ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಶಾಲಾ ದಿನಗಳ ಸಹಪಾಠಿಯಾಗಿರುವ 81 ವರ್ಷದ ವ್ಯಕ್ತಿಯೊಬ್ಬರು ತಮ್ಮ ಜಮೀನು ವಂಚನೆ ಪ್ರಕರಣದಲ್ಲಿ ನ್ಯಾಯ ದೊರಕಿಸಿಕೊಡುವಂತೆ ಪ್ರಧಾನಿ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ. ಮಹಾರಾಷ್ಟ್ರದ ಮೀರಾ-ಭಯಂದರ್ನಲ್ಲಿ ನಡೆದಿರುವ ಕೋಟ್ಯಂತರ ರೂಪಾಯಿ...
ವಿವಾಹ, ವಿಚ್ಛೇದನ, ದತ್ತು ಸ್ವೀಕಾರ ಮತ್ತು ಆಸ್ತಿ ಉತ್ತರಾಧಿಕಾರದಂತಹ ವಿಷಯಗಳಲ್ಲಿ ಧರ್ಮದ ಹಸ್ತಕ್ಷೇಪವಿಲ್ಲದೆ ದೇಶಾದ್ಯಂತ ಏಕರೂಪದ ಕಾನೂನು ಜಾರಿಗೆ ತರುವ ಉದ್ದೇಶದ ʻಸಮಾನ ನಾಗರಿಕ ಸಂಹಿತೆʼ (UCC)ಯನ್ನು 2029ರ ವೇಳೆಗೆ ಬಿಜೆಪಿ ಹಾಗೂ ಎನ್ಡಿಎ ಆಡಳಿತವಿರುವ...
ವೈಯಕ್ತಿಕ ಸಹಾಯಕನ (PA) ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿ ನಗದು ಹಾಗೂ ದುಬಾರಿ ಕೈಗಡಿಯಾರಗಳನ್ನು ವಶಪಡಿಸಿಕೊಂಡ ಬೆನ್ನಲ್ಲೇ ಕಾಂಗ್ರೆಸ್ ನಾಯಕ ಹಾಗೂ ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರು ಪಕ್ಷದ...
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ವಿದೇಶದಲ್ಲಿ ಹೂಡಿಕೆ ಮಾಡಿಲ್ಲ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ, ಜಾರಿ ನಿರ್ದೇಶನಾಲಯ (ED) ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ವಿದೇಶಿ ವಹಿವಾಟು ಹಾಗೂ ಹೂಡಿಕೆಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿವೆ ಎಂದು...
ಕೌಶಿಕಿ ಅಮಾವಾಸ್ಯೆಯ ಅಂಗವಾಗಿ ಕಾಳಿಘಾಟ್ ದೇವಾಲಯಕ್ಕೆ ಭೇಟಿ ನೀಡಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಕಾಳಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿ, ಬಳಿಕ ದೇವಿಗೆ ಅರ್ಪಿಸಲಾಗಿದ್ದ ಮೀನನ್ನು ಪ್ರಸಾದವಾಗಿ ಸೇವಿಸಿದ್ದಾರೆ. ಇದರ ವಿಡಿಯೋ...
ಮೈಕ್ ಸಿಕ್ಕಾಗಲೆಲ್ಲಾ ಭ್ರಷ್ಟಾಚಾರದ ವಿರುದ್ಧ ಉದ್ದುದ್ದ ನೀತಿಬೋಧನೆ ಮಾಡುವ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಸ್ವಕ್ಷೇತ್ರದ ಉಪ್ಪಿನಂಗಡಿ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರದ ದಂಧೆ ಬೆತ್ತಲಾಗಿದ್ದು, ಶಾಸಕರು ಈ ಬಗ್ಗೆ ತಳೆದಿರುವ ಜಾಣ ಮೌನ...
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಆಡಳಿತ ವೈಖರಿ ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ‘ಬಳ್ಳಾರಿ ಚಲೋ’ ಪಾದಯಾತ್ರೆ ಗುರುವಾರ ಬಳ್ಳಾರಿಯಲ್ಲಿ ನಡೆದ ಬೃಹತ್ ಸಮಾವೇಶದೊಂದಿಗೆ ಸಮಾರೋಪಗೊಂಡಿತು. ರೈತರ ಕೃಷಿ ಸಾಲಮನ್ನಾ ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ...
ಕರ್ನಾಟಕದ ಸರ್ಕಾರಿ ಕಾರ್ಯಕ್ರಮಗಳು ಹಾಗೂ ಸಮಾರಂಭಗಳಲ್ಲಿ ‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ಅಥವಾ ನುಡಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ ಅಥವಾ ರಾಜ್ಯಪಾಲರು ಭಾಗವಹಿಸುವ ಕಾರ್ಯಕ್ರಮಗಳಿಗೆ ಈ...
2800 ಚ.ಅ.ವಿಸ್ತೀರ್ಣದ ತನಕ ನಿರ್ಮಾಣ ಮಾಡಲಾದ ಮನೆಗಳಿಗೆ ಯಾವುದೇ ದಾಖಲೆ ಇಲ್ಲದೇ ಇದ್ದರೂ ಇಲಾಖೆಯಿಂದ ಯಾವುದೇ ಎನ್ಒಸಿ ಪಡೆಯದೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಇಂಧನ ಸಚಿವ ಕೆ ಜೆ ಜಾರ್ಜ್ ಅವರಿಗೆ ಶಾಸಕ ಅಶೋಕ್ ರೈ...
ಸೆ.18 ರಂದು ಮಂಗಳೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಷೆಯ ವಿಚಾರವಾಗಿ ಕಾನೂನು ಇಲಾಖೆಯ ಕಾರ್ಯದರ್ಶಿ ನ್ಯಾ.ಮೂ. ಗೋಪಾಲಕೃಷ್ಣ ಅವರ ಜೊತೆ ಶಾಸಕ ಅಶೋಕ್ ರೈ ಮಾತುಕತೆ ನಡೆಸಿದ್ದಾರೆ. ಪುತ್ತೂರು:...