ಧರ್ಮಸ್ಥಳ ವ್ಯಾಪ್ತಿಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಸಲಿದೆಯಾದರೂ, ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯನ್ನು ಈ ತಂಡ ನಡೆಸುವುದಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರು: ಧರ್ಮಸ್ಥಳ...
ಸರ್ಕರದ ಎರಡು ವರ್ಷಗಳ ಸಾಧನಾ ಸಮಾವೇಶ ಮತ್ತು 2578 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ....
ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ವಾಸಿಸುವ ಮಾಜಿ ಸಂಸದ ಅನಂತ ಕುಮಾರ್ ಹೆಗಡೆ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಇ-ಮೇಲ್ ಮೂಲಕ ಜೀವ ಬೆದರಿಕೆಯ ಸಂದೇಶ ಕಳುಹಿಸಿರುವ ಘಟನೆ ನಡೆದಿದೆ. ಈ ಬಗ್ಗೆ ಅವರ ಆಪ್ತ ಕಾರ್ಯದರ್ಶಿ...
ಆಕಸ್ಮಿಕ ಬೆಂಕಿಯಿಂದ ಸಂಪೂರ್ಣವಾಗಿ ಹಾನಿಗೊಳಗಾದ ಸುಳ್ಯದ ಅರಂತೋಡು ಘನ ತ್ಯಾಜ್ಯ ನಿರ್ವಹಣಾ ಘಟಕದ ಮರುಸ್ಥಾಪನೆಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ತಮ್ಮ ಶಾಸಕರ ಅಭಿವೃದ್ಧಿ ನಿಧಿಯ ಅನುದಾನದಿಂದ ₹5 ಲಕ್ಷ ಹಣವನ್ನು...
ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ಚುರುಕುಗೊಂಡಿದ್ದು, ತನಿಖಾ ವರದಿ ಬಂದ ನಂತರ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಅಗತ್ಯ ಕಂಡುಬಂದಲ್ಲಿ, ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ದಳ (ಎಸ್ಐಟಿ)...
ಸಾವಿರಾರು ಕೋಟಿ ರೂಪಾಯಿಗಳ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಮನೆಯ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಶುಕ್ರವಾರ ದಾಳಿ ನಡೆಸಿದೆ. ಈ ದಾಳಿಯ ಬಳಿಕ ಅವರ ಪುತ್ರ ಚೈತನ್ಯ...
ರಕ್ಷಿತ್ ಶಿವರಾಂ ಅವರು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿ ಮಾಡಿ “ಆನೆ-ಮಾನವ ಸಂಘರ್ಷದಿಂದ, ತಾಲೂಕಿನಲ್ಲಿ ಹೆಚ್ಚಿನ ನಷ್ಟ ಹಾಗೂ ಸಾವು ಸಂಭವಿಸುತ್ತಿದ್ದು, ನಿಯಂತ್ರಣಕ್ಕೆ ಸರ್ಕಾರ ಸಕಲ ರೀತಿಯ, ಪ್ರಯತ್ನ ಮಾಡುವಂತೆ, ಹಾಗೂ ದಾಳಿಯಿಂದ...
ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ನಿಟ್ಟಿನಲ್ಲಿ ಕೆಂಪುಕಲ್ಲಿಗೆ ರಾಜಧನ ಹೆಚ್ಚಿಸುವ ಮೂಲಕ ಜನಸಾಮಾನ್ಯರ ಬದುಕನ್ನು ದುಸ್ತರವನ್ನಾಗಿಸಿದೆ ಎಂದು ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಆರೋಪಿಸಿದರು. ಉಳ್ಳಾಲ: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ...
ರಾಜ್ಯ ಸರ್ಕಾರದ ಭ್ರಷ್ಟಾಚಾರ, ಬೆಲೆ ಏರಿಕೆ ಹಾಗೂ ಕರಾವಳಿಯಲ್ಲಿ ತಲೆದೋರಿರುವ ಕೆಂಪು ಕಲ್ಲು ಮತ್ತು ಮರಳು ಸಮಸ್ಯೆಯನ್ನು ಖಂಡಿಸಿ, ಭಾರತೀಯ ಜನತಾ ಪಾರ್ಟಿಯ ಪುತ್ತೂರು ನಗರ ಹಾಗೂ ಗ್ರಾಮಾಂತರ ಮಂಡಲಗಳ ವತಿಯಿಂದ ಪುತ್ತೂರಿನ ಅಮರ್ ಜವಾನ್...
ಹಿಂದೂ ಜಾಗರಣ ವೇದಿಕೆ ಮುಖಂಡ ಅಜಿತ್ ಮಡಿಕೇರಿಗೆ ‘ಬುದ್ಧಿ ಕಲಿಸುತ್ತಿದ್ದೇವು ಎಂದು ಎಚ್ಚರಿಕೆ ನೀಡಿದ್ದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಹೇಳಿಕೆಗೆ ತೀವ್ರವಾಗಿ ತಿರುಗೇಟು ನೀಡಿರುವ ಮಾಜಿ ಶಾಸಕ ಸಂಜೀವ ಮಠಂದೂರು, “ನಾವು...