‘ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಂಜಾಬ್ನ ಎಲ್ಲಾ 117 ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಲಿದೆ’ ಎಂದು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹೇಳಿದ್ದಾರೆ. ಚಂಡೀಗಢ: ‘ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಂಜಾಬ್ನ ಎಲ್ಲಾ 117 ಕ್ಷೇತ್ರಗಳಲ್ಲೂ...
ಪಾನ್ ಮಸಾಲಾ ಉತ್ಪನ್ನಗಳ ಮೇಲೆ ಯಾವುದೇ ರೀತಿಯ ನಿಷೇಧಾತ್ಮಕ ಕ್ರಮ ಕೈಗೊಳ್ಳಬಾರದು ಹಾಗೂ ಅಡಿಕೆ ಬೆಳೆಗಾರರ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ಆಗ್ರಹಿಸಿ ರಾಜ್ಯದ ವಿವಿಧ ಅಡಿಕೆ ಬೆಳೆಗಾರರ ಮತ್ತು ಮಾರಾಟ ಸಹಕಾರ ಸಂಘಗಳ ಮುಖಂಡರ ನಿಯೋಗವು...
ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ರಾಜ್ಯದ ಜನತೆಗೆ ಭರ್ಜರಿ ಕೊಡುಗೆಗಳನ್ನು ಘೋಷಿಸಿದ್ದಾರೆ. ಸೋಮವಾರ (ಆ.24) ವಿಧಾನಸಭೆಯಲ್ಲಿ ಮಾತನಾಡಿದ ಅವರು, ಬಡ ಕುಟುಂಬಗಳಿಗೆ ಉಚಿತ ಅಡುಗೆ ಅನಿಲ (LPG) ಹಾಗೂ ಮಹಿಳೆಯರಿಗೆ ಬಸ್ ಪ್ರಯಾಣದ ಸೌಲಭ್ಯವನ್ನು...
ದಕ್ಷಿಣ ರೈಲ್ವೆ ವಲಯದ ವ್ಯಾಪ್ತಿಯಲ್ಲಿರುವ ಮಂಗಳೂರು ಭಾಗದ ರೈಲ್ವೆ ಜಾಲವನ್ನು ನೈಋತ್ಯ ರೈಲ್ವೆ ವಲಯಕ್ಕೆ ಒಳಪಟ್ಟ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸುವುದಕ್ಕೆ ರೈಲ್ವೆ ಸಚಿವಾಲಯದಿಂದ ಒಪ್ಪಿಗೆ ಲಭಿಸಿದ್ದು, ಶೀಘ್ರ ಗೆಜೆಟೆಡ್ ನೋಟಿಫಿಕೇಶನ್ ಹೊರಬೀಳಲಿದೆ ಎಂದು ದಕ್ಷಿಣ ಕನ್ನಡ...
ದೇಶಪ್ರೇಮದ ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ವಾಗ್ವಾದ ತಾರಕಕ್ಕೇರಿದೆ. “ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಟೆಲಿಪ್ರಾಂಪ್ಟರ್ ಸಹಾಯವಿಲ್ಲದೆ ‘ವಂದೇ ಮಾತರಂ’ ಗೀತೆಯನ್ನು ಸಂಪೂರ್ಣವಾಗಿ ಹಾಡಲಿ. ಹಾಗೆ ಹಾಡಿದರೆ...
ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ಸಂದರ್ಭದಲ್ಲಿ ಪೆಲೆಟ್ ಗುಂಡು ಹಾರಿಸಲ್ಪಟ್ಟ ವ್ಯಕ್ತಿಯ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಲು ಪೊಲೀಸರು ನಿರಾಕರಿಸಿದ್ದರಿಂದ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪೆಲೆಟ್ ಗುಂಡೇಟಿಗೆ ಒಳಗಾದ ವ್ಯಕ್ತಿಯೊಂದಿಗೆ ಪಾರ್ಲಿಮೆಂಟ್...
ಬದಲಾಗುತ್ತಿರುವ ಕಾಲಘಟ್ಟದಲ್ಲಿ ಸಾಂಪ್ರದಾಯಿಕ ಮಾಧ್ಯಮಗಳಿಗಿಂತ ಸಾಮಾಜಿಕ ಜಾಲತಾಣಗಳ ಪ್ರಭಾವ ಹೆಚ್ಚಾಗುತ್ತಿದೆ. ಇದನ್ನು ಮನಗಂಡಿರುವ ಬಿಹಾರ ಸರ್ಕಾರವು, ತನ್ನ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ (Social Media Influencers) ಗಳ ಮೊರೆ ಹೋಗಿದೆ. ಇದಕ್ಕಾಗಿ...
ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ನಿಧನಕ್ಕೆ ಸಂತಾಪ ಸೂಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಬೆಂಗಳೂರು:...
ಉಡುಪಿಯ ಮಲ್ಪೆಯಲ್ಲಿರುವ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ರೂಪಾಯಿ ವಂಚನೆ ಹಾಗೂ ಮ್ಯಾನೇಜರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ರಚಿಸುವ ಬಗ್ಗೆ ಸರ್ಕಾರ ಭರವಸೆ ನೀಡಿದೆ. ಈ ಕುರಿತು...
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಈಶ್ವರ್ ಖಂಡ್ರೆ ಅವರಿಗೆ ಮನವಿ ಸಲ್ಲಿಸಿ ಇ-ಸ್ವತ್ತು ತಂತ್ರಾಂಶದಲ್ಲಿ ಸರ್ವೆ ನಂಬರ್ ಮತ್ತು ಮಾಲೀಕರ ವಿವರಗಳ ತಿದ್ದುಪಡಿಗೆ ಶೀಘ್ರದಲ್ಲಿ ಅವಕಾಶ...