ಯಾರೇ ಆಗಲಿ ಮಹಿಳೆಯರ ಘನತೆಗೆ ಚ್ಯುತಿಯುಂಟು ಮಾಡುವ ವಿಡಿಯೋಗಳು ಅಥವಾ ಖಾತೆಗಳನ್ನು ಆನ್ಲೈನ್ನಲ್ಲಿ ನೋಡಿದರೆ, ತಕ್ಷಣವೇ ಸೈಬರ್ ಸೆಲ್ನ ದೂರವಾಣಿ ಸಂಖ್ಯೆ: 1930ಗೆ ಕರೆಮಾಡಿ ಅಥವಾ ವೆಬ್ಸೈಟ್: cybercrime.gov.in ನಲ್ಲಿ ದೂರು ದಾಖಲಿಸಿ ಎಂದು ಮುಖ್ಯಮಂತ್ರಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿಯಾಗಿ ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ ಪ್ರದರ್ಶನ ಆಯೋಜಿಸುವ ಕುರಿತು ಚರ್ಚೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ರಕ್ಷಣಾ ಸಚಿವ...
“ಸುಳ್ಯದಲ್ಲಿ ಯಾವುದೇ ಗುಂಪುಗಾರಿಕೆಯಿಲ್ಲ, ಭಿನ್ನಮತವಿಲ್ಲ, ಕೇವಲ ಭಿನ್ನಾಭಿಪ್ರಾಯಗಳಿವೆ. ಮುಂದಿನ ಚುನಾವಣೆಯಲ್ಲಿ ಎಲ್ಲರನ್ನೂ ಒಗ್ಗೂಡಿಸಿ ಯಶಸ್ಸು ಸಾಧಿಸಲು ಸಮರ್ಥ ನಾಯಕನನ್ನು ಒಮ್ಮತದಿಂದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗುವುದು” ಎಂದು ಕೆಪಿಸಿಸಿ ವೀಕ್ಷಕ ಎಂ. ನಾರಾಯಣ ಸ್ವಾಮಿ ಅವರು ಭರವಸೆ...
ಕುಡುಪುನಲ್ಲಿ ಗುಂಪು ಹಲ್ಲೆಯಿಂದ ಕೊಲೆಯಾದ ಕೇರಳದ ಅಶ್ರಫ್ ಅವರ ಕುಟುಂಬಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ ₹10 ಲಕ್ಷ ಹಾಗೂ ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ₹5 ಲಕ್ಷ ವೈಯಕ್ತಿಕ ಆರ್ಥಿಕ ಸಹಾಯವನ್ನು ಒದಗಿಸಿದ್ದಾರೆ. ಮಂಗಳೂರು,...
ಕಾಂಗ್ರೆಸ್ ಸರಕಾರದ ಸಾಧನೆ ಮತ್ತು ಪುತ್ತೂರಿನಲ್ಲಿ ನಡೆಯುತ್ತಿರುವ ಅಭಿವೃದ್ದಿಯನ್ನು ಮೆಚ್ಚಿ ಕಳೆದ ಮೂರುದಿನಗಳಲ್ಲಿ ಸುಮಾರು 150 ಕ್ಕೂ ಮಿಕ್ಕಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗಿದ್ದು ಮುಂದಿನ ಅಜೆಂಡಾ ಕಾರ್ಯಕರ್ತರ ಸೇರ್ಪಡೆಯಾಗಿರುತ್ತದೆ ಎಂದು ಶಾಸಕ ಅಶೋಕ್ ರೈ...
ಪುತ್ತೂರು ವಿಧಾನಸಭಾ ಕ್ಷೆತ್ರದ ಅತ್ಯಂತ ಪ್ರಸಿದ್ದ ಕ್ಷೇತ್ರವಾದ ಗೆಜ್ಜೆಗಿರಿಯ ಅಭಿವೃದ್ದಿಗೆ 2 ಕೋಟಿ ಅನುದಾನ ಮಂಜೂರಾಗಿದೆ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದರು. ಪುತ್ತೂರು: ಪುತ್ತೂರು ವಿಧಾನಸಭ ಕ್ಷೆತ್ರದ ಅತ್ಯಂತ ಪ್ರಸಿದ್ದ ಕ್ಷೇತ್ರವಾದ ಗೆಜ್ಜೆಗಿರಿಯ ಅಭಿವೃದ್ದಿಗೆ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ಇಂಜಾಡಿಯವರು ಜುಲೈ 08 ರಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ...
ಕೋಡಿಂಬಾಡಿಯ ಶ್ರೀ ಮಹಿಷಮರ್ದಿನಿ ದೇವಿಗೆ ಚಿನ್ನದ ಕವಚ ನಿರ್ಮಾಣ ಮಾಡುವ ಕುರಿತು ಭಕ್ತರ ಸಮಾಲೋಚನಾ ಸಭೆಯಲ್ಲಿ ತೀರ್ಮಾನವನ್ನು ಕೈಗೊಳ್ಳಲಾಗಿದ್ದು ಸುಮಾರು 3 ಕೋಟಿ ರೂ ವೆಚ್ಚದಲ್ಲಿ ಚಿನ್ನದ ಕವಚ ನಿರ್ಮಾಣ ನಡೆಯಲಿದೆ. ಪುತ್ತೂರು: ಕೋಡಿಂಬಾಡಿಯ ಶ್ರೀ...
ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ ಸರಕಾರಿ ಮೆಡಿಕಲ್ ಕಾಲೇಜು ಬಳಿಯಲ್ಲೇ ಆಯುರ್ವೆದ ಮೆಡಿಕಲ್ ಕಾಲೇಜು ನಿರ್ಮಾಣ ಮಾಡುವ ಬಗ್ಗೆ ಕಳೆದ ಕೆಲದಿನಗಳ ಹಿಂದೆ ಪುತ್ತೂರು ಶಾಸಕ ಅಶೋಕ್ ರೈ ಅವರು ಸರಕಾರಕ್ಕೆ ಮನವಿ ಮಾಡಿದ್ದು ಈ ಮನವಿಗೆ ಸ್ಪಂದಿಸಿದ...
ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 13 ವಿವಿಧ ಸರಕಾರಿ ಹಿ ಪ್ರಾ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ನಡೆಸಲು ಸರಕಾರದಿಂದ ಅನುಮತಿ ದೊರಕಿದ್ದು ಈ ಬಗ್ಗೆ ಆದೇಶ ಹೊರಡಿಸಲಾಗಿದೆ. ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ...