ಕರ್ನಾಟಕ ವಿಧಾನಸಭೆಯಿಂದ ಸ್ಪೀಕರ್ ಯು.ಟಿ. ಖಾದರ್ ನೇತೃತ್ವದ ನಿಯೋಗವು, ಮಂಜುನಾಥ್ ಭಂಡಾರಿ, ಪಿ.ಎಂ. ಅಶೋಕ್ ಪಟ್ಟಣ್, ದಿನೇಶ್ ಗೂಳಿ ಗೌಡ, ಶ್ರೀನಿವಾಸ್ ಮಾನೆ, ಗುರುರಾಜ್ ಗಂಟೆಹೊಳೆ, ಸುರೇಶ್ ಬಾಬು, ಅಶೋಕ್ ರೈ ಮತ್ತು ಗುರ್ಮೆ ಸುರೇಶ್...
ಸುಳ್ಯ ನಗರ ಪಂಚಾಯತ್ನ ಶೆಡ್ನಲ್ಲಿ ಬೆಟ್ಟದಂತೆ ತುಂಬಿರುವ ಕಸದ ರಾಶಿಯನ್ನು ತೆರವುಗೊಳಿಸುವ ಕಾರ್ಯವು ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆಯವರ ನೇತೃತ್ವದಲ್ಲಿ ತೀವ್ರಗತಿಯಲ್ಲಿ ಸಾಗುತ್ತಿದೆ. ಸುಳ್ಯ: ಸುಳ್ಯ ನಗರ ಪಂಚಾಯತ್ನ ಶೆಡ್ನಲ್ಲಿ ಬೆಟ್ಟದಂತೆ ತುಂಬಿರುವ ಕಸದ...
ಕಡಬ ಪಟ್ಟಣ ಪಂಚಾಯತ್ನ 13 ವಾರ್ಡ್ಗಳ ಪೈಕಿ 10 ವಾರ್ಡ್ಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಈ ಕುರಿತು ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅಧಿಕೃತ ಪ್ರಕಟಣೆಯನ್ನು ಹೊರಡಿಸಿದ್ದಾರೆ. ಕಡಬ (ಆಗಸ್ಟ್ 1): ಕಡಬ ಪಟ್ಟಣ ಪಂಚಾಯತ್ನ...
ಮುಕ್ಕೂರು-ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 16 ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮವು ಆ.27 ರಂದು ಮುಕ್ಕೂರು ವಠಾರದಲ್ಲಿ ಜರುಗಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ದ.ಕ.ಲೋಕಸಭಾ ಕ್ಷೇತ್ರದ ಮಾಜಿ ಸದಸ್ಯ, ಗಣೇಶೋತ್ಸವದ ಸಲಹಾ ಸಮಿತಿ...
ತಮಿಳುನಾಡು ವಿಧಾನಸಭಾ ಚುನಾವಣೆಗೆ ಕೇವಲ ಒಂದು ವರ್ಷ ಬಾಕಿ ಇರುವಾಗ, ಚುನಾವಣಾ ಸಿದ್ಧತೆಯಲ್ಲಿ ತೊಡಗಿರುವ ಬಿಜೆಪಿಗೆ ಆರಂಭದಲ್ಲೇ ದೊಡ್ಡ ಆಘಾತ ಎದುರಾಗಿದೆ. ಮೂರು ಬಾರಿಯ ಮಾಜಿ ಮುಖ್ಯಮಂತ್ರಿ ಹಾಗೂ ಪ್ರಭಾವಿ ತೇವರ್ ಸಮುದಾಯದ ನಾಯಕ ಒ....
ಮಹಾರಾಷ್ಟ್ರ ವಿಧಾನಸಭೆಯಲ್ಲಿ ರೈತರ ಸಮಸ್ಯೆಗಳ ಕುರಿತ ಚರ್ಚೆಯ ವೇಳೆ ಮೊಬೈಲ್ನಲ್ಲಿ ಆನ್ಲೈನ್ ರಮ್ಮಿ ಆಡಿ ತೀವ್ರ ವಿವಾದಕ್ಕೆ ಗುರಿಯಾಗಿದ್ದ ಕೃಷಿ ಸಚಿವ ಮಾಣಿಕರಾವ್ ಕೊಕಾಟೆ ಅವರ ಖಾತೆಯನ್ನು ಬದಲಾವಣೆ ಮಾಡಲಾಗಿದೆ. ಈ ಘಟನೆಯಿಂದ ಸರ್ಕಾರಕ್ಕೆ ಉಂಟಾದ...
ಖ್ಯಾತ ನಟಿ ಹಾಗೂ ರಾಜಕಾರಣಿ ಖುಷ್ಬೂ ಸುಂದರ್ ಅವರನ್ನು ತಮಿಳುನಾಡು ಬಿಜೆಪಿ ಘಟಕದ ಉಪಾಧ್ಯಕ್ಷೆಯನ್ನಾಗಿ ನೇಮಕ ಮಾಡಲಾಗಿದೆ. ಚೆನ್ನೈನ ಬಿಜೆಪಿ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ, ಪಕ್ಷದ ರಾಜ್ಯಾಧ್ಯಕ್ಷ ನೈನಾರ್ ನಾಗೇಂದ್ರನ್ ಈ ಘೋಷಣೆ ಮಾಡಿದರು....
“ಪಹಲ್ಗಾಮ್ ದಾಳಿಯ ಆರೋಪಿಗಳು ಬೇರೆ, ‘ಆಪರೇಷನ್ ಮಹಾದೇವ್’ನಲ್ಲಿ ಕೊಲ್ಲಲ್ಪಟ್ಟವರು ಬೇರೆ” ಎಂಬ ಅನುಮಾನ ಕೆಲವರಲ್ಲಿತ್ತು. ಆದರೆ, ಈ ಉಗ್ರರೇ ದಾಳಿಯ ಹಿಂದಿರುವವರು ಎಂದು ವೈಜ್ಞಾನಿಕವಾಗಿ ದೃಢೀಕರಿಸಲಾಗಿದೆ. ಅಮಿತ್ ಶಾ ಈ ಕುರಿತು ವಿವರವಾದ ವಿವರಣೆ ನೀಡಿದ್ದಾರೆ....
ಕ್ಯಾನ್ಸರ್ ರೋಗಿಗಳ ಅನುಕೂಲ ಹಾಗೂ ಆರೈಕೆ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ (DCCC) ಸ್ಥಾಪನೆಗೆ ಅನುಮೋದನೆ ನೀಡಿದ್ದು,...
ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಜಿಲ್ಲಾ ಉಸ್ತುವರಿ ಸಚಿವ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಭೇಟಿ ನೀಡಿ ದೇವರಲ್ಲಿ ಪ್ರಾರ್ಥಿಸಿ , ದೇವಳದ ಅಭಿವೃದ್ದಿ ವೀಕ್ಷಣೆ ನಡೆಸಿದರು. ಕಡಬ: ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ...