ಭಾರತ ಮತ್ತು ಪಾಕಿಸ್ತಾನದ ನಡುವಿನ ಇತ್ತೀಚಿನ ಸಂಘರ್ಷವನ್ನು ತಾನೇ ಮಧ್ಯಸ್ಥಿಕೆ ವಹಿಸಿ, ವ್ಯಾಪಾರ ಸಂಬಂಧಗಳನ್ನು ಅಸ್ತ್ರವಾಗಿ ಬಳಸಿ ಬಗೆಹರಿಸಿದ್ದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದೇ ಪದೇ ಹೇಳಿಕೆ ನೀಡುತ್ತಿದ್ದಾರೆ. ಈ ಕುರಿತು ಪ್ರಧಾನಿ ನರೇಂದ್ರ...
‘ಆಪರೇಷನ್ ಸಿಂದೂರ್’ ಕಾರ್ಯಾಚರಣೆಯ ನಂತರದ ರಾಜತಾಂತ್ರಿಕ ಕಾರ್ಯತಂತ್ರದ ಭಾಗವಾಗಿ, ಪಾಕಿಸ್ತಾನ ಪ್ರಚೋದಿತ ಭಯೋತ್ಪಾದನೆ ಬಗ್ಗೆ ಜಾಗತಿಕ ಸಮುದಾಯಕ್ಕೆ ವಾಸ್ತವಾಂಶಗಳನ್ನು ವಿವರಿಸಲು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಡಿಎಂಕೆ ಕನಿಮೊಳಿ ನೇತೃತ್ವದ...
ಪುತ್ತೂರಿನ ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣ ಕಾಮಗಾರಿ ವಿಚಾರದಲ್ಲಿ ವೇಗತೆ ಹೆಚ್ಚಿಸುವುದು ಮತ್ತು 45 ದಿನದೊಳಗೆ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಆರ್ಥಿಕ ಇಲಾಖೆಯ ಕಾರ್ಯದರ್ಶಿಗಳ...
ಮೀನುಗಾರಿಕಾ ಇಲಾಖೆಯ ಮತ್ಸ್ಯಾಶ್ರಮ ಯೋಜನೆಯಡಿ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 125 ಮನೆ ಮಂಜೂರುಗೊಂಡಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ. ಪುತ್ತೂರು: ಮೀನುಗಾರಿಕಾ ಇಲಾಖೆಯ ಮತ್ಸ್ಯಾಶ್ರಮ ಯೋಜನೆಯಡಿ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 125 ಮನೆ...
ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ರಾಜ್ಯದಿಂದ ಆಂಧ್ರ ಪ್ರದೇಶ ರಾಜ್ಯಕ್ಕೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಸಹಿ ಹಾಕಿ, ಆನೆಗಳನ್ನು ಹಸ್ತಾಂತರಿಸಿ ಮಾತನಾಡಿದರು....
“ಪುತ್ತೂರಲ್ಲಿ ಅಭಿವೃದ್ಧಿ ಕೆಲಸ ಆಗ್ತಿಲ್ಲ ಅಂತ ಬೊಬ್ಬೆ ಹೊಡೆಯೋರು, ಮೊದಲು ತಾವು ಶಾಸಕರಾಗಿದ್ದಾಗ ಏನು ಕಡಿದು ಕಟ್ಟೆ ಹಾಕಿದ್ದಾರೆ ಅಂತ ಆತ್ಮಾವಲೋಕನ ಮಾಡಿಕೊಳ್ಳಲಿ!” ಹೀಗೆಂದು ಶಾಸಕ ಅಶೋಕ್ ರೈ ಅವರು ಮಾಜಿ ಶಾಸಕ ಸಂಜೀವ ಮಠಂದೂರು...
ಕಡಬ ತಾಲೂಕಿನ ಐತ್ತೂರು ಗ್ರಾಮದ ಸುಮಾರು 25 ಕುಟುಂಬಗಳಿಗೆ 1993 ರಲ್ಲಿ ನಿವೆಶನದ ಹಕ್ಕು ಪತ್ರ ನೀಡಲಾಗಿತ್ತು, ಹಕ್ಕು ಪತ್ರ ನೀಡಲಾಗಿತ್ತೇ ವಿನಾ ಅವರಿಗೆ ನಿವೇಶನ ಗುರುತು ಮಾಡಿರಲಿಲ್ಲ, ನಿವೇಶನಕ್ಕಾಗಿ ಕಳೆದ 25 ವರ್ಷಗಳಿಂದ ನಿರಂತರ...
ಕಲ್ಲಡ್ಕ ಕಾಂಞಂಗಾಡ್ ರಸ್ತೆಯ ವಿಟ್ಲ-ಪಡಿಬಾಗಿಲು ರಸ್ತೆ ಮತ್ತು ಸುಬ್ರಹ್ಮಣ್ಯ ಮಂಜೇಶ್ವರ ರಸ್ತೆಯ ಅಳಿಕೆ- ಬೈರಿಕಟ್ಟೆಯ ಡಾಮರೀಕರಣ ಕಾಮಗಾರಿ ಪುರ್ಣಗೊಂಡಿದ್ದು ಕಾಮಗಾರಿಯನ್ನು ಶಾಸಕರಾದ ಅಶೋಕ್ ರೈ ವೀಕ್ಷಣೆ ಮಾಡಿದರು. ಪುತ್ತೂರು: ಕಲ್ಲಡ್ಕ ಕಾಂಞಂಗಾಡ್ ರಸ್ತೆಯ ವಿಟ್ಲ-ಪಡಿಬಾಗಿಲು ರಸ್ತೆ...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ “ಗೃಹಲಕ್ಷ್ಮಿ” ಯೋಜನೆಯು ಇದೀಗ ಹೊಸ ವಿವಾದದ ಕೇಂದ್ರಬಿಂದುವಾಗಿದೆ. “ಯೋಜನೆಯಡಿ ಪ್ರತಿ ತಿಂಗಳು ಹಣ ನೀಡುತ್ತೇವೆ ಎಂದು ನಾವು ಎಂದಿಗೂ ಹೇಳಿಲ್ಲ,” ಎಂಬ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೊಸಪೇಟೆಯ ಹೇಳಿಕೆಯು ಕಾಂಗ್ರೆಸ್...
ನಾನೇ ಗುದ್ದಲಿಪೂಜೆ ಮಾಡಿದ ಪ್ರಜಾಸೌಧದ ಕಟ್ಟಡವನ್ನು ನಾನೇ ಉದ್ಘಾಟಿಸಿದ್ದೇನೆ. ಮಾಜಿ ಸಚಿವ ರಮಾನಾಥ ರೈ ಅವರ ಕಾಳಜಿಯಿಂದ ಪ್ರಜಾಸೌಧ ಕಟ್ಟಡಕ್ಕೆ ನಾನೇ ಗುದ್ದಲಿಪೂಜೆ ಮಾಡಿದ್ದೆ. ಈಗ ನಾನೇ ಉದ್ಘಾಟಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು....