ನವದೆಹಲಿ: ಕ್ಷಿಪ್ರ ರಾಜತಾಂತ್ರಿಕ ಬೆಳವಣಿಗೆಯೊಂದರಲ್ಲಿ ಭಾರತ ಮತ್ತು ಪಾಕಿಸ್ತಾನದ ಸೇನಾ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಓ) ಇಂದು ನಡೆಸಿದ ಮಾತುಕತೆಯ ಫಲವಾಗಿ, ಉಭಯ ದೇಶಗಳ ಗಡಿಯಲ್ಲಿ ಭೂ, ವಾಯು ಮತ್ತು ಸಮುದ್ರ ಮಾರ್ಗಗಳಲ್ಲಿ ಎಲ್ಲಾ ರೀತಿಯ ಗುಂಡಿನ...
ಭಾರತ ಪಾಕಿಸ್ತಾನ ಯುದ್ಧ ಸಂಘರ್ಷ ನಡುವೆ ಕೇಂದ್ರ ಸರ್ಕಾರದ ಸೂಚನೆಯಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ನಾಗರೀಕರ ರಕ್ಷಣಾ ಕಾರ್ಯಚಟುವಟಿಕೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಹಿರಿಯ ಪೋಲಿಸ್ ಅಧಿಕಾರಿಗಳು , ಎಲ್ಲಾ ಮಹಾನಗರಗಳ...
ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರಿಗೆ ಸೂಚನೆ ನೀಡಿದ್ದೇವೆ. ಈಗಾಗಲೇ ಅನೇಕ ಜನರ ಮೇಲೆ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ಫೇಕ್ ಅಕೌಂಟ್ ಮೂಲಕ ಪ್ರಚೋದನೆ ನೀಡಲಾಗುತ್ತಿದೆ....
ಉಗ್ರರ ವಿರುದ್ಧ ‘ಆಪರೇಷನ್ ಸಿಂಧೂರ’ ಹೆಸರಿನಲ್ಲಿ ಸಮರ ಸಾರಿರುವ ಭಾರತೀಯ ಸೇನಾ ಪಡೆಗೆ ಬೆಂಬಲ ಸೂಚಿಸಿ ಕೆ.ಆರ್. ವೃತ್ತದಿಂದ ಮ್ಯೂಸಿಯಂ ರಸ್ತೆಯ ಚಿನ್ನಸ್ವಾಮಿ ಸ್ಟೇಡಿಯಂ ವೃತ್ತದ ಮಿನ್ಸ್ ಸ್ಟೇರ್ವರೆಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಶುಕ್ರವಾರ ‘ತಿರಂಗಾ...
ಐತಿಹಾಸಿಕ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತು ದೇವಸ್ಥಾನದ ಅಭಿವೃದ್ದಿ ಕಾಮಗಾರಿಗೆ ಈಗಾಗಲೇ ಮಾಸ್ಟರ್ ಪ್ಲಾನ್ ರೂಪಿಸಲಾಗಿದ್ದು ಇದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿಧಾನಸೌಧದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರ ಜೊತೆ ಶಾಸಕ...
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಇರುವ ಮಹಿಳಾ ಪೊಲೀಸ್ ಠಾಣೆ ಕಟ್ಟಡವು ಸ್ಥಳಾಂತರವಾಗಲಿದ್ದು ಪುತ್ತೂರು ಬಸ್ ನಿಲ್ದಾಣದ ಬಳಿ ಹೊಸ ಠಾಣೆ ನಿರ್ಮಾಣಕ್ಕೆ ಕಂದಾಯ ಇಲಾಖೆ ಜಾಗ ಮಂಜೂರು ಮಾಡಿದೆ ಎಂದು ಶಾಸಕ ಅಶೋಕ್ ರೈ...
ಸ್ಪೀಕರ್ ಯು.ಟಿ ಖಾದರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಗುರುವಾರ ಜಿಲ್ಲಾಧಿಕಾರಿ ಸೇರಿದಂತೆ ಪೊಲೀಸ್ ಅಧಿಕಾರಿಗಳೊಂದಿಗೆ ವಿಧಾನ ಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದರು. ಬೆಂಗಳೂರು,...
ಪ್ರವೀಣ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ಇದರ 15, 16 ಹಾಗೂ 17ನೇ ಶಾಖೆಯು ಬೆಳಗಾವಿ, ಬಾಗಲಕೋಟೆ ಹಾಗೂ ಹುಬ್ಬಳ್ಳಿಯಲ್ಲಿ ಮೇ.1 ಹಾಗೂ ಮೇ.3ರಂದು ಉದ್ಘಾಟನೆಗೊಂಡಿತು. ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಮೋಘ ಜೆ ರೈ ಅವರು ಶಾಖೆಯನ್ನು...
‘ಆಪರೇಷನ್ ಸಿಂಧೂರ’ ಸೇನಾ ಕಾರ್ಯಾಚರಣೆ ಯಶಸ್ವಿಗೊಂಡಿದ್ದು, ಭಾರತೀಯ ಸೇನೆಯ ಹೆಸರಲ್ಲಿ ಮತ್ತು ಭಾರತೀಯ ಯೋಧರಿಗೆ ಒಳಿತಾಗಲಿ ಎಂದು ಎಲ್ಲ ದೇವಸ್ಥಾನಗಳಲ್ಲಿ ಪ್ರಾರ್ಥನೆ ಸಲ್ಲಿಸುವಂತೆ ಮುಜರಾಯಿ ಇಲಾಖೆ ಸುತ್ತೋಲೆ ಹೊರಡಿಸಿದೆ. ಬೆಂಗಳೂರು: ‘ಆಪರೇಷನ್ ಸಿಂಧೂರ’ ಸೇನಾ ಕಾರ್ಯಾಚರಣೆ...
“ಆಪರೇಷನ್ ಸಿಂಧೂರ್ ಕೇವಲ ಭಯೋತ್ಪಾದಕ ವಿರುದ್ದ ಕಾರ್ಯಾಚರಣೆಯಾಗಿರಲಿಲ್ಲ, ಬದಲಾಗಿ ಅದು ನವ ಭಾರತದ ಅಪ್ರತಿಮ ಶಕ್ತಿಯನ್ನು ಜಗತ್ತಿಗೆ ಸಾರಿದ ಐತಿಹಾಸಿಕ ದಿನ” ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಬಣ್ಣಿಸಿದ್ದಾರೆ. ಮಂಗಳೂರು:...