ಬಿಜೆಪಿಗರ ಸುಳ್ಳುಗಳಿಗೆ ಕಾಂಗ್ರೆಸ್ ಉತ್ತರ ಜನ ಜಾಗೃತಿ ಸಭೆಯು ಪುತ್ತೂರು,ಉಪ್ಪಿನಂಗಡಿ ಹಾಗೂ ವಿಟ್ಲ ಬ್ಲಾಕ್ ಮಟ್ಟದಲ್ಲಿ ನಡೆದಿದೆ, ಈ ಕಾರ್ಯಕ್ರಮ ಯಶಸ್ವಿಯಾಗಿದೆ, ಬಿಜೆಪಿ ಸುಳ್ಳನ್ನು ಎಳೆಎಳೆಯಾಗಿ ಜನರ ಮುಂದೆ ಬಿಚ್ಚಿಟ್ಟಿದ್ದೇವೆ,,ಜನರಿಗೆ ಬಿಜೆಪಿ ಸುಳ್ಳು ಗೊತ್ತಾಗಿದೆ ಮುಂದೆ...
ಪ್ರಚೋದನಕಾರಿ ಭಾಷಣದ ಆರೋಪದಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್ಐಆರ್ಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ ತಡೆಯಾಜ್ಞೆಯನ್ನು ತೆರವುಗೊಳಿಸಲು ದೂರುದಾರ ಇಬ್ರಾಹಿಂ ತೆಕ್ಕಾರು ಪರವಾಗಿ ಹಿರಿಯ ವಕೀಲ ಎಸ್. ಬಾಲನ್ ಹೈಕೋರ್ಟ್ಗೆ...
ಪಾಣಾಜೆ ಗ್ರಾಮದ ಆರ್ಲಪದವು ವಿನಲ್ಲಿ ನಡೆದ ಬಿಜೆಪಿ ಸುಳ್ಳುಗಳಿಗೆ ಕಾಂಗ್ರೆಸ್ ಉತ್ತರ ಜನಜಾಗೃತಿ ಸಭೆಯನ್ನುದ್ದೇಶಿಸಿ ರ್ನಾಟಕ ಗೇರು ನಿಗಮದ ಅಧ್ಯಕ್ಷೆ ಮಮತಾಗಟ್ಟಿ ಮಾತನಾಡಿದರು. ಪುತ್ತೂರು: ಕರ್ನಾಟಕ ಕಾಂಗ್ರೆಸ್ ಸರಕಾರದ ಪಂಚ ಗ್ಯಾರಂಟಿಯಿಂದಾಗಿ ಸರಕಾರದ ಬೊಕ್ಕದಕ್ಕೆ ನಷ್ಟವಾಗುತ್ತಿದೆ,...
ರಾಜ್ಯ ಕಾಂಗ್ರೆಸ್ನಲ್ಲಿ ಕಳೆದ ಕೆಲವು ದಿನಗಳಿಂದ ಸಣ್ಣಗೆ ಹೊಗೆಯಾಡುತ್ತಿದ್ದ ‘ಮುಖ್ಯಮಂತ್ರಿ ಬದಲಾವಣೆ’ಯ ಚರ್ಚೆಗೆ ಕಾಂಗ್ರೆಸ್ ಹೈಕಮಾಂಡ್ ಸದ್ಯಕ್ಕೆ ತಣ್ಣೀರೆರಚಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಗಾದಿಯಲ್ಲಿ ನೋಡಬಯಸಿದ್ದ ಬೆಂಬಲಿಗ ಶಾಸಕರಿಗೆ ಕಾಂಗ್ರೆಸ್ ಉಸ್ತುವಾರಿ ರಣದೀಪ್...
