಚರ್ಚೆ ವಿಚಾರದಲ್ಲಿ ಇನ್ನಷ್ಟು ಕುತೂಹಲ ಮೂಡಿಸುವಂತೆ ಮಾಡಿದ್ದಾರೆ. ನವದೆಹಲಿ: ಮುಖ್ಯಮಂತ್ರಿ...
ತಮ್ಮ ವಿರುದ್ಧ ದಾಖಲಾಗಿರುವ 45 ಎಫ್ಐಆರ್ಗಳ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಪ್ರತಿಕ್ರಿಯಿಸಿದ್ದು, ಪ್ರತಿಯೊಂದು ಎಫ್ಐಆರ್ ಕೂಡ ತಮಗೆ ಒಂದು ಪದಕದಂತೆ ಎಂದು ಹೇಳಿದ್ದಾರೆ. ಅಲ್ಲದೆ, ತಮ್ಮ ವಿರುದ್ಧ 100...
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ಅವರು ಕೈಗೊಳ್ಳಬೇಕಿದ್ದ ಎರಡು ದಿನಗಳ ಛತ್ತೀಸ್ಗಢ ಭೇಟಿಯನ್ನು ಮುಂದೂಡಲಾಗಿದೆ. ಹೊಸದಿಲ್ಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ...