ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಮಂಗಳವಾರ ಮಾನವೀಯತೆ ಮೆರೆದಿದ್ದಾರೆ. ಈ ವಾರದ ಆರಂಭದಲ್ಲಿ ಬಹ್ರೈಚ್ನಲ್ಲಿ ನಡೆದ ಪ್ರತಿಭಟನೆಯ ವೇಳೆ ಸುಟ್ಟ ಗಾಯಗಳಿಗೆ ಒಳಗಾಗಿದ್ದ ಬಿಜೆಪಿ ಶಾಸಕಿ ಅನುಪಮಾ ಜೈಸ್ವಾಲ್...
ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ವಿಮಾನ ದುರಂತದ ಹಿಂದೆ ಭೀಕರ ಸಂಚು ಅಡಗಿದೆ ಎಂದು ಎನ್ಸಿಪಿ (ಶರದ್ ಪವಾರ್ ಬಣ) ಶಾಸಕ ರೋಹಿತ್ ಪವಾರ್ ಸಂಶಯ ವ್ಯಕ್ತಪಡಿಸಿದ್ದಾರೆ. ಈ ಘಟನೆಯಲ್ಲಿ...
ಪಶ್ಚಿಮ ಬಂಗಾಳದ ಎರಡನೇ ಹಂತದ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ದಕ್ಷಿಣ 24 ಪರಗಣ ಜಿಲ್ಲೆಯ ಫಾಲ್ಟಾ ಕ್ಷೇತ್ರದಲ್ಲಿ ರಾಜಕೀಯ ವಿವಾದ ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು (EC) ತುರ್ತು ಕ್ರಮ ಕೈಗೊಂಡಿದ್ದು, ಫಾಲ್ಟಾ...
ದೇಶಾದ್ಯಂತ ಸೂರ್ಯನ ತಾಪ ಮಿತಿಮೀರುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಇಂತಹ ಸಮಯದಲ್ಲಿ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಬಿಸಿಲಿನಿಂದ ರಕ್ಷಿಸಿಕೊಳ್ಳಲು ಹಳೆಯ ಕಾಲದ ವಿಚಿತ್ರ ಉಪಾಯವೊಂದನ್ನು ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ನವದೆಹಲಿ:...
ಪುತ್ತೂರು ಜಾತ್ರೆಯಲ್ಲಿ ಈ ಹಿಂದಿನ ವರ್ಷಗಳಿಗಿಂತ ಹೆಚ್ಚಿನ ಜನರು ಈ ವರ್ಷ ಭಾಗವಹಿಸಿದ್ದರು. ಯಾವುದೇ ರೀತಿಯಲ್ಲಿ ನೂಕು ನುಗ್ಗಲು ಆಗದ ರೀತಿಯಲ್ಲಿ ವ್ಯವಸ್ಥೆ ಮಾಡಿಕೊಟ್ಟರೂ ಹಳೆಯ ಕಟ್ಟಡ ಕೆಡವಿದ ಆರೋಪ ನನ್ನ ಮೇಲೆ ಬರುತ್ತಾ ಇದೆ....
ದೇಶಾದ್ಯಂತ ನಡೆಯುತ್ತಿರುವ ಜನಗಣತಿ ಪ್ರಕ್ರಿಯೆಯು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಇದು ಪ್ರತಿಯೊಬ್ಬ ನಾಗರಿಕನ ರಾಷ್ಟ್ರೀಯ ಜವಾಬ್ದಾರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ. ಭಾನುವಾರ ತಮ್ಮ ಮಾಸಿಕ ರೇಡಿಯೊ ಕಾರ್ಯಕ್ರಮ ‘ಮನ್ ಕಿ...
ಆಂಧ್ರಪ್ರದೇಶದಲ್ಲಿ ಇಂಧನ ಕೊರತೆಯ ವದಂತಿ ಹಿನ್ನೆಲೆಯಲ್ಲಿ ಹಲವು ಪೆಟ್ರೋಲ್ ಬಂಕ್ಗಳು ತಾತ್ಕಾಲಿಕವಾಗಿ ಮುಚ್ಚಲ್ಪಟ್ಟಿದ್ದು, ಪರಿಸ್ಥಿತಿಯನ್ನು ಸುಧಾರಿಸಲು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ರವಿವಾರ ಅಧಿಕಾರಿಗಳೊಂದಿಗೆ ತುರ್ತು ಪರಾಮರ್ಶೆ ನಡೆಸಿದರು. ಅಮರಾವತಿ: ಆಂಧ್ರಪ್ರದೇಶದಲ್ಲಿ ಇಂಧನ ಕೊರತೆಯ...
ಆಮ್ ಆದ್ಮಿ ಪಕ್ಷದ (ಎಎಪಿ) ಪ್ರಭಾವಿ ನಾಯಕ ಹಾಗೂ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರು ತಮ್ಮ ಸಹೋದ್ಯೋಗಿಗಳೊಂದಿಗೆ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಬೆಳವಣಿಗೆಯು ಎಎಪಿ ಸಂಚಾಲಕ ಅರವಿಂದ್ ಕೇಜ್ರವಾಲ್ ಅವರಿಗೆ...
ರಾಜ್ಯ ರಾಜಕೀಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರೂ, ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿಗಳ ಘೋಷಣೆ ವಿಚಾರದಲ್ಲಿ ಈಗ ಭಿನ್ನಮತ ಸ್ಫೋಟಗೊಂಡಿದೆ. ಈ ವರ್ಷದ ಅಂತ್ಯದಲ್ಲಿ ನಡೆಯಲಿರುವ ಮೂರು ಕೌನ್ಸಿಲ್ ಸ್ಥಾನಗಳಿಗೆ ಬಿಜೆಪಿ ಏಕಪಕ್ಷೀಯವಾಗಿ ಅಭ್ಯರ್ಥಿಗಳನ್ನು...
ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಕಲ್ಬುರ್ಗಿ ಜಿಲ್ಲೆಗಳ ಸಾಧನೆ ಕುರಿತು ಶಾಸಕರಾದ ಡಾ. ಭರತ್ ಶೆಟ್ಟಿ ಅವರು ಸಚಿವ ಪ್ರಿಯಾಂಕ್ ಖರ್ಗೆ ಕಾಲೆಳೆದಿದ್ದಾರೆ. ಮಂಗಳೂರು : ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶದ ಹಿನ್ನೆಲೆಯಲ್ಲಿ...