ಕೆದಿಲ ವಲಯ ಕಾಂಗ್ರೆಸ್ ವತಿಯಿಂದ ಪಾಟ್ರಕೋಡಿಯಲ್ಲಿ ನಡೆದ ಬಿಜೆಪಿ ಸುಳ್ಳಿಗೆ ಉತ್ತರ ಜನ ಜಾಗೃತಿ ಸಭೆಯಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಮಾತನಾಡಿದರು. ಪುತ್ತೂರು: ಬಿಜೆಪಿಯವರು ಎಷ್ಟೋ ವರ್ಷದಿಂದ ಸುಳ್ಳು ಹೇಳಿ ಜನರನ್ನ ಮಂಗ ಮಾಡಿ...
ಕಬಕದಲ್ಲಿ ವಿಟ್ಲ ಬ್ಲಾಕ್ ಕಾಂಗ್ರೆಸ್ ಘಟಕದ ವತಿಯಿಂದ ಬಿಜೆಪಿಯವರ ಸುಳ್ಳುಗಳಿಗೆ ಉತ್ತರ ಜನ ಜಾಗೃತಿ ಸಭೆಯಲ್ಲಿ ಶಾಸಕ ಅಶೋಕ್ ರೈ ಮಾತನಾಡಿದರು. ಪುತ್ತೂರು: ಕಳೆದ ಕೆಲವು ದಿನಗಳ ಹಿಂದೆ ಬಿಜೆಪಿ ವತಿಯಿಂದ ಗ್ರಾಪಂ ಕಚೇರಿ ಮುಂದೆ...
ಈ ದೇಶದಲ್ಲಿ ಬಿಜೆಪಿ ಉಳಿದಿರುವುದೇ ಸುಳ್ಳಿನ ಅಡಿಪಾಯದಲ್ಲಿ, ಅಧಿಕಾರಕ್ಕಾಗಿ ಸುಳ್ಳೇ ಹೇಳುವ ಮೂಲಕ ಜನರನ್ನಮೋಸಮಾಡುವುದು ಬಿಜೆಪಿಯ ಜಾಯಾಮಾನವಾಗಿದೆ ಎಂದು ಪುತ್ತೂರು ಬ್ಲಾಕ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಹೇಳಿದರು. ಅವರು ಕೆದಂಬಾಡಿ ಗ್ರಾಪಂ ಕಚೇರಿ ಮುಂಭಾಗದಲ್ಲಿ ನಡೆದ...
ರಾಜ್ಯದ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿಯವರು ನಿನ್ನೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಆಶ್ಲೇಷ ಮಂದಿರದ ಶಂಕುಸ್ಥಾಪನೆಗೆ ಬದಲಾಗಿ ಆಡಳಿತ ಕಚೇರಿ ಬಳಿ ನಾಮಫಲಕ ಅನಾವರಣ ಕಾರ್ಯಕ್ರಮ...
ಕಳೆದ ಹತ್ತು ವರ್ಷಗಳಿಂದ ಇಲ್ಲಿನ ಬಿಜೆಪಿಯವರು ಮೋದಿಗಾಗಿ ವೋಟು ಕೊಡಿ ಎಂದು ಪ್ರತೀ ಚುನಾವಣೆಯಲ್ಲಿ ಕೇಳುತ್ತಿದ್ದಾರೆ, ವೋಟು ಕೊಡಿ ಎಂದು ಕೇಳಿದವರು ಮೋದಿ ಏನು ಮಾಡಿದ್ದಾರೆ ಎಂಬುದನ್ನು ಜನತೆಗೆ ತಿಳಿಸಬೇಕು ಎಂದು ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ...
ಉಪ್ಪಿನಂಗಡಿ ಕಲ್ಲೇರಿ ಬಳ್ಳಮಂಜ ಮಡಂತ್ಯಾರ್- ಧರ್ಮಸ್ಥಳ ಮತ್ತು ಮಂಗಳೂರು ಮಾರ್ಗವಾಗಿ ಸರ್ಕಾರಿ ಬಸ್ ಪ್ರಾರಂಭಿಸುವಂತೆ, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗ ರೆಡ್ಡಿಯವರು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮನವಿಯನ್ನು ನೀಡಲಾಯಿತು....