ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಯಾವುದೇ ಬಂಧನಕ್ಕೆ ಸೂಚನೆ ನೀಡಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಸ್ಥಳೀಯ ಪೊಲೀಸರು ಇಂತಹ ಪ್ರಕರಣಗಳಲ್ಲಿ ಸ್ವತಂತ್ರವಾಗಿ ಕಾನೂನು ಕ್ರಮ ಕೈಗೊಳ್ಳುತ್ತಾರೆ...
ಕಡಬ ಪಟ್ಟಣ ಪಂಚಾಯತ್ಗೆ ನಡೆದ ಚೊಚ್ಚಲ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಭೇರಿ ಸಾಧಿಸಿದ್ದು ಇದು ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಯ ಫಲವಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಅಭಿಪ್ರಾಯ ವ್ಯಕ್ತಪಡಿಸಿದ್ದು ಕಡಬ ಪಟ್ಟಣ ಪಂಚಾಯತ್...
ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಚಿವ ಅಭಯಚಂದ್ರ ಜೈನ್, ಮಹೇಶ್ ಶೆಟ್ಟಿ ತಿಮರೋಡಿಯನ್ನು ಬಂಧಿಸಲು ಸರ್ಕಾರಕ್ಕೆ ಸಾಧ್ಯವಿಲ್ಲವೇ ಎಂದು ಕಿಡಿಕಾರಿದ್ದಾರೆ. ಅನಾಮಿಕ ವ್ಯಕ್ತಿಯ ಮಂಪರು ಪರೀಕ್ಷೆಯಾಗದೇ ಮತ್ತು ತಿಮರೋಡಿಯ ಬಂಧನವಾಗದೇ ತನಿಖೆ ಮುಂದುವರಿದರೆ ತಮ್ಮ ವಿರೋಧವಿರುತ್ತದೆ...
ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ಒಬ್ಬ ವ್ಯಕ್ತಿ ಕಪಾಳಮೋಕ್ಷ ಮಾಡಿದ್ದಾನೆ ಎಂದು ಬಿಜೆಪಿ ಆರೋಪಿಸಿದೆ. ನವದೆಹಲಿ: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ಒಬ್ಬ ವ್ಯಕ್ತಿ ಕಪಾಳಮೋಕ್ಷ ಮಾಡಿದ್ದಾನೆ ಎಂದು ಬಿಜೆಪಿ...
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪದ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಈ ಇಡೀ ಘಟನೆ ಒಂದು ಷಡ್ಯಂತ್ರವಾಗಿದ್ದು, ಇದರ ಹಿಂದೆ ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿಯಾಗಿದ್ದ, ತಮಿಳುನಾಡಿನ ಕಾಂಗ್ರೆಸ್ ಸಂಸದ...
ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದಲ್ಲಿ ಪ್ರಮುಖ ರೂವಾರಿ ಎಂದು ಶಾಸಕ ಜನಾರ್ದನ ರೆಡ್ಡಿ ಮಾಡಿರುವ ಆರೋಪಕ್ಕೆ ಕಾಂಗ್ರೆಸ್ ಸಂಸದ ಹಾಗೂ ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರು, ಆ. 20: ಧರ್ಮಸ್ಥಳದ...
ತೀವ್ರ ಕುತೂಹಲ ಕೆರಳಿಸಿದ್ದ ಕಡಬ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಜಯಭೇರಿ ಬಾರಿಸಿದೆ. ಒಟ್ಟು 13 ವಾರ್ಡ್ಗಳ ಪೈಕಿ 8 ಸ್ಥಾನಗಳನ್ನು ಗೆಲ್ಲುವ ಮೂಲಕ ಆಡಳಿತದ ಚುಕ್ಕಾಣಿ ಹಿಡಿದಿದೆ. ಆಡಳಿತಾರೂಢ ಬಿಜೆಪಿಯು 5...
ಹಿಂದೂಗಳ ಶ್ರದ್ಧಾಕೇಂದ್ರ ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯವಸ್ಥಿತವಾಗಿ ಅವಹೇಳನಕಾರಿ ಪೋಸ್ಟ್ಗಳನ್ನು ಹರಿಯಬಿಡುತ್ತಿದ್ದರೂ, ಪೊಲೀಸರು ಮಾತ್ರ ಕಣ್ಣುಮುಚ್ಚಿ ಕುಳಿತಿದ್ದಾರೆ. ಇದೇ ಹಿಂದೂ ಸಮುದಾಯದ ವಿರುದ್ಧವಾದರೆ ಸ್ವಯಂಪ್ರೇರಿತ ಕೇಸು ದಾಖಲಿಸುವ ಇಲಾಖೆ, ಈಗ ಜಾಣ ಕುರುಡು...
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಪಾವಿತ್ರ್ಯಕ್ಕೆ ಮಸಿ ಬಳಿಯುವ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿರುವ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಸುತ್ತಿರುವ ಯೂಟ್ಯೂಬರ್ಗಳು ಸೇರಿದಂತೆ ಕೆಲ ವ್ಯಕ್ತಿಗಳಿಗೆ ಹರಿದು...
ವಿಧಾನಸಭೆಯ ಅಧಿವೇಶನದಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಅವರು ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸುತ್ತಾ, “ಪ್ರಣವ್ ಮೋಹಾಂತಿ ನೇತೃತ್ವದಲ್ಲಿ ಎಸ್ಐಟಿ ರಚಿಸಲಾಗಿದ್ದು, ತನಿಖೆ ತೀವ್ರವಾಗಿ ಸಾಗಿದೆ. ಧರ್ಮಸ್ಥಳ ಗ್ರಾಮದ ಸುತ್ತಮುತ್ತಲಿನ ಕೆಲವು ಸ್ಥಳಗಳನ್ನು ಅನಾಮಿಕ ವ್ಯಕ್ತಿಯೊಬ್ಬ ಗುರುತಿಸಿದ್ದು,...