ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂವಿಧಾನದ ಆರ್ಟಿಕಲ್ 80(1)(a) ಅಡಿಯಲ್ಲಿ ತಮ್ಮ ಅಧಿಕಾರವನ್ನು ಬಳಸಿ, ರಾಜ್ಯಸಭೆಗೆ ನಾಲ್ವರು ಸಾಧಕರನ್ನು ಶನಿವಾರ ನಾಮನಿರ್ದೇಶನ ಮಾಡಿದ್ದಾರೆ. ನಿವೃತ್ತ ಸದಸ್ಯರಿಂದ ತೆರವಾದ ಸ್ಥಾನಗಳನ್ನು ಭರ್ತಿ ಮಾಡಲು ಈ ಘೋಷಣೆಯನ್ನು ಜುಲೈ...
ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು, ಸೈನ್ಯದಲ್ಲಿ , ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಮಹಿಳಾ ಕುಲದ ಪ್ರಗತಿಯ ಪ್ರತೀಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಬೆಂಗಳೂರು ಜು 13:...
ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ, ಬಿಕ್ಕಟ್ಟು, ಬೇಗುದಿ, ಬಣ ಬಡಿದಾಟ ಮುಂದುವರಿಯುತ್ತಿದ್ದು ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಗೋಚರಿಸುತ್ತಿದೆ. ರಾಜ್ಯ ಮಟ್ಟದ ನಾಯಕರ ಕಚ್ಚಾಟದಿಂದಾಗಿ ಕಾರ್ಯಕರ್ತರೂ ರೋಸಿ ಹೋಗಿದ್ದು ಪಕ್ಷದ ಬಗ್ಗೆ ನಿರುತ್ಸಾಹ...
ಕರ್ನಾಟಕ ಹೈಕೋರ್ಟ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಶಾಸಕರು ಇನ್ನು ಮುಂದೆ ದ್ವೇಷ ಭಾಷಣ ಮಾಡುವಂತಿಲ್ಲ ಮತ್ತು ಅವರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಸೆಕ್ಷನ್ಗಳ ಅಡಿಯಲ್ಲಿ ಅಪರಾಧವನ್ನು ಪುನರಾವರ್ತಿಸಬಾರದು ಎಂದು...
ಕಳೆದ ವರ್ಷ ಹುಂಡಿ ಹಣ ಕಳವು ಘಟನೆಯಿಂದಾಗಿ ವಿವಾದಕ್ಕೆ ಸಿಲುಕಿದ್ದ ಬೆಂಗಳೂರಿನ ಮೈಸೂರು ರಸ್ತೆಯ ಬ್ಯಾಟರಾಯನಪುರದಲ್ಲಿರುವ ಐತಿಹಾಸಿಕ ಗಾಳಿ ಆಂಜನೇಯ ದೇವಸ್ಥಾನವನ್ನು ರಾಜ್ಯ ಸರ್ಕಾರ ತನ್ನ ವಶಕ್ಕೆ ಪಡೆದುಕೊಂಡಿದೆ. ಮುಜರಾಯಿ ಇಲಾಖೆಯ ಅಧೀನಕ್ಕೆ ದೇವಸ್ಥಾನವನ್ನು ವರ್ಗಾಯಿಸಿ...
ಹಳಸಿದ ಆಹಾರ ಸರಬರಾಜು ಮಾಡಿದ ಆರೋಪದ ಮೇಲೆ ಕ್ಯಾಂಟೀನ್ ಸಿಬ್ಬಂದಿಯ ಮೇಲೆ ದೌರ್ಜನ್ಯ ನಡೆಸಿದ್ದ ಮಹಾರಾಷ್ಟ್ರ ಶಿವಸೇನೆ ಶಾಸಕ ಸಂಜಯ್ ಗಾಯಕ್ವಾಡ್, ಈಗ ಕರ್ನಾಟಕದ ಶೆಟ್ಟಿ ಸಮುದಾಯ ಮತ್ತು ದಕ್ಷಿಣ ಭಾರತೀಯರ ವಿರುದ್ಧ ಅವಹೇಳನಕಾರಿ ಹೇಳಿಕೆ...
ಪುತ್ತೂರು ಶಾಸಕರಾದ ಅಶೋಕ್ ರೈ ಅವರ ನೇತೃತ್ವದ ರೈ ಎಸ್ಟೇಟ್ಸ್ ಎಜುಕೇಶನಲ್ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ವರ್ಷಂಪ್ರತಿ ನಡೆಯುವ ದೀಪಾವಳಿ ಆಚರಣೆಯ ಬಗ್ಗೆ ರೂಪುರೇಶೆಗಳ ಬಗ್ಗೆ ಚರ್ಚಿಸುವ ಸಲುವಾಗಿ ಟ್ರಸ್ಟ್ ನ ಪೂರ್ವಭಾವಿ ಸಭೆಯು...
ಮುಖ್ಯಮಂತ್ರಿಗಳ ಬದಲಾವಣೆಯ ವಿಷಯ ಮಾಧ್ಯಮಗಳ ಸೃಷ್ಠಿಯಾಗಿದ್ದು, ಊಹಾಪೋಹಗಳಿಗೆ ಆಸ್ಪದವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಪ್ರತಿಪಾದಿಸಿದರು. ನವದೆಹಲಿ, ಜುಲೈ 10 : ಮುಖ್ಯಮಂತ್ರಿಗಳ ಬದಲಾವಣೆಯ ವಿಷಯ ಮಾಧ್ಯಮಗಳ ಸೃಷ್ಠಿಯಾಗಿದ್ದು,...
ಪುತ್ತೂರು ಬ್ಲಾಕ್ ಕಾಂಗ್ರೇಸ್ ಉಪಾಧ್ಯಕ್ಷರನ್ನಾಗಿ ರಮೇಶ್ ರೈ ಡಿಂಬ್ರಿಯವರನ್ನು ನೇಮಕ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ಅವರ ಆದೇಶ ಹಾಗೂ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಯವರ ಶಿಫಾರಸ್ಸಿನ...
ಯಶಸ್ವಿನಿ ವಿಮಾ ಸೌಲಭ್ಯದಡಿಯಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಸೌಲಭ್ಯವನ್ನು ಒದಗಿಸುವಂತೆ ಸಹಕಾರ ಸಚಿವ ಟಿ ರಾಜಣ್ಣ ಅವರಿಗೆ ಶಾಸಕ ಅಶೋಕ್ ರೈ ಅವರು ಮನವಿ ಸಲ್ಲಿಸಿದರು. ಪುತ್ತೂರು: ಯಶಸ್ವಿನಿ ವಿಮಾ ಸೌಲಭ್ಯದಡಿಯಲ್ಲಿ ಪುತ್ತೂರಿನ...