ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ಒಂದು ನಿಗೂಢ ಯೋಜನೆ. ಕಾರ್ಪೊರೇಟ್ ಜಗತ್ತಿನ ಪರವಾಗಿ ಕಾರ್ಯನಿರ್ವಹಿಸುವ ಮೋದಿ ಸರಕಾರ ರೈತರನ್ನು ಕತ್ತಲಲ್ಲಿಟ್ಡು, ವಿಮಾ ಕಂಪೆನಿಗಳಿಗೆ ಲಾಭ ಮಾಡಿಕೊಡುವ ಉದ್ದೇಶದಿಂದಲೇ ತಂದ ಯೋಜನೆ ಇದು ಎಂದು ಪುಡಾ...
ದೆಹಲಿಯ ಜಂತರ್ ಮಂತರ್ನಲ್ಲಿ ತ್ರಿವರ್ಣ ಧ್ವಜ ಹಿಡಿದು ಪ್ರತಿಭಟನೆ ನಡೆಸಿದ್ದಕ್ಕಾಗಿ ಯುವಕರನ್ನು ಬಂಧಿಸಿರುವುದನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಖಂಡಿಸಿದ್ದಾರೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ಯುವಕರನ್ನು ಜೈಲಿಗೆ ತಳ್ಳುವುದು ಹೇಡಿತನದ ಕೆಲಸ ಎಂದು...
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ...
ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಸ್ಟಿಂಗ್ ಆಪರೇಷನ್ಗೆ ಸಂಬಂಧಿಸಿದ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ 18ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ....
ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ. ಮಂಗಳೂರು: ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ...
ರಾಜ್ಯದಲ್ಲಿ ಯಾವುದೇ ಕ್ಷಣದಲ್ಲಿ ವಿಧಾನಸಭೆ ಚುನಾವಣೆ ನಡೆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಸದಸ್ಯರು ಸೇರಿದಂತೆ ಕಾಂಗ್ರೆಸ್ನ 25 ಶಾಸಕರು ಪಕ್ಷ ತೊರೆದು ಬಿಜೆಪಿಗೆ ಸೇರುವ ಸಾಧ್ಯತೆಯಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ....
ತಮ್ಮ ವಿರುದ್ಧ ಉದ್ದೇಶಪೂರ್ವಕವಾಗಿ ವಿಡಿಯೋಗಳನ್ನು ಸೃಷ್ಟಿಸಿ, ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬೆಂಗಳೂರು: ತಮ್ಮ ವಿರುದ್ಧ ಉದ್ದೇಶಪೂರ್ವಕವಾಗಿ ವಿಡಿಯೋಗಳನ್ನು ಸೃಷ್ಟಿಸಿ, ಅಪಪ್ರಚಾರ...
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ್ದಾರೆ. ಸುಧಾ ಯಾದವ್ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಹೊಸದಿಲ್ಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ನಾಟಕ ಸೇರಿದಂತೆ...
ಚುನಾವಣಾ ಆಯೋಗದ ವಿರುದ್ಧ ಮತಗಳವು ಆರೋಪ ಮಾಡಿರುವ ಇಂಡಿಯಾ ಕೂಟ, ಸೋಮವಾರ ‘ಸುಪ್ರೀಂಕೋರ್ಟ್ ಚಲೋ’ ಪ್ರತಿಭಟನಾ ಮೆರವಣಿಗೆ ನಡೆಸಲಿದೆ. ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಮನವಿ ಮಾಡಲು ತಾವು ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ...
ಕೇಂದ್ರ ಸಚಿವೆ ಕುಮಾರಿ ಶೋಭಾ ಕರಂದ್ಲಾಜೆ ಅವರು ನವರಾತ್ರಿ ಉತ್ಸವದ ಪ್ರಯುಕ್ತ ಪ್ರಸಿದ್ಧ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಶರವೂರು: ಕೇಂದ್ರ ಸಚಿವೆ ಕುಮಾರಿ...