ಶಾಸಕರಾದ ಅಶೋಕ್ ರೈ ನೇತೃತ್ವದಲ್ಲಿ ನಡೆಯುವ 13 ನೇ ವರ್ಷದ ಸಾಮೂಹಿಕ ದೀಪಾವಳಿ ಕಾರ್ಯಕ್ರಮವು ಅಕ್ಟೋಬರ್ 20 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದ್ದು ಈ ಬಾರಿ ಸುಮಾರು 1 ಲಕ್ಷ ಮಂದಿಗೆ ವಸ್ತ್ರದ ಜೊತೆಗೆ...
ನವದೆಹಲಿಯಲ್ಲಿ ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 21ರಂದು ಆರಂಭವಾಯಿತು. ರಾಜ್ಯಸಭೆಯ ಮೊದಲ ದಿನದ ಕಲಾಪ ನಿರಾತಂಕವಾಗಿ ನಡೆಯಿತು. ಆದರೆ, ಯಾರೂ ಊಹಿಸದ ರೀತಿಯಲ್ಲಿ, ರಾತ್ರಿಯೇ ಉಪರಾಷ್ಟ್ರಪತಿ ಜಗದೀಪ್ ಧನಕರ್ ತಮ್ಮ ರಾಜೀನಾಮೆಯನ್ನು ಘೋಷಿಸಿದ್ದಾರೆ. ಈ ಆಕಸ್ಮಿಕ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ಹಾನಿಗೊಂಡಿರುವ 11 ಶಾಲೆಗಳನ್ನು ಕೇಂದ್ರ ಸರ್ಕಾರದ ಸಮಗ್ರ ಶಿಕ್ಷಾ ಯೋಜನೆಯಡಿ 2023-24 ಹಾಗೂ 2024-25ನೇ ಸಾಲಿನಲ್ಲಿ ದುರಸ್ತಿಗೊಳಿಸುವುದಕ್ಕೆ ಅನುಮೋದನೆ ನೀಡಲಾಗಿದೆ ಎಂದು ಶಿಕ್ಷಣ ಖಾತೆ ರಾಜ್ಯ ಸಚಿವ ಜಯಂತ್...
ಕೇಂದ್ರದ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರವು , ಎಸ್ಸಿ-ಎಸ್ಟಿ ಹಾಗೂ ಮಹಿಳಾ ಉದ್ದಿಮೆದಾರರನ್ನು ಉತ್ತೇಜಿಸುವ ‘ಸ್ಟ್ಯಾಂಡ್ ಅಪ್ ಇಂಡಿಯಾ’ ಯೋಜನೆಯಡಿ ಇಡೀ ದೇಶದಲ್ಲೇ ಕರ್ನಾಟಕ ರಾಜ್ಯಕ್ಕೆ ಅತಿಹೆಚ್ಚಿನ ಸಾಲದ ನೆರವು ನೀಡಿದೆ. ಈ ಯೋಜನೆಯಡಿ 2018...
ಧರ್ಮಸ್ಥಳದಲ್ಲಿ ಶವಗಳನ್ನು ಹೂಳಲಾಗಿದೆ ಎಂಬ ಗಂಭೀರ ಆರೋಪದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್ಐಟಿ ತನಿಖೆಗೆ ಆದೇಶಿಸಿರುವ ಬೆನ್ನಲ್ಲೇ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರತಿಕ್ರಿಯಿಸಿದ್ದಾರೆ. “ಅವರು ಎಸ್ಐಟಿ ರಚಿಸಿಕೊಳ್ಳಲಿ, ತನಿಖೆ ನಡೆಸಲಿ, ನಮಗೇನೂ...
ಭದ್ರತಾ ಕಾರಣಗಳಿಗಾಗಿ ರಾಜಕೀಯ ನಾಯಕರ ಪ್ರಯಾಣದ ಮಾರ್ಗದಲ್ಲಿ ಬದಲಾವಣೆ ಸಾಮಾನ್ಯ. ಆದರೆ, ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಮ್ಮ ಪತ್ನಿಯನ್ನೇ ಮರೆತು ಮುಂದೆ ಸಾಗಿದ ವಿಶಿಷ್ಟ ಪ್ರಸಂಗವೊಂದು ಗುಜರಾತ್ ಪ್ರವಾಸದ ವೇಳೆ...
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರವು ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿರುವುದಕ್ಕೆ ಪ್ರತಿಕ್ರಿಯಿಸಿರುವ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಎಸ್ ಐಟಿ ತನಿಖೆ ನಡೆಯುತ್ತಿದ್ದು,...
ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ(ಜು.23) ದಿಂದ ಯುನೈಟೆಡ್ ಕಿಂಗ್ಡಮ್ ಮತ್ತು ಮಾಲ್ಡೀವ್ಸ್ಗೆ ನಾಲ್ಕು ದಿನಗಳ ಭೇಟಿಗೆ ತೆರಳಲಿದ್ದಾರೆ. ವ್ಯಾಪಾರ, ಹೂಡಿಕೆ, ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವುದು ಈ ಭೇಟಿಯ ಮುಖ್ಯ ಉದ್ದೇಶವಾಗಿದೆ....
ಕೈಲಾಸ ಮಾನಸ ಸರೋವರ ಯಾತ್ರೆಯ ಸಂದರ್ಭದಲ್ಲಿ ಟಿಬೆಟ್ನ ಡಾರ್ಚೆನ್ನಲ್ಲಿ ಕುದುರೆಯಿಂದ ಬಿದ್ದು ಬಿಜೆಪಿಯ ಹಿರಿಯ ನಾಯಕಿ ಹಾಗೂ ಕೇಂದ್ರದ ಮಾಜಿ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಅವರ ಬೆನ್ನಿಗೆ ಗಂಭೀರವಾಗಿ ಗಾಯವಾಗಿದೆ. ಡೆಹ್ರಾಡೂನ್: ಕೈಲಾಸ ಮಾನಸ...
ಧರ್ಮಸ್ಥಳದ ಶವಗಳ ಪ್ರಕರಣ ತನಿಖೆಗೆ ಎಸ್ಐಟಿ ರಚನೆಯನ್ನು ಖಂಡಿಸಿರುವ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ, ಮಂಜುನಾಥನ ಶಾಪದಿಂದ ಕಾಂಗ್ರೆಸ್ ಸರ್ಕಾರ ಸರ್ವನಾಶವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಕೊಪ್ಪಳ: ಧರ್ಮಸ್ಥಳದ ಶವಗಳ ಪ್ರಕರಣ ತನಿಖೆಗೆ ಎಸ್ಐಟಿ...