ಮೈಸೂರು ದಸರಾ ಆಚರಣೆಗಳ ಸಂದರ್ಭದಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹಲವು ಸಂಪ್ರದಾಯಗಳಿಗೆ ಅಡೆತಡೆ ಉಂಟಾಗುತ್ತಿರುವ ವಿಚಾರವಾಗಿ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಸರ್ಕಾರಕ್ಕೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಮೈಸೂರು...
ಮೈಸೂರು ದಸರಾ ಆಚರಣೆಯಲ್ಲಿ ರಾಜಮನೆತನ ಮತ್ತು ಸರಕಾರಿ ಅಧಿಕಾರಿಗಳ ನಡುವಿನ ಸಮನ್ವಯದ ಕೊರತೆ ಕುರಿತು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ, ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ...
ಪ್ರಧಾನಿ ನರೇಂದ್ರ ಮೋದಿ ಅಧಿಕಾರದಿಂದ ಕೆಳಗಿಳಿಯುವುದಿಲ್ಲ ಎಂದು ಸಭಿಕರೊಬ್ಬರು ಹೇಳಿದಾಗ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಪ್ರತಿಕ್ರಿಯೆ ವಿವಾದಕ್ಕೆ ಕಾರಣವಾಗಿದೆ. “ಮೋದಿ ಕಾ ಬಾಪ್ ಭೀ ಜಾಯೇಗಾ” (ಮೋದಿಯ ತಂದೆಯೂ ಹೋಗಲೇಬೇಕು) ಎಂದು ಖರ್ಗೆ...
ಚುನಾವಣಾ ಆಯೋಗದ ನಿರ್ಧಾರಗಳ ಬಗ್ಗೆ ಚುನಾವಣಾ ಆಯುಕ್ತರಾದ ಡಾ. ಸುಖ್ಬೀರ್ ಸಂಧು ಮತ್ತು ಡಾ. ವಿವೇಕ್ ಜೋಶಿ ಆಕ್ಷೇಪ ವ್ಯಕ್ತಪಡಿಸಿದ್ದರು ಎಂಬುದು ಮಾಹಿತಿ ಹಕ್ಕು ಕಾಯ್ದೆ (ಆರ್ಟಿಐ) ಅಡಿಯಲ್ಲಿ ಪಡೆದ ದಾಖಲೆಗಳಿಂದ ಬಹಿರಂಗವಾಗಿದೆ. ನವದೆಹಲಿ: ಚುನಾವಣಾ...
ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪುತ್ರ ರೈಹಾನ್ ವಾದ್ರಾ ಅವರ ಬಿಕಾನೇರ್ ಹೌಸ್ ಕಲಾ ಪ್ರದರ್ಶನಕ್ಕೆ ಸಂಬಂಧಿಸಿದ ವಿವಾದದ ಕುರಿತು ರಾಹುಲ್ ಗಾಂಧಿ ಮೌನವಾಗಿರುವುದನ್ನು ಬಿಜೆಪಿ ಪ್ರಶ್ನಿಸಿದೆ. ಕಾಂಗ್ರೆಸ್ನಲ್ಲಿ ಎಲ್ಲವೂ ಸರಿಯಿಲ್ಲ, ರಾಹುಲ್...
ತಮ್ಮನ್ನು ಹಾಗೂ ಕೇರಳದ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರನ್ನು ಗುರಿಯಾಗಿಸಿಕೊಂಡು ಮೆಟಾ ಸ್ಮಾರ್ಟ್ ಗ್ಲಾಸ್ ಬಳಸಿ ಸ್ಟಿಂಗ್ ಆಪರೇಷನ್ ನಡೆಸಲು ಯತ್ನಿಸಲಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಬಿಜೆಪಿ ಅಥವಾ ಎನ್ಡಿಎ ಮೈತ್ರಿಕೂಟದ...
ಪುತ್ತೂರು, ಅ. 23: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಪಡೆಯುವ ಪ್ರಯತ್ನದಲ್ಲಿದ್ದ ಕೆಲವರು 2023ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಸ್ಟಿಂಗ್ ಆಪರೇಷನ್ ನಡೆಸಿದ್ದಾರೆ ಎನ್ನಲಾಗುತ್ತಿದ್ದು, ಈ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಪುತ್ತೂರು...
ಮೈಸೂರಿನಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಕೃಪಾ ಆಳ್ವಾ ಮತ್ತು ಪವರ್ ಟಿವಿಯ ರಾಕೇಶ್ ಶೆಟ್ಟಿ ಸೇರಿ ಸ್ಟಿಂಗ್ ಆಪರೇಷನ್ ಮಾಡಿದ್ದಾರೆ ಎಂಬ ಆರೋಪವನ್ನು ಪ್ರಸ್ತಾಪಿಸಿದರು. ಈ ಸ್ಟಿಂಗ್ನಲ್ಲಿ ಸತ್ಯಾಂಶವಿಲ್ಲ. ರಾಕೇಶ್ ಶೆಟ್ಟಿ ಅವರೇ...
ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ಸ್ಟಿಂಗ್ ಆಪರೇಷನ್ ಪ್ರಕರಣದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತಷ್ಟು ಆರೋಪಗಳನ್ನು ಮಾಡಿದ್ದಾರೆ. ಸ್ಟಿಂಗ್ ಆಪರೇಷನ್ ನಡೆಸಿದ ಪತ್ರಕರ್ತನೊಂದಿಗೆ ಕೆಲಸ ಮಾಡುತ್ತಿದ್ದ ವಿಕ್ಕಿ ಎಂಬಾತ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಪೊಲೀಸರು ಯುಡಿಆರ್...
ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೂ ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರಕ್ಕೂ ನಂಟಿದೆ ಎಂಬ ಮಹತ್ವದ ಸುಳಿವನ್ನು ನಿಖರ ನ್ಯೂಸ್ ಸುಮಾರು 15 ದಿನಗಳ ಹಿಂದೆಯೇ ತನ್ನ EXCLUSIVE ವರದಿಯಲ್ಲಿ...