ದ.ಕ ಜಿಲ್ಲೆಯ ಇತ್ತೀಚಿನ ಬೆಳವಣಿಗೆ ಮತ್ತು ರಾಜ್ಯ ಸರ್ಕಾರದ ಗೃಹ ಇಲಾಖೆಯ ವೈಫಲ್ಯಕ್ಕೆ ಮನನೊಂದು ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರು ಸಾಮೂಹಿಕ ರಾಜೀನಾಮೆಗೆ ತೀರ್ಮಾನ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಮಂಗಳೂರು: ದ.ಕ ಜಿಲ್ಲೆಯ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದಿರುವ ಕೋಮು ಸಂಘರ್ಷದ ಘಟನೆಗಳು ಮತ್ತು ಇತ್ತೀಚೆಗೆ ನಡೆದ ಸರಣಿ ಕೊಲೆ ಹಾಗೂ ಚೂರಿ ಇರಿತ ಪ್ರಕರಣಗಳ ಹಿನ್ನೆಲೆಯಲ್ಲಿ, ರಾಜ್ಯ ಸರಕಾರ ತಕ್ಷಣವೇ ಮಧ್ಯಪ್ರವೇಶಿಸಿ ಕಾನೂನು ರೀತಿಯಲ್ಲೇ ಕಠಿಣ ಕ್ರಮಕೈಗೊಳ್ಳಬೇಕೆಂದು ವಿ,...
ರಾಜ್ಯ ಕಾಂಗ್ರೆಸ್ ಸರಕಾರವು ಕರಾವಳಿಯಲ್ಲಿ ಕೋಮುವಾದಿಗಳನ್ನು ನಿಯಂತ್ರಿಸುವಲ್ಲಿ ಸರಕಾರ ವಿಫಲವಾಗಿದೆ. ಈ ಕಾರಣಕ್ಕೆ ಬೇಸತ್ತು ಹಲವು ಕಾಂಗ್ರೆಸ್ಸಿನ ಮುಸ್ಲಿಂ ಯುವ ಮುಖಂಡರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಗೃಹ ಸಚಿವ ಪರಮೇಶ್ವರ್ ರಾಜೀನಾಮೆ ಸಲ್ಲಿಸಬೇಕೆಂದು...
ಸೈನಿಕರು, ರೈತರು, ವೈದ್ಯರು, ಶಿಕ್ಷಕರು ನಮ್ಮ ತಂದೆ ತಾಯಿಯಷ್ಟೇ ಸ್ಮರಣೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಟೌನ್ ಹಾಲ್ ನಲ್ಲಿ ಆಯೋಜಿಸಿದ್ದ ಬೃಹತ್ “ಜೈ ಹಿಂದ್ ಸಭಾ” ಕಾರ್ಯಕ್ರಮದಲ್ಲಿ ಭಾರತೀಯ ಯೋಧರ ಪರಂಪರೆಯನ್ನು ಶ್ಲಾಘಿಸಿ,...
ಹೊಸಂಗಡಿ ಗ್ರಾಮ ಪಂಚಾಯತಿಯ ಮೂರನೇ ವಾರ್ಡ್ನಲ್ಲಿ ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆನಂದ ಬಂಗೇರ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಸ್ಥಾನವು ಹರಿಪ್ರಸಾದ್ ಪಿ. ಅವರ ನಿಧನದಿಂದ ತೆರವಾಗಿತ್ತು. ಬೆಳ್ತಂಗಡಿ, ಮೇ...
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿ ರೋಡ್-ಅಡ್ಡಹೊಳೆ ಚತುಷ್ಪಥ ಕಾಮಗಾರಿ ಅಂತಿಮ ಹಂತದ ಪ್ರಗತಿಯಲ್ಲಿರುವ ಕಾರಣ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಲ್ಲಡ್ಕ ಫ್ಲೈಓವರ್ ಸೇರಿದಂತೆ ಕೆಲವೆಡೆ ವಾಹನಗಳ ಸುಗಮ ಸಂಚಾರಕ್ಕೆ ರಸ್ತೆಯನ್ನು ತೆರವುಗೊಳಿಸಿ ಅನುಕೂಲ ಮಾಡಿಕೊಡುವಂತೆ ರಾಷ್ಟ್ರೀಯ...
ಉಪ್ಪಿನಂಗಡಿಯ ಸ್ವಾತಂತ್ರ್ಯ ಯೋಧ ಮಂಜ ಬೈದ್ಯರಿಗೆ ಗೌರವ ಸೂಚಕವಾಗಿ ಉಪ್ಪಿನಂಗಡಿ ಮುಖ್ಯ ರಸ್ತೆಗೆ ಅವರ ಹೆಸರು ನಾಮಕರಣ ಮಾಡಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಘೋಷಿಸಿದ್ದಾರೆ. ಜೊತೆಗೆ, ಗೆಜ್ಜೆಗಿರಿಯಲ್ಲಿ ಮಂಜ ಬೈದ್ಯರ ಪ್ರತಿಮೆಯನ್ನು ಸ್ಥಾಪಿಸಿ...
ವಿಪರೀತ ಮಳೆಯಿಂದಾಗಿ ಮುರಿದು ಬಿದ್ದ ಕಂಬಗಳ ಮರುಜೋಡನೆ ಕೆಲಸ ಸಮರೋಪಾದಿಯಲ್ಲಿ ನಡೆಯುತ್ತಿದ್ದರೂ ಕೆಲವೊಂದು ಗ್ರಾಮಗಳಲ್ಲಿ ಇನ್ನೂ ವಿದ್ಯುತ್ ಸಮಸ್ಯೆ ಪರಿಹಾರವಾಗಿಲ್ಲ ಈ ಬಗ್ಗೆ ಅಧಿಕಾರಿಗಳಿಗೆ ಚುರುಕುಮುಟ್ಟಿಸುವ ಉದ್ದೇಶದಿಂದ ಶಾಸಕ ಅಶೋಕ್ ರೈ ಅವರು ಪುತ್ತೂರು ವಿಧಾನಸಭಾ...
ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಿನ್ನೆಲೆಯಲ್ಲಿ ಶಾಸಕರಾದ ಎಸ್.ಟಿ. ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರನ್ನು ಬಿಜೆಪಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಿನ್ನೆಲೆಯಲ್ಲಿ ಶಾಸಕರಾದ...
ಬೆಂಗಳೂರು ಹಾಲು ಒಕ್ಕೂಟದ (ಬಮೂಲ್) 6 ನಿರ್ದೇಶಕ ಸ್ಥಾನಗಳಿಗೆ ರಾಮನಗರ ಜಿಲ್ಲೆಯಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಸಂಪೂರ್ಣ ಜಯಶಾಲಿಯಾಗಿದ್ದಾರೆ. ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಕೊನೆಯ ಭದ್ರಕೋಟೆಯಾಗಿದ್ದ ಚನ್ನಪಟ್ಟಣ ಕ್ಷೇತ್ರವೂ ಕಾಂಗ್ರೆಸ್ ವಶವಾಗಿದ್ದು, ಜಿಲ್ಲೆಯ ಹಾಲಿನ...