ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳಲ್ಲಿ ಬಳಸಿದ ಅಡುಗೆ ಎಣ್ಣೆಯ ನಿರ್ವಹಣೆ ಹಾಗೂ ವಿಲೇವಾರಿ ಮೇಲೆ ನಿಗಾ ಇಡಲು ವಿಶೇಷ ಮೊಬೈಲ್ ಆ್ಯಪ್ ಸಿದ್ಧಪಡಿಸಲಾಗುತ್ತಿದೆ. ಈ ನೂತನ ವ್ಯವಸ್ಥೆಯನ್ನು ಮೂರು ತಿಂಗಳೊಳಗೆ ಜಾರಿಗೆ ತರಲಾಗುವುದು ಎಂದು ಆರೋಗ್ಯ ಸಚಿವ...
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದಿದ್ದ ವಿವಾದಿತ ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಈ ಕಾಯ್ದೆಯನ್ನು ವಾಪಸ್ ಪಡೆಯುವ ಸಾಧ್ಯತೆಯ ಬಗ್ಗೆ ಕೆಪಿಸಿಸಿ ಅಧ್ಯಕ್ಷ...
“ಅಶೋಕ್ ರೈ ಅವರಿಗೆ ವಯಸ್ಸಾಗಿರಬಹುದು. ಆದರೆ ರಾಜಕೀಯ ಅನುಭವದ ವಿಚಾರದಲ್ಲಿ ನನ್ನಷ್ಟು ಅನುಭವ ಅವರಿಗಿಲ್ಲ. ನೀವು ಏನು ಮಾಡುತ್ತಿದ್ದೀರಿ ಎಂಬುದು ನಮಗೆ ಗೊತ್ತಿದೆ. ಬಿಜೆಪಿ ಸರಕಾರದ ಅವಧಿಯಲ್ಲಿ ಬೆಂಗಳೂರಿನ ಮೂರನೇ ಮಹಡಿಯಲ್ಲಿ ಏನು ಕೆಲಸ ಮಾಡುತ್ತಿದ್ದೀರಿ...
ಚುನಾವಣೆಯ ಸಂದರ್ಭದಲ್ಲಿ ಜನತೆಗೆ ನೀಡಿದ್ದ ಬಹುತೇಕ ಭರವಸೆಗಳನ್ನು ಈಡೇರಿಸುತ್ತಾ ಬಂದಿದ್ದೇನೆ. ಗ್ರಾಮದ ಕಟ್ಟಕಡೆಯ ವ್ಯಕ್ತಿ ಬಳಸುವ ರಸ್ತೆಯ ಅಭಿವೃದ್ಧಿಯಿಂದ ಹಿಡಿದು ಮೆಡಿಕಲ್ ಕಾಲೇಜು ಸ್ಥಾಪನೆಯವರೆಗೆ ಹಲವು ಭರವಸೆಗಳನ್ನು ಈಡೇರಿಸಲಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ ಸಮುದಾಯಗಳಿಗೂ...
ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಹಾಗೂ ವಿಪಕ್ಷಗಳು ರಾಷ್ಟ್ರಮಟ್ಟದಲ್ಲಿ ನಡೆಸುತ್ತಿರುವ ಹೋರಾಟಕ್ಕೆ ಕರ್ನಾಟಕದಿಂದಲೇ ಹೊಸ ಅಸ್ತ್ರಗಳು ಸಿಗುತ್ತಿವೆ. ಈ ಹಿಂದೆ ‘ಓಟ್ ಚೋರಿ’ (ಮತಗಳ್ಳತನ) ವಿಚಾರವನ್ನು ರಾಷ್ಟ್ರಮಟ್ಟದಲ್ಲಿ ಮುನ್ನೆಲೆಗೆ ತಂದಿದ್ದ ಕಾಂಗ್ರೆಸ್, ಇದೀಗ ಪೆಟ್ರೋಲ್ನಲ್ಲಿ ಎಥೆನಾಲ್...
ಲಾಸ್ ಏಂಜಲೀಸ್ ಮೇಯರ್ ಚುನಾವಣೆಯಲ್ಲಿ ತಿರುವನಂತಪುರಂ ಮೂಲದ ನಿತ್ಯಾ ರಾಮನ್ ಅವರು ಭರ್ಜರಿ ಜಯ ಸಾಧಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಪ್ರಸ್ತುತ ಮೇಯರ್ ಆಗಿರುವ ಕರೆನ್ ಬಾಸ್ ಅವರನ್ನು ಸೋಲಿಸುವ ಮೂಲಕ, ಲಾಸ್ ಏಂಜಲೀಸ್ನ...
ಶಾಸಕ ಅಶೋಕ್ ಕುಮಾರ್ ರೈ ಅವರ ಅಭಿವೃದ್ಧಿ ಕಾರ್ಯಗಳನ್ನು ಸಹಿಸಲಾಗದೆ ಬಿಜೆಪಿ ಪುತ್ತೂರಿಗೆ ಬಾಡಿಗೆ ಭಾಷಣಕಾರರನ್ನು ಕರೆಸಿ ಶಾಸಕರ ವಿರುದ್ಧ ಸುಳ್ಳು ಪ್ರಚಾರ ನಡೆಸುತ್ತಿದೆ. ಇಂತಹ ಅಪಪ್ರಚಾರವನ್ನು ನಿಲ್ಲಿಸದಿದ್ದರೆ ಕಾಂಗ್ರೆಸ್ ವತಿಯಿಂದ ಗ್ರಾಮ ಗ್ರಾಮಗಳಲ್ಲಿ ಹೋರಾಟ...
ಬೆಂಗಳೂರಿನಲ್ಲಿ ನಡೆದ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಹೆಗ್ಡೆ ಅವರು ರಾಜ್ಯದ ಸರ್ಕಾರಿ ಶಾಲೆಗಳ ದುಸ್ಥಿತಿಯ ಬಗ್ಗೆ ಮುಕ್ತವಾಗಿ ಮಾತನಾಡಿ, ಶಿಕ್ಷಣ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು ಎತ್ತಿ...
ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ₹5 ಕೋಟಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಏಳು ಮಠಗಳ ಜೀರ್ಣೋದ್ಧಾರ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ತಲಾ ₹1 ಕೋಟಿ ಅನುದಾನ ಬಿಡುಗಡೆ...
ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ವಿರುದ್ಧದ ಲಂಚದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಕೇರಳ ಸರಕಾರವು ಜಾಗ್ರತ ಮತ್ತು ಭ್ರಷ್ಟಾಚಾರ ನಿಗ್ರಹ ಘಟಕಕ್ಕೆ (ವಿಎಸಿಬಿ) ಅನುಮತಿ ನೀಡಿದೆ. 2006ರಲ್ಲಿ ಕೇರಳದ ಲೋಕೋಪಯೋಗಿ...