ಭಾರತೀಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರವು (ಎಫ್ಎಸ್ಎಸ್ಎಐ) ಅಡಿಕೆಗೆ ನಿಗದಿಪಡಿಸಿರುವ ತೇವಾಂಶ ಮಿತಿಯನ್ನು ಸಡಿಲಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ...
ಕೇರಳ ವಿಧಾನಸಭಾ ಚುನಾವಣೆಯಲ್ಲಿ ತನ್ನ ವರ್ಚಸ್ಸು ಹೆಚ್ಚಿಸಲು ಮುಂದಾಗಿರುವ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟವು ಮಂಗಳವಾರ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರು ಪ್ರಣಾಳಿಕೆ ಬಿಡುಗಡೆಗೊಳಿಸಿ, ರಾಜ್ಯದ...
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಕಾವು ಏರುತ್ತಿರುವ ಬೆನ್ನಲ್ಲೇ, ಭಾರತದ ಖ್ಯಾತ ಟೆನಿಸ್ ಪಟು ಲಿಯಾಂಡರ್ ಪೇಸ್ ಅವರು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾಗುವ ಮೂಲಕ ರಾಜಕೀಯ ರಂಗಕ್ಕೆ ಪ್ರವೇಶಿಸಿದ್ದಾರೆ. ಹೊಸದಿಲ್ಲಿ: ಪಶ್ಚಿಮ ಬಂಗಾಳ...
ಕರ್ನಾಟಕ ಸರಕರ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಆನಡ್ಕ ವಿಷ್ಣುಯುವಕ ಮಂಡಲಕ್ಕೆ ಕ್ರೀಡಾ ಕಿಟ್ನ್ನು ಶಾಸಕ ಅಶೋಕ್ ರೈ ವಿತರಣೆ ಮಾಡಿದರು. ಪುತ್ತೂರು: ಕರ್ನಾಟಕ ಸರಕರ ಯುವಸಬಲೀಕರಣ ಮತ್ತು...
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಸ್ಪರ್ಧೆಯಿಂದ ಹಿಂದೆ ಸರಿದಿರುವುದಾಗಿ ಪಕ್ಷೇತರ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮನವಿಗೆ ಸ್ಪಂದಿಸಿ, ಪಕ್ಷದ ಹಿತದೃಷ್ಟಿಯಿಂದ ಸ್ಪರ್ಧೆಯಿಂದ...
ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ರಾಜಕೀಯ ಕಣ ರಂಗೇರಿದೆ. ಆದರೆ, ಚುನಾವಣೆಗೂ ಮುನ್ನವೇ ಎನ್ಡಿಎ ಮೈತ್ರಿಕೂಟದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಎಐಎಡಿಎಂಕೆ (AIADMK) ಜೊತೆಗಿನ ಸೀಟು ಹಂಚಿಕೆ ಒಪ್ಪಂದದ ಬಗ್ಗೆ ತಮಿಳುನಾಡು ಬಿಜೆಪಿ ನಾಯಕ ಕೆ. ಅಣ್ಣಾಮಲೈ...
ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಮಾರ್ಚ್ 28 ಹಾಗೂ 29ರಂದು ದಕ್ಷಿಣ ಕನ್ನಡ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಉಪ್ಪಿನಂಗಡಿಯಲ್ಲಿ ನಡೆಯಲಿರುವ ಪ್ರಸಿದ್ಧ ‘ಉಬಾರ್ ಕಂಬಳ’ದಲ್ಲಿ ಅವರು...
ಮಹಾರಾಷ್ಟ್ರದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ನರಹರಿ ಜಿರ್ವಾಲ್ ಅವರದ್ದೆನ್ನಲಾದ ಆಕ್ಷೇಪಾರ್ಹ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಸರ್ಕಾರಿ ನಿವಾಸದಲ್ಲಿ ತೃತೀಯ ಲಿಂಗಿಯೊಬ್ಬರ ಜೊತೆ ಸಚಿವರು ಇರುವ...
ಮಾ.28 ರಂದು ನಡೆಯುವ ಉಪ್ಪಿನಂಗಡಿ ವಿಜಯವಿಕ್ರಮ ಕಂಬಳ – ಉಬಾರ್ ಕಂಬಳೋತ್ಸವಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರಿಗೆ ಆಮಂತ್ರಣ ನೀಡಲಾಯಿತು. ಕಂಬಳದ ರುವಾರಿ ಶಾಸಕ ಅಶೋಕ್ ರೈ ಅವರು ಸಚಿವರಿಗೆ ವಿಧಾನ ಸೌಧದ ಕಚೇರಿಯಲ್ಲಿ ಆಮಂತ್ರಣ...
2020ರ ಮಾರ್ಚ್ 24ರಂದು ದೇಶಾದ್ಯಂತ ‘ಲಾಕ್ಡೌನ್’ ಘೋಷಿಸಿ ಇಡೀ ರಾಷ್ಟ್ರವನ್ನೇ ಸ್ತಬ್ಧಗೊಳಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಆ ಘಟನೆಯ ಆರು ವರ್ಷಗಳ ನಂತರ ಪಶ್ಚಿಮ ಏಷ್ಯಾದಲ್ಲಿ ಉದ್ಭವಿಸಿರುವ ಯುದ್ಧದ ಸನ್ನಿವೇಶವನ್ನು ಎದುರಿಸಲು ದೇಶವಾಸಿಗಳು ಸನ್ನದ್ಧರಾಗುವಂತೆ...