ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ವಿದೇಶದಲ್ಲಿ ಹೂಡಿಕೆ ಮಾಡಿಲ್ಲ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ, ಜಾರಿ ನಿರ್ದೇಶನಾಲಯ (ED) ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ವಿದೇಶಿ ವಹಿವಾಟು ಹಾಗೂ ಹೂಡಿಕೆಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿವೆ ಎಂದು...
ಕೌಶಿಕಿ ಅಮಾವಾಸ್ಯೆಯ ಅಂಗವಾಗಿ ಕಾಳಿಘಾಟ್ ದೇವಾಲಯಕ್ಕೆ ಭೇಟಿ ನೀಡಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಕಾಳಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿ, ಬಳಿಕ ದೇವಿಗೆ ಅರ್ಪಿಸಲಾಗಿದ್ದ ಮೀನನ್ನು ಪ್ರಸಾದವಾಗಿ ಸೇವಿಸಿದ್ದಾರೆ. ಇದರ ವಿಡಿಯೋ...
ಮೈಕ್ ಸಿಕ್ಕಾಗಲೆಲ್ಲಾ ಭ್ರಷ್ಟಾಚಾರದ ವಿರುದ್ಧ ಉದ್ದುದ್ದ ನೀತಿಬೋಧನೆ ಮಾಡುವ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಸ್ವಕ್ಷೇತ್ರದ ಉಪ್ಪಿನಂಗಡಿ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರದ ದಂಧೆ ಬೆತ್ತಲಾಗಿದ್ದು, ಶಾಸಕರು ಈ ಬಗ್ಗೆ ತಳೆದಿರುವ ಜಾಣ ಮೌನ...
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಆಡಳಿತ ವೈಖರಿ ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ‘ಬಳ್ಳಾರಿ ಚಲೋ’ ಪಾದಯಾತ್ರೆ ಗುರುವಾರ ಬಳ್ಳಾರಿಯಲ್ಲಿ ನಡೆದ ಬೃಹತ್ ಸಮಾವೇಶದೊಂದಿಗೆ ಸಮಾರೋಪಗೊಂಡಿತು. ರೈತರ ಕೃಷಿ ಸಾಲಮನ್ನಾ ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ...
ಕರ್ನಾಟಕದ ಸರ್ಕಾರಿ ಕಾರ್ಯಕ್ರಮಗಳು ಹಾಗೂ ಸಮಾರಂಭಗಳಲ್ಲಿ ‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ಅಥವಾ ನುಡಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ ಅಥವಾ ರಾಜ್ಯಪಾಲರು ಭಾಗವಹಿಸುವ ಕಾರ್ಯಕ್ರಮಗಳಿಗೆ ಈ...
2800 ಚ.ಅ.ವಿಸ್ತೀರ್ಣದ ತನಕ ನಿರ್ಮಾಣ ಮಾಡಲಾದ ಮನೆಗಳಿಗೆ ಯಾವುದೇ ದಾಖಲೆ ಇಲ್ಲದೇ ಇದ್ದರೂ ಇಲಾಖೆಯಿಂದ ಯಾವುದೇ ಎನ್ಒಸಿ ಪಡೆಯದೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಇಂಧನ ಸಚಿವ ಕೆ ಜೆ ಜಾರ್ಜ್ ಅವರಿಗೆ ಶಾಸಕ ಅಶೋಕ್ ರೈ...
ಸೆ.18 ರಂದು ಮಂಗಳೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಷೆಯ ವಿಚಾರವಾಗಿ ಕಾನೂನು ಇಲಾಖೆಯ ಕಾರ್ಯದರ್ಶಿ ನ್ಯಾ.ಮೂ. ಗೋಪಾಲಕೃಷ್ಣ ಅವರ ಜೊತೆ ಶಾಸಕ ಅಶೋಕ್ ರೈ ಮಾತುಕತೆ ನಡೆಸಿದ್ದಾರೆ. ಪುತ್ತೂರು:...
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳ ಕುಟುಂಬಗಳ ಮೇಲಿನ ತರಬೇತಿ ಶುಲ್ಕದ ಹೊರೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಉಚಿತ ಆನ್ಲೈನ್ ತರಬೇತಿ ವ್ಯವಸ್ಥೆ ರೂಪಿಸಲು ಮುಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ....
ಕೆಪಿಎಸ್ಸಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಚಲುವರಾಯಸ್ವಾಮಿ ಮತ್ತು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ನಡುವೆ ವೈಯಕ್ತಿಕ ವಾಗ್ದಾಳಿ ತಾರಕಕ್ಕೇರಿರುವ ಬೆನ್ನಲ್ಲೇ, ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಕುಮಾರಸ್ವಾಮಿ ಅವರ ಖಾಸಗಿ ಜೀವನದ ಬಗ್ಗೆ...
ಮಂಗಳೂರಿನ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ನೇತ್ರಾವತಿ ನದಿ, ತಣ್ಣೀರುಬಾವಿ ಬ್ಲೂ ಫ್ಲ್ಯಾಗ್ ಬೀಚ್, ಕರಾವಳಿ ಪ್ರದೇಶಗಳು ಹಾಗೂ ನ್ಯೂ ಮಂಗಳೂರು ಬಂದರಿನ ಪ್ರವಾಸೋದ್ಯಮ ಸಾಮರ್ಥ್ಯದ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು....