ವಿಧಾನಸಭೆಯ ಅಧಿವೇಶನದಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಅವರು ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸುತ್ತಾ, “ಪ್ರಣವ್ ಮೋಹಾಂತಿ ನೇತೃತ್ವದಲ್ಲಿ ಎಸ್ಐಟಿ ರಚಿಸಲಾಗಿದ್ದು, ತನಿಖೆ ತೀವ್ರವಾಗಿ ಸಾಗಿದೆ. ಧರ್ಮಸ್ಥಳ ಗ್ರಾಮದ ಸುತ್ತಮುತ್ತಲಿನ ಕೆಲವು ಸ್ಥಳಗಳನ್ನು ಅನಾಮಿಕ ವ್ಯಕ್ತಿಯೊಬ್ಬ ಗುರುತಿಸಿದ್ದು,...
ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರನ್ನು ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್ಡಿಎ ಅಭ್ಯರ್ಥಿಯಾಗಿ ಬಿಜೆಪಿ ಘೋಷಿಸಿದೆ. ಜಗದೀಪ್ ಧನಕರ್ ಅವರು ಉಪರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ನೀಡಿದ ಕೆಲವು ವಾರಗಳ ಬಳಿಕ ಈ ಘೋಷಣೆ ಬಂದಿದೆ. ನವದೆಹಲಿ: ಮಹಾರಾಷ್ಟ್ರದ...
ಧರ್ಮಸ್ಥಳ ಪ್ರಕರಣದ ಸತ್ಯಾಸತ್ಯತೆಯನ್ನು ಎಸ್ಐಟಿ ತನಿಖೆಯಿಂದ ಕಂಡು ಹಿಡಿಯಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
79ನೇ ಸ್ವಾತಂತ್ರ್ಯೋತ್ಸವದ ದಿನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡುತ್ತಾ ಆರ್ ಎಸ್ ಎಸ್ ಅನ್ನು ಹಾಡಿ ಹೊಗಳಿರುವುದು ಸ್ವಾತಂತ್ರ್ಯಹೋರಾಟ, ರಾಷ್ಟ್ರಧ್ವಜ ಮತ್ತು ಸಂವಿಧಾನದ ನಿಜ ಆಶಯಗಳಿಗೆ ಮಾಡಿರುವ ಅವಮಾನವಾಗಿದೆ ಎಂದು...
ಸಿಲಿಂಡರ್ ಸ್ಫೋಟದಲ್ಲಿ ಹಾನಿಗೀಡಾಗಿರುವ ಮನೆಗಳನ್ನು ಕೂಡಲೇ ದುರಸ್ತಿ ಮಾಡಿಕೊಡುವಂತೆ ಬಿಬಿಎಂಪಿ ಆಯುಕ್ತರಿಗೆ ಸೂಚಿಸಲಾಗಿದೆ. ಒಂಭತ್ತು ಜನ ಗಾಯಾಳುಗಳಾಗಿದ್ದು ಒಂದು ಸಾವು ಸಂಭವಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರು, ಆ. 15: ಸಿಲಿಂಡರ್ ಸ್ಫೋಟದಲ್ಲಿ ಹಾನಿಗೀಡಾಗಿರುವ...
ಬಿಹಾರದಲ್ಲಿ ನಡೆಯುತ್ತಿರುವ ವಿಶೇಷ ಮತಪಟ್ಟಿ ಪರಿಷ್ಕರಣೆ (ಎಸ್ಆರ್ಐ) ಪ್ರಕ್ರಿಯೆಯಡಿ ಮತದಾರರ ಕರಡು ಪಟ್ಟಿಯಿಂದ 65 ಲಕ್ಷ ಜನರ ಹೆಸರನ್ನು ತೆಗೆದುಹಾಕಲಾಗಿದ್ದು, ಈ ಪಟ್ಟಿಯನ್ನು ಬಹಿರಂಗಪಡಿಸುವಂತೆ ಗುರುವಾರ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ನವದೆಹಲಿ:...
ಧರ್ಮಸ್ಥಳ ಪ್ರಕರಣದಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಧರ್ಮಸ್ಥಳದ ಆಡಳಿತ ಮಂಡಳಿಗೆ ಕಪ್ಪು ಚುಕ್ಕೆ ತರಲು ವ್ಯವಸ್ಥಿತ ಒಳಸಂಚು ರೂಪಿಸಲಾಗಿದೆ ಎಂದು ಆರೋಪಿಸಿದ ಅವರು, ಈ ಬಗ್ಗೆ ಯಾರು ಮಾಡಿದ್ದಾರೆ...
ಧರ್ಮಸ್ಥಳದಲ್ಲಿ ಭೂಮಿ ಅಗೆಯುವಂತೆ ಸೂಚಿಸುತ್ತಿರುವ ಮುಸುಕುಧಾರಿಯ ಗುರುತನ್ನು ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಬಹಿರಂಗಪಡಿಸಿದ್ದಾರೆ. ಕೊಳ್ಳೇಗಾಲ ಮೂಲದ ಈ ವ್ಯಕ್ತಿ ಹಿಂದೂ ಧರ್ಮದಿಂದ ಮತಾಂತರಗೊಂಡವನಾಗಿದ್ದು, ಈತನ ಹಿಂದೆ ದೊಡ್ಡ ಷಡ್ಯಂತ್ರವಿದೆ ಎಂದು ಆರೋಪಿಸಿ, ಎನ್ಐಎ ತನಿಖೆಗೆ...
ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಎಸ್ಐಟಿ ತನಿಖೆಯು ದಶಕಗಳಿಂದ ಬೇರೂರಿದ್ದ ಎಲ್ಲಾ ಗೊಂದಲಗಳಿಗೆ ಅಂತ್ಯ ಹಾಡಲಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಧಾನಸಭಾ ಅಧಿವೇಶನದಲ್ಲಿ ಈ ಕುರಿತು...
ಪುತ್ತೂರಿನಲ್ಲಿರುವ ಮಹಿಳಾ ಪೊಲೀಸ್ ಠಾಣೆಯನ್ನು ಪ್ರಸ್ತುತ ಸ್ಥಳದಿಂದ ಸ್ಥಳಾಂತರಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸ್ಪಷ್ಟಪಡಿಸಿದ್ದಾರೆ ಬೆಂಗಳೂರು/ಪುತ್ತೂರು: ಪುತ್ತೂರಿನಲ್ಲಿರುವ ಮಹಿಳಾ ಪೊಲೀಸ್ ಠಾಣೆಯನ್ನು ಪ್ರಸ್ತುತ ಸ್ಥಳದಿಂದ...