ಕರ್ನಾಟಕ ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ.ವೈ. ವಿಜಯೇಂದ್ರ ಅವರನ್ನು ಮುಂದುವರೆಸುವ ಬಗ್ಗೆ ಆರು ತಿಂಗಳಿಂದ ನಡೆಯುತ್ತಿರುವ ಚರ್ಚೆ ಈಗ ತೀರ್ಮಾನದ ಹಂತಕ್ಕೆ ತಲುಪಿದೆ. ಮಹಾರಾಷ್ಟ್ರ ಮತ್ತು ತೆಲಂಗಾಣ ಬಿಜೆಪಿ ಘಟಕಗಳ ಅಧ್ಯಕ್ಷರ ಘೋಷಣೆ ಇಂದು ಸಂಜೆ...
ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ನಡೆದ ‘ಬಿಜೆಪಿ ಸುಳ್ಳಿಗೆ ಉತ್ತರ’ ಜನಜಾಗೃತಿ ಸಭೆಯು ಪುತ್ತೂರಿನ ಹಲವು ಗ್ರಾಪಂ ಕಚೇರಿ ಮುಂಭಾಗದಲ್ಲಿ ನಡೆಯಿತು. ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಶಾಸಕ ಅಶೋಕ್...
ಮೈಸೂರು ದಸರಾ ಕಾರ್ಯಕ್ರಮದ ಬಗ್ಗೆ ಸಚಿವ ಸಂಪುಟದ ಪೂರ್ವಭಾವಿ ಸಭೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಜ ವಿಧಾನ ಸೌಧದಲ್ಲಿ ಶನಿವಾರ ನಡೆಯಿತು. ಸಭೆಯಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾ ಕಾರ್ಯಕ್ರಮ ನಡೆಸುವ ರೂಪುರೇಶೆಗಳ ಬಗ್ಗೆ ಚರ್ಚೆ ನಡೆಯಿತು....
ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಘೋಷಣೆಯನ್ನು ಹೈಕಮಾಂಡ್ ಜುಲೈ ಎರಡನೇ ವಾರದೊಳಗೆ ಇತರ ರಾಜ್ಯ ಘಟಕಗಳ ಜೊತೆಗೆ ಮಾಡಲಿದೆ ಎಂದು ತಿಳಿದುಬಂದಿದೆ. ಯಾರನ್ನು ಆಯ್ಕೆ ಮಾಡಲಾಗುವುದು ಎಂಬುದು ಇನ್ನೂ ಸ್ಪಷ್ಟವಾಗಿಲ್ಲವಾದರೂ, ಕಳೆದ ಆರು ತಿಂಗಳಿನಿಂದ ಈ...
“ಬಿಜೆಪಿಯ ಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಹೊರಗಿನಿಂದ ಎಲ್ಲವೂ ಸರಿಯಿರುವಂತೆ ಕಾಣಿಸಿದರೂ, ಒಳಗೊಳಗೇ ಆಂತರಿಕ ವಿಭಿನ್ನತೆ ಕಾಣಿಸುತ್ತಿದೆ” ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಡಿ.ವಿ. ಸದಾನಂದಗೌಡ ತೀವ್ರವಾಗಿ ವರಿಷ್ಠರಿಗೆ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರು:...
ಬಿಜೆಪಿ ರಾಷ್ಟ್ರಾಧ್ಯಕ್ಷರ ಹುದ್ದೆಗೆ ಹೆಸರು ಘೋಷಣೆಯ ಸಮಯ ಸಮೀಪಿಸುತ್ತಿದ್ದು, ಜುಲೈ 7ರ ಒಳಗೆ ಅಂತಿಮ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ನವದೆಹಲಿ, ಜೂ.24: ಬಿಜೆಪಿ ರಾಷ್ಟ್ರಾಧ್ಯಕ್ಷರ ಹುದ್ದೆಗೆ ಹೆಸರು ಘೋಷಣೆಯ ಸಮಯ...
ಕುಂಜಾರು ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಗ್ರಾಮವಾರು ಸಮಿತಿ ರಚನೆಗೆ ಚಾಲನೆ ನೀಡಿ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿದರು. ಪುತ್ತೂರು: ವ್ಯವಸ್ಥೆಗಳ ಜತೆಗೆ ಆಕರ್ಷಣೆಯ ಕೇಂದ್ರಗಳಾಗಿ ದೇವಸ್ಥಾನ...
ರಾಜೀವ್ ಗಾಂಧಿ ವಸತಿ ಯೋಜನೆಗೆ ಸಂಬಂಧಿಸಿದಂತೆ ಆಳಂದ ಶಾಸಕ ಬಿ.ಆರ್. ಪಾಟೀಲ್ ಮಾಡಿರುವ ಆರೋಪಗಳ ಸತ್ಯಾಸತ್ಯತೆ ತಿಳಿಯಬೇಕಾದರೆ, ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಶಾಸಕ...
ಪಾಕಿಸ್ತಾನದ ವಿರುದ್ಧದ ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ವಿವರಗಳನ್ನು 5 ರಾಷ್ಟ್ರಗಳಿಗೆ ತಿಳಿಸಿ ಮರಳಿದ ಕಾಂಗ್ರೆಸ್ ನಾಯಕ ಶಶಿ ತರೂರ್, ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಹೊಗಳಿದ್ದಾರೆ. ಈ ಮೂಲಕ ಬಿಜೆಪಿಗೆ ಹತ್ತಿರವಾಗುವ ಸಂಕೇತ ನೀಡಿರುವ...
ಕೇಂದ್ರ ಸರ್ಕಾರ ತನ್ನ ಹಿಂದಿನ ನಿರ್ಧಾರವನ್ನು ರದ್ದುಗೊಳಿಸಿ, ನನಗೆ ಅಮೆರಿಕ ಭೇಟಿಗೆ ಅನುಮತಿ ನೀಡಿದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಅಮೆರಿಕ ಭೇಟಿಗೆ ಅನುಮತಿ ಸಿಕ್ಕ ನಂತರ, ಪ್ರಿಯಾಂಕ್ ಖರ್ಗೆ ಎಕ್ಸ್ನಲ್ಲಿ...