ಉಪ್ಪಿನಂಗಡಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಟಿ. ತೌಸೀಫ್ ಅವರು, ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಸಮರ್ಥವಾಗಿ ಕೆಲಸ ಮಾಡಲು ಸಾಧ್ಯವಾಗದ ಶಾಸಕ ಹರೀಶ್ ಪೂಂಜಾ ಅವರು ತಮ್ಮ ವೈಫಲ್ಯವನ್ನು ಮರೆಮಾಚಲು ಪುತ್ತೂರು...
ಇಡ್ಕಿದು ಮತ್ತು ಕುಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಿಜೆಪಿ ವತಿಯಿಂದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಘೋಷವಾಕ್ಯದಡಿ ಪ್ರತಿಭಟನಾ ಪಾದಯಾತ್ರೆ ನಡೆಯಿತು. ಗ್ರಾಮದ ವಿವಿಧ ಭಾಗಗಳಿಂದ ಆರಂಭಗೊಂಡ ಪಾದಯಾತ್ರೆಯು ಗ್ರಾಮ ಪಂಚಾಯತ್ ಕಚೇರಿಯವರೆಗೆ ಸಾಗಿತು. ಪುತ್ತೂರು:...
ತಮ್ಮ ಕುಟುಂಬದ ಬಗ್ಗೆ ವರ್ಷಗಳಿಂದ ಹರಡಲಾಗುತ್ತಿರುವ ಸುಳ್ಳುಗಳು, ವಾಸ್ತವಕ್ಕೆ ದೂರವಾದ ಕಥೆಗಳು ಹಾಗೂ ನೋವುಂಟುಮಾಡುವ ಹೇಳಿಕೆಗಳಿಗೆ ತಮ್ಮದೇ ರೀತಿಯಲ್ಲಿ ಉತ್ತರ ನೀಡುವ ಉದ್ದೇಶದಿಂದ ಆತ್ಮಚರಿತ್ರೆ ಬರೆದಿರುವುದಾಗಿ ಕಾಂಗ್ರೆಸ್ ಹಿರಿಯ ನಾಯಕಿ, ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ...
ಬೆಳ್ತಂಗಡಿಯ ಪೂಂಜಾಲಕಟ್ಟೆಯ ಸರ್ಕಾರಿ ಶಾಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಶಾಸಕ ಹರೀಶ್ ಪೂಂಜಾ ಅವರು ರಾಜಕೀಯ ಪ್ರೇರಿತ ಭಾಷಣ ಮಾಡಿರುವುದು ಮತ್ತು ಶಾಲಾ ಮಕ್ಕಳಿಂದ ರಾಜಕೀಯ ಘೋಷಣೆಗಳನ್ನು ಕೂಗಿಸಿರುವುದನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್...
ಸರ್ಕಾರಿ ಪ್ರಾಯೋಜಿತ ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ರಾಜಕೀಯ ಚಟುವಟಿಕೆಗಳಿಗೆ ಬಳಸಿಕೊಂಡು, ರಾಜಕೀಯ ಪಕ್ಷದ ವಿರುದ್ಧ ಹಾಗೂ ನಿರ್ದಿಷ್ಟ ನಾಯಕರ ಪರ ಘೋಷಣೆ ಕೂಗಿಸಿದ್ದಾರೆಂದು ಆರೋಪಿಸಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ವಿರುದ್ಧ ಯುವ...
ಶಾಲಾ ಮಕ್ಕಳ ಮುಂದೆ ಜನಪ್ರತಿನಿಧಿಯಾಗಿ ಮಾತನಾಡುವ ಕನಿಷ್ಠ ಜ್ಞಾನವಿಲ್ಲದೆ ದ್ವೇಷಪೂರಿತ ಹಾಗೂ ಅಸಂವಿಧಾನಿಕ ಹೇಳಿಕೆಗಳನ್ನು ನೀಡಿರುವುದು ಸರಿಯಲ್ಲ. ಮಕ್ಕಳ ಮನಸ್ಸಿನಲ್ಲಿ ಕೆಟ್ಟ ವಿಚಾರಗಳನ್ನು ಬಿತ್ತುವುದೇ ಬಿಜೆಪಿ ನಾಯಕರ ಚಾಳಿಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ...
ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯ ಪೂರ್ವಸಿದ್ಧತೆ ಹಾಗೂ ವಿವಿಧ ವ್ಯವಸ್ಥೆಗಳಿಗಾಗಿ ರಾಜ್ಯ ಸರಕಾರ ಬರೋಬ್ಬರಿ 3.83 ಕೋಟಿ ರೂ. ವೆಚ್ಚ ಮಾಡಿರುವುದು ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಬೆಂಗಳೂರು: ಇತ್ತೀಚೆಗೆ...
“ಶಾಲೆ ಎನ್ನುವುದು ಮಕ್ಕಳಿಗೆ ಜ್ಞಾನ, ಸಂಸ್ಕಾರ, ಮಾನವೀಯತೆ ಮತ್ತು ಸಹಬಾಳ್ವೆಯ ಪಾಠ ಕಲಿಸುವ ಪವಿತ್ರ ಸ್ಥಳವೇ ಹೊರತು, ಅದು ಯಾವುದೇ ರಾಜಕೀಯ ಪಕ್ಷದ ಪ್ರಚಾರ ವೇದಿಕೆಯಲ್ಲ” ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು...
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಅಭಿವೃದ್ಧಿ ಕಾರ್ಯಗಳನ್ನು ಟೀಕಿಸಿರುವುದಕ್ಕೆ ಕೃಷ್ಣಪ್ರಸಾದ್ ಆಳ್ವ ತೀಕ್ಷ್ಣ ತಿರುಗೇಟು ನೀಡಿದ್ದಾರೆ. ವಿಶೇಷವೆಂದರೆ, ಹರೀಶ್ ಪೂಂಜ ಅವರು ಕೃಷ್ಣಪ್ರಸಾದ್ ಆಳ್ವ ಅವರ...
ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇಂದು ದೇವಿಯ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವಾದ ನವಚಂಡಿಕಾಯಾಗದಲ್ಲಿ...