“ರಾಜಪ್ರಭುತ್ವದ ಕಾಲ ಮುಗಿದು ಈಗ ಪ್ರಜಾಪ್ರಭುತ್ವ ಬಂದಿದೆ. ನನ್ನನ್ನು ನಾಡಿನ ದೊರೆ ಎಂದು ಕರೆಯುವ ಬದಲು ‘ಪ್ರಜಾಸೇವಕ’ ಎಂದು ಕರೆದರೆ ನನಗೆ ಹೆಚ್ಚಿನ ಸಂತೋಷವಾಗುತ್ತದೆ,” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೂಡ್ಲಿಗಿ: “ರಾಜಪ್ರಭುತ್ವದ ಕಾಲ...
ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಯ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಈಗ ನಿಗಮ-ಮಂಡಳಿಗಳ ಪುನಾರಚನೆಯ ಕಸರತ್ತು ಬಿರುಸುಗೊಂಡಿದೆ. ಸಚಿವ ಸ್ಥಾನ ವಂಚಿತ ಶಾಸಕರಿಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ, ಹಾಲಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಂದ ರಾಜೀನಾಮೆ...
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಕಥನ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ (Belonging: A Journey of Love) ಪ್ರಕಟಣೆಯ ಹೊಣೆಯನ್ನು ಈಗ ‘ಹಾರ್ಪರ್ ಕಾಲಿನ್ಸ್ ಇಂಡಿಯಾ’ ವಹಿಸಿಕೊಂಡಿದೆ. ನವದೆಹಲಿ: ಕಾಂಗ್ರೆಸ್...
ಬೆಳ್ತಂಗಡಿ ತಾಲೂಕಿನ ಜನರಿಗೆ ಜಮೀನಿನ ತಾಂತ್ರಿಕ ಅನುಮೋದನೆ ಪಡೆಯಲು ಎದುರಾಗುತ್ತಿರುವ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಬೆಳ್ತಂಗಡಿ ಯೋಜನಾ ಪ್ರಾಧಿಕಾರವನ್ನು ರಚಿಸುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ನಗರಾಭಿವೃದ್ಧಿ ಪ್ರಾಧಿಕಾರಗಳ ಆಯುಕ್ತರಾದ ಶಿವಾನಂದ ಕಾಪಶಿ...
ಮುಂದಿನ ಸಾರ್ವತ್ರಿಕ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಗಮನಾರ್ಹ ಸಂಖ್ಯೆಯಲ್ಲಿ ‘ಜೆನ್-ಜಿ’ (Gen-Z) ಯುವಜನತೆ ಪ್ರತಿನಿಧಿಸಲಿದ್ದಾರೆ ಎಂದು ಎಐಸಿಸಿ ಮಾಧ್ಯಮ ಮತ್ತು ಪ್ರಚಾರ ಘಟಕದ ಅಧ್ಯಕ್ಷ ಪವನ್ ಖೇರಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರು: ಮುಂದಿನ ಸಾರ್ವತ್ರಿಕ ಚುನಾವಣೆಗಳಲ್ಲಿ...
ಪಂಜಾಬ್ನ ಕರಡು ಮತದಾರರ ಪಟ್ಟಿಯಿಂದ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಅವರ ಹೆಸರನ್ನು ಅಳಿಸಲಾಗಿದ್ದು, ಇದು ಈಗ ದೊಡ್ಡ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಚುನಾವಣಾ ಆಯೋಗದ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಅಡಿಯಲ್ಲಿ ಬಿಡುಗಡೆ ಮಾಡಲಾದ...
“ಕಾಂಗ್ರೆಸ್ ಸರ್ಕಾರಕ್ಕೆ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ಕೂಡಲೇ ವಿಧಾನಸಭೆಯನ್ನು ವಿಸರ್ಜಿಸಿ ಚುನಾವಣೆ ಎದುರಿಸಿ,” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸವಾಲೆಸೆದಿದ್ದಾರೆ. ಲಿಂಗಸುಗೂರು (ರಾಯಚೂರು): “ಕಾಂಗ್ರೆಸ್ ಸರ್ಕಾರಕ್ಕೆ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ಕೂಡಲೇ ವಿಧಾನಸಭೆಯನ್ನು ವಿಸರ್ಜಿಸಿ ಚುನಾವಣೆ...
ತಮಿಳುನಾಡನ್ನು ಜಾಗತಿಕ ಕ್ರೀಡಾ ಭೂಪಟದಲ್ಲಿ ಮುಂಚೂಣಿಯಲ್ಲಿ ನಿಲ್ಲಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಗುರುವಾರ ವಿಧಾನಸಭೆಯಲ್ಲಿ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಪ್ರಕಟಿಸಿದ್ದಾರೆ. ರಾಜಧಾನಿ ಚೆನ್ನೈನಲ್ಲಿ ಅತ್ಯಾಧುನಿಕ ‘ತಮಿಳುನಾಡು ಒಲಿಂಪಿಕ್ ಸಿಟಿ’ ಹಾಗೂ ಮೋಟಾರ್ ಸ್ಪೋರ್ಟ್ಸ್...
ಕೆಆರ್ಐಡಿಎಲ್ ಮಂಗಳೂರು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ವಿಜಯ್ ಹಾಗೂ ಕಿರಿಯ ಇಂಜಿನಿಯರ್ ಪ್ರಜ್ವಲ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರ ಮತ್ತು ನನ್ನ ಹೆಸರು ಪ್ರಸ್ತಾಪಿಸಿ ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಇಬ್ಬರನ್ನೂ...
ಸರ್ಕಾರಿ ಸೇವೆಯಲ್ಲಿದ್ದುಕೊಂಡು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಮತ್ತು ಒಂದು ನಿರ್ದಿಷ್ಟ ಭಾಷೆಯನ್ನು ನಿಂದಿಸಿದ ಆರೋಪದ ಮೇಲೆ ಕಾಣಿಯೂರು ಉಪ ವಲಯ ಅರಣ್ಯಾಧಿಕಾರಿ (DRFO) ಸಂಜೀವ್ ಪೂಜಾರಿ ವಿರುದ್ಧ ಈಗ ಆಕ್ರೋಶ ವ್ಯಕ್ತವಾಗಿದೆ. ಸರ್ಕಾರಿ ಅಧಿಕಾರಿಯೊಬ್ಬರ...